Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾವಿಲ್ದೆ ಬೆಂಗಳೂರು ಶೂನ್ಯ: ಕೇರಳಿಗರ ದುರಹಂಕಾರಿ ಹೇಳಿಕೆ!
ಕರ್ನಾಟಕದೇಶಪ್ರಮುಖ

ನಾವಿಲ್ದೆ ಬೆಂಗಳೂರು ಶೂನ್ಯ: ಕೇರಳಿಗರ ದುರಹಂಕಾರಿ ಹೇಳಿಕೆ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕನ್ನಡ ಹಾಗೂ ಕನ್ನಡಿಗರಿಗೆ ದಿನೇ ದಿನೇ ಗೌರವ ತಗ್ಗುತ್ತಿದೆ. ಬೇರೆ ರಾಜ್ಯಗಳಿಂದ ಬಂದು ಬದುಕು ಕಟ್ಟಿಕೊಂಡಿರುವ ಬಹುತೇಕ ಪರಭಾಷಿಕರಿಗೆ ಈ ನೆಲದ ಬಗ್ಗೆ ಗೌರವ ಇಲ್ಲ ಎನ್ನುವುದು ಹೊಸ ವಿಚಾರವೇನಲ್ಲ. ಇದಕ್ಕೆ ಈಗಾಗಲೇ ಹಲವು ನಿದರ್ಶನಗಳೂ ಇವೆ. ಈ ಚರ್ಚೆಗಳ ನಡುವೆ, ಬೆಂಗಳೂರಿನಿಂದ ನಾವೆಲ್ಲರೂ ಹೋದರೆ ಈ ನಗರ ಶೂನ್ಯವಾಗಲಿದೆ ಎಂದು ಕೇರಳ ಮೂಲದ ವ್ಯಕ್ತಿ ಮಾಡಿರುವ ಟ್ವೀಟ್ ಕನ್ನಡಿಗರಿಂದ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಸೋಷಿಯಲ್ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಗ್ರೇಟರ್ ಕೇರಳ (Great Kerala – @GreatKerala1) ಎನ್ನುವ ಖಾತೆಯಿಂದ ನೀವು ಬೆಂಗಳೂರಿನಲ್ಲಿರುವ ಇತರ ಎಲ್ಲರನ್ನು / ಅನ್ಯರಾಜ್ಯದವರನ್ನು ಅವರವರ ರಾಜ್ಯಗಳಿಗೆ ಕಳುಹಿಸಿದರೆ, ಬೆಂಗಳೂರು ದೊಡ್ಡ ಶೂನ್ಯವಾಗಲಿದೆ. ಗಮನಿಸಿ ಬೆಂಗಳೂರಿನಲ್ಲಿ ಕೇವಲ 30% ಜನರು ಮಾತ್ರ ಕನ್ನಡಿಗರು ಎಂದು ಟ್ವೀಟ್ ಮಾಡಲಾಗಿದೆ. ಈ ಟ್ವೀಟ್ ಇದೀಗ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಕನ್ನಡಿಗರು ಅಭಿಯಾನ ಶುರು ಮಾಡಿದ್ದಾರೆ.

ನೀವು ಶೂನ್ಯದ ನಂತರ ಕಸವನ್ನು ಸೇರಿಸಲು ಮರೆತಿದ್ದೀರಿ ಎಂದು ಕನ್ನಡಿಗ ಶಶಾಂಕ್ ವ್ಯಂಗ್ಯವಾಡಿದ್ದಾರೆ.

ಮನೋಜ್ ಎನ್ನುವವರು, ಸ್ಪಷ್ಟವಾಗಿ ಹೇಳಬೇಕೆಂದರೆ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಬೆಂಗಳೂರು ಮತ್ತು ಕರ್ನಾಟಕವನ್ನು ಅಭಿವೃದ್ಧಿ ಮಾಡಿದರು. ಭಾರತವನ್ನು ಆಧುನೀಕರಿಸಿದರು. ಬೆಂಗಳೂರಿನಲ್ಲಿರುವ ಯಾವುದೇ ವಲಸಿಗರು ನಾವು ಬೆಂಗಳೂರು ನಿರ್ಮಿಸಿದ್ದೇವೆ ಎಂದು ಹೇಳುವ ಮೂಲಕ ಕೀರ್ತಿಯನ್ನು ಕುಂದಿಸಲು ಸಾಧ್ಯವಿಲ್ಲ, ನೀವು ಇಲ್ಲಿಗೆ ವಲಸೆ ಬಂದಿದ್ದು ಪ್ರಯೋಜನಗಳನ್ನು ಪಡೆಯಲು ಎಂದಿದ್ದಾರೆ.

ಮಲಯಾಳಿಗಳು ಬೆಂಗಳೂರು ಬಿಡಬೇಕು ಎನ್ನುವ ಟ್ವೀಟ್‌ಗೆ ಮಲಯಾಳಿಗಳು, ಗುಜರಾತಿಗಳು ಅಥವಾ ಮರಾಠಿಗರು ಭಾರತೀಯರಲ್ಲವೇ ಅಥವಾ ಅವರು ಶತ್ರುಗಳೇ.

ಬೆಂಗಳೂರಿನಲ್ಲಿರುವ ಕನ್ನಡಿಗರ ಜನಸಂಖ್ಯೆಯು 44% ಮತ್ತು 3.5% ಮಲಯಾಳಿಗಳು ಇಲ್ಲಿದ್ದಾರೆ. ಆ 3.5% ಜನ ಇಲ್ಲಿಂದ ಹೋದರೆ ಆರ್ಥಿಕವಾಗಿ ಅಥವಾ ಬೇರೆ ರೀತಿಯಲ್ಲಿ ಯಾವುದೇ ರೀತಿಯ “ಶೂನ್ಯ” ಕ್ಕೆ ಕಾರಣವಾಗುವುದಿಲ್ಲ ಎಂದು ರಾಮ ಕೆ.ಎಸ್ ಎನ್ನುವವರು ಹೇಳಿದ್ದಾರೆ.

https://x.com/GreatKerala1/status/2008987739086262670?s=20

https://www.newsics.com/2026/01/11/dysp-vaishnavi-seriously-injured-two-including-mother-die/

 

TAGGED:We are Bengaluru Zero: Arrogant statement by Keralites!
Share This Article
Facebook Twitter Copy Link Print
Previous Article ಭೀಕರ ಅಪಘಾತ – DYSP ವೈಷ್ಣವಿ ಗಂಭೀರ ಗಾಯ, ತಾಯಿ ಸೇರಿ ಇಬ್ಬರು ಸಾವು
Next Article Entertainment ಬಿಗ್ ಬಾಸ್‌ನಿಂದ ಹೊರಬಂದ ಸೂರಜ್‌ ಸಿಂಗ್‌ಗೆ ಪವಿತ್ರ ಬಂಧನ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?