Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dating App Scam: ಡೇಟಿಂಗ್ ಆ್ಯಪ್‌ ಮೂಲಕ ವಂಚನೆ; 1.5 ಲಕ್ಷ ಹಣ ಕಳೆದುಕೊಂಡ ಬೆಂಗಳೂರಿನ ಯುವಕ
ಕರ್ನಾಟಕಪ್ರಮುಖ

Dating App Scam: ಡೇಟಿಂಗ್ ಆ್ಯಪ್‌ ಮೂಲಕ ವಂಚನೆ; 1.5 ಲಕ್ಷ ಹಣ ಕಳೆದುಕೊಂಡ ಬೆಂಗಳೂರಿನ ಯುವಕ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಇಂಟರ್ನೆಟ್‌ನ ಅಪಾಯಗಳು ದಿನೇ ದಿನೇ ಹೆಚ್ಚುತ್ತಲೇ ಇವೆ, ಇದರೊಂದಿಗೆ ಆನ್​ಲೈನ್ ವಂಚನೆ ಪ್ರಕರಣಗಳು ಕೂಡ ಏರಿಕೆಯಾಗಿವೆ. ಇದಕ್ಕೆ ಪೂರ್ವಕವಾಗಿ ಬೆಂಗಳೂರಿನಲ್ಲಿ ಯುವಕನೊಬ್ಬAI ಪ್ರೊಫೈಲ್ ಬಳಸಿಕೊಂಡು ಯುವಕನೊಬ್ಬ ₹1.5 ಲಕ್ಷ ಕಳೆದುಕೊಂಡಿದ್ದಾನೆ.

ಈಜಿಪುರದ ಈ ಯುವಕ, ಖಾಸಗಿ ಸಂಸ್ಥೆಯಲ್ಲಿ ಕ್ಲೌಡ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾನೆ. ಜನವರಿ 5 ರಂದು ಡೇಟಿಂಗ್ ಅಪ್ಲಿಕೇಶನ್ ಆ್ಯಪ್​​​ನಲ್ಲಿ ಪ್ರೊಫೈಲ್ ರಚಿಸಿದ ತಕ್ಷಣ ಇಶಾನಿ ಎಂಬ ಯುವತಿಯಿಂದ ರಿಕ್ವೆಸ್ಟ್ ಬಂದಿದೆ.

ಇಬ್ಬರು ಕೂಡ ಏಕಾಂತವಾಗಿ ಮಾತನಾಡಲು ಶುರು ಮಾಡಿದ್ದರು. ಖಾಸಗಿ ವಿಚಾರಗಳನ್ನು ಹಂಚಿಕೊಂಡಿದ್ದರು. ನಂತರ ಈ ಇಬ್ಬರು ಕೂಡ ಮೊಬೈಲ್​​ ನಂಬರ್​​ ಶೇರ್​​ ಮಾಡಿಕೊಂಡು ಅಲ್ಲಿಯೂ ಮಾತನಾಡಲು ಶುರು ಮಾಡಿಕೊಂಡಿದ್ದರು.

ಅದೇ ದಿನ ಈ ಯುವಕನಿಗೆ ಯುವತಿ ಕಡೆಯಿಂದ ವಿಡಿಯೋ ಕಾಲ್​​ ಬಂದಿದೆ. ಬಟ್ಟೆಯನ್ನು ಬೆಚ್ಚಿ, ಆತನ ಮುಂದೆ ಬೆತ್ತಲೆಯಾಗಿದ್ದಾಳೆ. ನೀನು ಬಟ್ಟೆ ಬಿಚ್ಚು ಎಂದು ಹೇಳಿ, ಅವನನ್ನು ಬೆತ್ತಲೆ ಮಾಡಿದ್ದಾಳೆ. ಆತನ ಕೂಡ ಹುಡುಗಿಯ ತೆವಲಿನಲ್ಲಿ ಬಟ್ಟೆಯನ್ನು ಬಿಚ್ಚಿದ್ದಾನೆ. ವಿಡಿಯೋ ಕರೆ ಕೊನೆಗೊಳ್ಳುತ್ತದೆ. ಅಲ್ಲಿಯವರೆಗೆ ತಾನು ಮತ್ತು ಆಕೆ ಬೆತ್ತಲೆ ಆಗಿರುವ ವಿಡಿಯೋ ರೆಕಾರ್ಡ್​​ ಆಗಿದೆ ಎಂಬುದು ಆತನಿಗೆ ತಿಳಿದಿರುವುದಿಲ್ಲ. ಸ್ವಲ್ಪ ಸಮಯದ ನಂತರ, ಟೆಕ್ಕಿಗೆ ವೀಡಿಯೊ ಕರೆಯ ಸಮಯದಲ್ಲಿ ಸೆರೆಹಿಡಿಯಲಾದ ತನ್ನ ಖಾಸಗಿ ಚಿತ್ರಗಳ ಬಗ್ಗೆ ಸಂದೇಶ ಬಂದಿದೆ. ಈ ವೇಳೆ ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ.

ಒಂದು ವೇಳೆ ಹಣ ನೀಡದಿದ್ದರೆ ಈ ವಿಡಿಯೋವನ್ನು ನಿನ್ನ ಸ್ನೇಹಿತರು, ಕುಟುಂಬಕ್ಕೆ ಕಳುಹಿಸಿವೆ. ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಳ್ಳುವೆ ಎಂದು ಹೇಳಿದ್ದಾಳೆ. ಇದರಿಂದ ಭಯಗೊಂಡ ಯುವಕ ಮೊದಲು 60 ಸಾವಿರ ಹಾಗೂ ನಂತರ 93,000 ರೂ.ಗಳನ್ನು ಕಳುಹಿಸಿದ್ದಾನೆ. ಇಷ್ಟು ಹಣ ನೀಡಿದ ನಂತರವೂ ಮತ್ತೆ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ

ಇದರಿಂದ ಬೇಸತ್ತು ಯುವಕ ತನ್ನ ಸ್ನೇಹಿತನಿಗೆ ಎಲ್ಲ ವಿಷಯ ಹೇಳಿದ್ದಾನೆ. ನಂತರ ಪೊಲೀಸರಿಗೆ ದೂರು ನೀಡಿದ್ದಾನೆ. ಅವರ ದೂರಿನ ಆಧಾರದ ಮೇಲೆ, ಕೇಂದ್ರ ಸೈಬರ್ ಅಪರಾಧ ಪೊಲೀಸ್ ಠಾಣೆಯು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ವಿಭಾಗಗಳು ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 308 (ಸುಲಿಗೆ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ.

https://www.newsics.com/2026/01/11/26-foot-tall-kempegowda-statue-to-be-built-in-mandya/

TAGGED:A young man from Bangalore lost Rs 1.5 lakh
Share This Article
Facebook Twitter Copy Link Print
Previous Article Kempegowda Statue: ಮಂಡ್ಯದಲ್ಲಿ 26 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ನಿರ್ಮಾಣ
Next Article Devotees dragged Swamiji ಹುಟ್ಟುಹಬ್ಬದಂದೇ ಸ್ವಾಮೀಜಿ ಎಳೆದಾಡಿ ರಂಪಾಟ ಮಾಡಿದ ಭಕ್ತರು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?