Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸೋಮನಾಥನ ಮೇಲೆ ದಾಳಿ ಮಾಡಿದವರೆಲ್ಲಾ ಮಸಣ ಸೇರಿದ್ದಾರೆ: ನರೇಂದ್ರ ಮೋದಿ
ದೇಶಪ್ರಮುಖ

ಸೋಮನಾಥನ ಮೇಲೆ ದಾಳಿ ಮಾಡಿದವರೆಲ್ಲಾ ಮಸಣ ಸೇರಿದ್ದಾರೆ: ನರೇಂದ್ರ ಮೋದಿ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅಹಮದಾಬಾದ್: ಘಜ್ನಿಯಿಂದ ಔರಂಗಜೇಬನವರೆಗೆ ಸೋಮನಾಥ ದೇವಾಲಯದ ಮೇಲೆ ದಾಳಿ ಮಾಡಿದವರೆಲ್ಲರೂ ಇತಿಹಾಸದ ಮಸಣದಲ್ಲಿ ಸೇರಿದ್ದಾರೆ. ಆದರೆ ಸೋಮನಾಥ ದೇವಾಲಯವು ಎಲ್ಲವನ್ನೂ ಸಾಕ್ಷಿಯಾಗಿ ನೋಡುತ್ತಾ ಇಂದಿಗೂ ಅಚಲವಾಗಿ ನಿಂತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
1026ರಲ್ಲಿ ಘಜ್ನಿ ಮೊದಲ ಬಾರಿಗೆ ಸೋಮನಾಥ ದೇವಾಲಯದ ಮೇಲೆ ದಾಳಿ ನಡೆಸಿ ಅಪಾರ ಸಂಪತ್ತನ್ನು ದೋಚಿದ್ದ ಘಟನೆಗೆ ಇದೀಗ ಸಾವಿರ ವರ್ಷಗಳು ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ದಾಳಿಕೋರರು ಬಂದರು, ಹಾಳುಮಾಡಿದರು, ಹೋಗಿ ನಾಶವಾದರು. ಆದರೆ ಸೋಮನಾಥ ಮಾತ್ರ ಶತಮಾನಗಳ ಪರೀಕ್ಷೆಯನ್ನು ತಾಳಿಕೊಂಡು ಉಳಿದಿದ್ದಾನೆ ಎಂದರು.
ಸೋಮನಾಥನ ಪವಿತ್ರ ವಿಗ್ರಹವನ್ನು ನಾಶಪಡಿಸಲಾಯಿತು. ದೇವಾಲಯದ ಇತಿಹಾಸವನ್ನು ಮರೆಮಾಡುವ ಪ್ರಯತ್ನ ನಡೆಯಿತು. ಧಾರ್ಮಿಕ ಮತಾಂಧತೆಯನ್ನು ಕೇವಲ ದರೋಡೆ ಎಂದು ಚಿತ್ರಿಸಲಾಯಿತು ಎಂದು ಮೋದಿ ಆರೋಪಿಸಿದರು. ನಾವು ಜೀವಿಗಳಲ್ಲಿಯೂ ಶಿವನನ್ನು ನೋಡುವ ಸಂಸ್ಕೃತಿಯವರು. ನಮ್ಮ ಪೂರ್ವಜರು ತಮ್ಮ ಭಗವಾನ್ ಶಿವನಿಗಾಗಿ ಎಲ್ಲವನ್ನೂ ತ್ಯಾಗ ಮಾಡಿದರು, ತಮ್ಮ ಪ್ರಾಣವನ್ನೇ ಪಣಕ್ಕಿಟ್ಟರು ಎಂದು ಹೇಳಿದರು.
ಸೋಮನಾಥ ದೇವಾಲಯದ ಶೌರ್ಯದ ಗಾಥೆಗೆ ಸಾವಿರ ವರ್ಷಗಳು ತುಂಬಿರುವಾಗಲೇ, ಅದರ ಪುನರ್ನಿರ್ಮಾಣಕ್ಕೆ 75 ವರ್ಷಗಳು ಪೂರ್ಣಗೊಂಡಿವೆ. ಗುಜರಾತ್ ಭೇಟಿಯ ಎರಡನೇ ದಿನ ಪ್ರಧಾನಿ ಮೋದಿ ಸೋಮನಾಥದಲ್ಲಿ ಆಯೋಜಿಸಿದ್ದ ಶೌರ್ಯ ಯಾತ್ರೆಯಲ್ಲಿ ಭಾಗವಹಿಸಿದರು. ದೇವಾಲಯದ ರಕ್ಷಣೆಗೆ ಪ್ರಾಣ ತ್ಯಾಗ ಮಾಡಿದ ವೀರ ಯೋಧರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಈ ಮೆರವಣಿಗೆ ನಡೆಯಿತು. ಶೌರ್ಯ, ಧೈರ್ಯ ಮತ್ತು ತ್ಯಾಗದ ಸಂಕೇತವಾಗಿ 108 ಕುದುರೆಗಳ ಸಾಂಕೇತಿಕ ಮೆರವಣಿಗೆಯೂ ನಡೆದಿತು.
ನಂತರ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಪ್ರಧಾನಿ, ಸಾವಿರ ವರ್ಷಗಳ ಹಿಂದೆ ಭಾರತವನ್ನು ಗೆದ್ದೆವು ಎಂದು ಭಾವಿಸಿದವರು ತಪ್ಪಾಗಿ ಅಂದುಕೊಂಡಿದ್ದರು. ಇಂದಿಗೂ ಸೋಮನಾಥದಲ್ಲಿ ಹಾರುತ್ತಿರುವ ಧ್ವಜವೇ ಭಾರತದ ಶಕ್ತಿಯನ್ನು ಹೇಳುತ್ತಿದೆ ಎಂದರು. ದುರದೃಷ್ಟವಶಾತ್, ಸೋಮನಾಥದ ಪುನರ್ನಿರ್ಮಾಣವನ್ನು ವಿರೋಧಿಸಿದ್ದ ಶಕ್ತಿಗಳು ಇಂದಿಗೂ ದೇಶದಲ್ಲಿವೆ ಎಂದು ಮೋದಿ ಎಚ್ಚರಿಸಿದರು. 1951ರಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಸೋಮನಾಥ ಪುನರ್ನಿರ್ಮಾಣಕ್ಕೆ ಪ್ರತಿಜ್ಞೆ ಮಾಡಿದಾಗ ಅವರನ್ನು ತಡೆಯಲು ಪ್ರಯತ್ನಿಸಲಾಯಿತು. ಇಂದೂ ನಾವು ಒಗ್ಗಟ್ಟಿನಿಂದ ಇರಬೇಕು, ದೇಶವನ್ನು ವಿಭಜಿಸಲು ಪ್ರಯತ್ನಿಸುವ ಶಕ್ತಿಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ಕರೆ ನೀಡಿದರು.

ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಲು ಸುಲಭ ಮನೆಮದ್ದು: ನೀವು ಒಂದು ಸಾರಿ ಟ್ರೈ ಮಾಡಿ

TAGGED:All those who attacked Somnath have joined the masana: Narendra Modi
Share This Article
Facebook Twitter Copy Link Print
Previous Article ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಲು ಸುಲಭ ಮನೆಮದ್ದು: ನೀವು ಒಂದು ಸಾರಿ ಟ್ರೈ ಮಾಡಿ
Next Article ಬ್ಯಾನರ್ ಗಲಾಟೆ ಕೇಸ್;ತನಿಖೆ ಶುರು ಮಾಡಿದ ಅಧಿಕಾರಿಗಳು

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?