Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹೆಂಡತಿ ಹೆಸರಿನ ಮುಂದೆ ಗಂಡನ ಹೆಸರು- ಇದು ಸರೀನಾ? ಸಂಸ್ಕೃತ ವಿದ್ವಾಂಸರು ಹೇಳಿದ್ದೇನು?
ದೇಶಪ್ರಮುಖ

ಹೆಂಡತಿ ಹೆಸರಿನ ಮುಂದೆ ಗಂಡನ ಹೆಸರು- ಇದು ಸರೀನಾ? ಸಂಸ್ಕೃತ ವಿದ್ವಾಂಸರು ಹೇಳಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮದುವೆಯಾದ ಮೇಲೆ ಅವರ ಹೆಸರಿನ ಮುಂದೆ ಗಂಡನ ಹೆಸರು ಇಟ್ಟುಕೊಳ್ಳುವುದು ರೂಢಿಯಾಗಿಬಿಟ್ಟಿದೆ. ಒಂದು ವೇಳೆ ಹೀಗೆ ಇಟ್ಟುಕೊಳ್ಳದಿದ್ದರೆ, ಎಷ್ಟೋ ಗಂಡನ ಮನೆಯವರು ಆಕೆಯನ್ನು ಜರಿಯುವುದು ಇದೆ. ಇದೇ ಕಾರಣಕ್ಕೆ ಅತ್ತೆ-ಸೊಸೆ ನಡುವೆ ಜಗಳವಾಗುವುದೂ ಇದೆ. ಆದರೆ ಇದು ಬ್ರಿಟಿಷರಿಂದ ಬಂದ ಪದ್ಧತಿ ಆಗಿದೆ.

ಈ ಬಗ್ಗೆ ಸಂಸ್ಕೃತ ವಿದ್ವಾಂಸ ಜಗದೀಶ್ ಶರ್ಮಾ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಭಾರತೀಯ ಸಂಪ್ರದಾಯ, ಸನಾತನ ಧರ್ಮ ಇತ್ಯಾದಿ ಕುರಿತು ಆಳವಾಗಿ ಅಧ್ಯಯನ ನಡೆಸಿರುವ ಜಗದೀಶ್ ಶರ್ಮಾ ಅವರು, ಭಾರತೀಯ ಸಂಪ್ರದಾಯದಲ್ಲಿ ಮದುವೆಯಾದ ಮೇಲೆ ಗಂಡನ ಹೆಸರನ್ನು ಇಟ್ಟುಕೊಳ್ಳುವ ಪದ್ಧತಿಯೇ ಇಲ್ಲ. ಇದು ಬಂದಿರೋದು ಬ್ರಿಟಿಷರಿಂದ ಎಂದಿದ್ದಾರೆ.

ನಮ್ಮ ಸಂಸ್ಕೃತಿಯಲ್ಲಿ ಹೆಣ್ಣಿಗೆ ಹೆಚ್ಚಿನ ಪ್ರಾಧಾನ್ಯ ಇರುವುದು. ಸನಾತನ ಧರ್ಮದಲ್ಲಿ ಗಂಡ ತನ್ನ ಹೆಸರಿನ ಮೊದಲು ಹೆಂಡತಿಯ ಹೆಸರನ್ನು ಇಟ್ಟುಕೊಳ್ಳುತ್ತಾನೆ. ಇದು ಹಿಂದೂ ಸಂಪ್ರದಾಯ ಎಂದಿರುವ ಜಗದೀಶ್ ಶರ್ಮಾ ಅವರು, ಇದಕ್ಕೆ ಉದಾಹರಣೆ ಕೊಟ್ಟಿದ್ದಾರೆ. ನೋಡಿ ಸೀತಾರಾಮ, ರಾಧಾಕೃಷ್ಣ, ಉಮಾಮಹೇಶ್ವರ, ಲಕ್ಷ್ಮೀನಾರಾಯಣ… ಹೀಗೆ ಹೇಳುತ್ತಾ ಹೋದರೆ ಹಲವಾರು ಉದಾಹರಣೆಗಳನ್ನು ಕೊಡಬಹುದು. ಅದು ನಮ್ಮ ಸಂಸ್ಕೃತಿ, ಅದು ನಮ್ಮ ಧರ್ಮ. ಇದು ಹೆಣ್ಣಿನ ಮಹತ್ವವನ್ನು ಸಾರುತ್ತದೆ.

ಆದರೆ ಕಾಲ ಕಳೆದಂತೆ ಎಲ್ಲಾ ಉಲ್ಟಾ ಆಗಿ ಹೋಗಿದೆ. ಬ್ರಿಟಿಷರಿಂದ ಬಂದಿರೋ ಸಂಸ್ಕೃತಿಯನ್ನೇ ಈಗ ಶುರು ಮಾಡಿಬಿಟ್ಟಿದ್ದೇವೆ. ಒಂದು ವೇಳೆ ಮದುವೆಯಾದ ಮೇಲೆ ಗಂಡನ ಹೆಸರು ಸೇರಿಸಿಕೊಂಡಿಲ್ಲ ಎಂದರೆ ಏನೋ ಅಪರಾಧ ಮಾಡಿರುವ ರೀತಿಯಲ್ಲಿ ಹೆಣ್ಣನ್ನು ಬಿಂಬಿಸಲಾಗುತ್ತದೆ. ಆದರೆ ಇದು ಸನಾತನ ಧರ್ಮವಲ್ಲ ಎಂದು ಹೇಳಿದ್ದಾರೆ.

https://www.newsics.com/2026/01/10/ccl-12th-season-starts-from-january-16-here-is-the-schedule/

TAGGED:Husband's name before wife's name - is this our culture?
Share This Article
Facebook Twitter Copy Link Print
Previous Article ಸಿಸಿಎಲ್ 12ನೇ ಸೀಸನ್ ಜನವರಿ 16ರಿಂದ ಶುರು; ಇಲ್ಲಿದೆ ವೇಳಾಪಟ್ಟಿ
Next Article ವಾಯುಭಾರ ಕುಸಿತ : ರಾಜ್ಯದಲ್ಲಿ ಎರಡು ದಿನ ಹಗುರ ಮಳೆ ಮುನ್ಸೂಚನೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?