Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜೆಡಿಎಸ್ ನಾಯಕಿ ಪುತ್ರನ ಕಿರುಕುಳ, ಯುವತಿ ಆತ್ಮಹತ್ಯೆ
ಕರ್ನಾಟಕಪ್ರಮುಖ

ಜೆಡಿಎಸ್ ನಾಯಕಿ ಪುತ್ರನ ಕಿರುಕುಳ, ಯುವತಿ ಆತ್ಮಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಯುವಕನೊಬ್ಬನ ಪ್ರೀತಿಯ ಕಿರುಕುಳಕ್ಕೆ ಬೇಸತ್ತು 21 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.

ರಿಶೆಲ್ ಫ್ರಾನ್ಸಿಸ್ ಡಿಸೋಜಾ (21) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎಂದು ತಿಳಿದು ಬಂದಿದೆ. ಇದೇ ಪ್ರಕರಣದಲ್ಲಿ ನಂದನಗದ್ದಾ ನಿವಾಸಿಯಾದ ಚಿರಾಗ್ ಚಂದ್ರಾಹಾಸ ಕೊಠಾರಕರ್ (21) ಎಂಬಾತನನ್ನು ಆರೋಪಿ ಎಂದು ಗುರುತಿಸಲಾಗಿದೆ. ರಿಶೆಲ್ ಹಾಗೂ ಚಿರಾಗ್ ಇಬ್ಬರೂ ಸಹಪಾಠಿಗಳಾಗಿದ್ದು, ಕಳೆದ ಹಲವು ವರ್ಷಗಳಿಂದ ಪರಸ್ಪರ ಸಂಪರ್ಕದಲ್ಲಿದ್ದರು ಎನ್ನಲಾಗಿದೆ..
ಆರೋಪಿ ಚಿರಾಗ್ ಕಳೆದ ಕೆಲವು ಸಮಯದಿಂದ ರಿಶೆಲ್ ಮನೆಗೆ ಪದೇ ಪದೇ ಭೇಟಿ ನೀಡುತ್ತಿದ್ದನೆಂದು ಆರೋಪಿಸಲಾಗಿದೆ. ಅಲ್ಲದೆ ‘ನಾನು ನಿನ್ನನ್ನು ಪ್ರೀತಿಸುತ್ತಿದ್ದೇನೆ, ನೀನು ನನ್ನನ್ನು ಒಪ್ಪಿಕೊಳ್ಳಲೇಬೇಕು’ ಎಂದು ಯುವತಿಗೆ ಬಲವಂತ ಮಾಡಿದ್ದಾನೆ. ಆದರೆ ರಿಶೆಲ್ ಆತನ ಪ್ರೀತಿಯನ್ನು ನಿರಾಕರಿಸುತ್ತಾ ಬಂದಿದ್ದಳು. ಇದರಿಂದ ಕೆರಳಿದ ಚಿರಾಗ್, ‘ನೀನು ನನ್ನ ಪ್ರೀತಿಯನ್ನು ಒಪ್ಪದಿದ್ದರೆ ಬದುಕಿದ್ದು ಪ್ರಯೋಜನವಿಲ್ಲ, ಹೇಗಾದರೂ ಸತ್ತು ಹೋಗು. ನೀನು ಬದುಕಿರುವುದಕ್ಕಿಂತ ಸತ್ತರೆ ಒಳ್ಳೆಯದು’ ಎಂದು ಕ್ರೂರವಾಗಿ ನಿಂದಿಸಿ, ಆತ್ಮ೧ಹತ್ಯೆಗೆ ಪ್ರಚೋದನೆ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.
ಆರೋಪಿ ಚಿರಾಗ್ ನಿರಂತರವಾಗಿ ನೀಡುತ್ತಿದ್ದ ಮಾನಸಿಕ ಕಿರುಕುಳ ಹಾಗೂ ಆತ ಆಡಿದ ‘ಬದುಕಿದ್ದೂ ಪ್ರಯೋಜನವಿಲ್ಲ, ಸತ್ತು ಹೋಗು’ ಎನ್ನುವ ಮಾತುಗಳಿಂದ ನೊಂದ ರಿಶೆಲ್, ಜೀವನದಲ್ಲಿ ಜಿಗುಪ್ಸೆಗೊಂಡಿದ್ದಾಳೆ. ಯಾರೂ ಇಲ್ಲದ ಸಮಯದಲ್ಲಿ ತನ್ನ ಮನೆಯ ಬೆಡ್‌ರೂಮ್‌ನ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆಕೆ ಆತ್ಮ೧ಹತ್ಯೆ ಮಾಡಿಕೊಂಡಿದ್ದಾಳೆ. ಮನೆಯವರು ಬಂದು ನೋಡುವಷ್ಟರಲ್ಲಿ ಯುವತಿ ಪ್ರಾಣಪಕ್ಷಿ ಹಾರಿಹೋಗಿದೆ.
ಮಗಳ ಸಾವಿನಿಂದ ತೀವ್ರ ಆಘಾತಕ್ಕೊಳಗಾದ ತಂದೆ ಕ್ರಿಸ್ತೋದ್ ಪ್ರಾನ್ಸಿಸ್ ಡಿಸೋಜಾ ಅವರು ಕದ್ರಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಚಿರಾಗ್ ನೀಡಿದ ಮಾನಸಿಕ ಕಿರುಕುಳ ಮಗಳ ಸಾವಿಗೆ ಕಾರಣ ಎಂದು ಅವರು ದೂರಿದ್ದಾರೆ. ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಚಿರಾಗ್‌ನ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ.

ಟಾಕ್ಸಿಕ್‌ ಸಿನಿಮಾಗೆ ಪ್ರಾರಂಭದಲ್ಲೇ ಎದುರಾಯ್ತು ವಿಘ್ನ; ದೂರು ದಾಖಲು

TAGGED:drives her to suicideJDS leader's son harasses young woman
Share This Article
Facebook Twitter Copy Link Print
Previous Article ಟಾಕ್ಸಿಕ್‌ ಸಿನಿಮಾಗೆ ಪ್ರಾರಂಭದಲ್ಲೇ ಎದುರಾಯ್ತು ವಿಘ್ನ; ದೂರು ದಾಖಲು
Next Article ಸಿಸಿಎಲ್ 12ನೇ ಸೀಸನ್ ಜನವರಿ 16ರಿಂದ ಶುರು; ಇಲ್ಲಿದೆ ವೇಳಾಪಟ್ಟಿ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?