Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮನೆಯ ಅಡಿಪಾಯ ತೆಗೆಯುವಾಗ ನಿಧಿ ಪತ್ತೆ;ಎಷ್ಟು ಕೆಜಿ?
ಕರ್ನಾಟಕಪ್ರಮುಖ

ಮನೆಯ ಅಡಿಪಾಯ ತೆಗೆಯುವಾಗ ನಿಧಿ ಪತ್ತೆ;ಎಷ್ಟು ಕೆಜಿ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆಯಾಗಿರುವ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ತಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆಯಾಗಿದೆ. ಗಂಗವ್ವ ಬಸವರಾಜ ರಿತ್ತಿ ಮನೆ ಜಾಗದಲ್ಲಿ ಈ ನಿಧಿ ಪತ್ತೆಯಾಗಿದೆ.

ಲಕ್ಕುಂಡಿ ಗ್ರಾಮದ ಗಂಗವ್ವ ಬಸವರಾಜ್ ರಿತ್ತಿ ಎಂಬುವವರ ಮನೆಯ ಜಾಗದಲ್ಲಿ ನಿಧಿ ಪತ್ತೆಯಾಗಿದೆ. ಮನೆ ಕಟ್ಟಲೆಂದು ಅಡಿಪಾಯ ತೆಗೆಯುತ್ತಿದ್ದ ವೇಳೆ ತಂಬಿಗೆಯಲ್ಲಿ ನಿಧಿ ಪತ್ತೆಯಾಗಿದೆ.
ಸುಮಾರು ಒಂದು ಕೆ.ಜಿಯಷ್ಟು ಬಂಗಾರದ ಒಡವೆ, ಗಟ್ಟಿ ಸೇರಿದಂತೆ ಚಿನ್ನಾಭರಣಗಳು ಸಿಕ್ಕಿವೆ.
ತಂಬಿಗೆಯಲ್ಲಿ ಸಿಕ್ಕ ನಿಧಿಯನ್ನು ಮನೆಯವರು ಗ್ರಾಮದ ಗಣೇಶ ದೇಗುಲದಲ್ಲಿ ಇಟ್ಟಿದ್ದಾರೆ. ಬಳಿಕ ಪೊಲೀಸರು ಹಾಗೂ ಪುರಾತತ್ವ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಲಕ್ಕುಂಡಿ ಗ್ರಾಮಕ್ಕೆ ತಹಶಿಲ್ದಾರ್, ಪೊಲೀಸ್ ಅಧಿಕಾರಿಗಳು ಆಗಮಿಸಿದ್ದು, ನಿಧಿ ಸಿಕ್ಕ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ನಿಧಿ ಸಿಕ್ಕಿರುವ ಜಾಗಕ್ಕೆ ಹಾಗೂ ನಿಧಿ ನೋಡಲು ಭಾರಿ ಸಂಖ್ಯೆಯಲ್ಲಿ ಜನಸಾಗರವೇ ಹರಿದು ಬರುತ್ತಿದೆ. ನಿಧಿಯನ್ನು ಇಟ್ಟಿರುವ ಗಣೇಶ ದೇಗುಲಕ್ಕೆ ಬಿಗಿ ಭದ್ರತೆ ಒದಗಿಸಲಾಗಿದ್ದು, ಶಸ್ತ್ರಸಜ್ಜಿತ ಪೊಲೀಸರನ್ನು ನಿಯೋಜಿಸಲಾಗಿದೆ.

ನನ್ನ ಕರ್ಕೊಂಡೋಗಿ ಮದುವೆಯಾಗು ಎನ್ನುತ್ತಿದ್ದ ಅಪ್ರಾಪ್ತೆ ಸಾವು; ಆಗಿದ್ದೇನು?

TAGGED:Treasure discovered while removing house foundation; how many kg?
Share This Article
Facebook Twitter Copy Link Print
Previous Article ನನ್ನ ಕರ್ಕೊಂಡೋಗಿ ಮದುವೆಯಾಗು ಎನ್ನುತ್ತಿದ್ದ ಅಪ್ರಾಪ್ತೆ ಸಾವು; ಆಗಿದ್ದೇನು?
Next Article ಕೊನೆಗೂ ನನಸಾಯ್ತು ಅಶ್ವಿನಿ ಗೌಡ, ಧ್ರುವಂತ್‌ ಕನಸು; ಕಿಚ್ಚನಿಂದ ಸಿಕ್ತು ಚಪ್ಪಾಳೆ, ಕಾರಣವೇನು ?

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?