Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬ್ಯಾನರ್ ಗಲಾಟೆ ಕೇಸ್;ತನಿಖೆ ಶುರು ಮಾಡಿದ ಅಧಿಕಾರಿಗಳು
ಕರ್ನಾಟಕಪ್ರಮುಖ

ಬ್ಯಾನರ್ ಗಲಾಟೆ ಕೇಸ್;ತನಿಖೆ ಶುರು ಮಾಡಿದ ಅಧಿಕಾರಿಗಳು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಳ್ಳಾರಿ: ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಅಧಿಕಾರಿಗಳ ತಂಡ ನಗರಕ್ಕೆ ಆಗಮಿಸಿದ್ದು, ಎಲ್ಲ ಆಯಾಮಗಳಿಂದ ತನಿಖೆ ಶುರು ಮಾಡಿದೆ.

ಪೋಲೀಸ್ ಅಧಿಕಾರಿಗಳಿಂದ ಘಟನೆಗೆ ಸಂಬಂಧಿಸಿದ ಕಡತಗಳನ್ನು ಪಡೆದ ಅಧಿಕಾರಿಗಳ ತಂಡ ಎಲ್ಲ ಆಯಾಮಗಳಿಂದ ತನಿಖೆಕೈಗೆತ್ತಿಕೊಂಡಿದೆ. ಘಟನೆಗೆ ಸಂಬಂಧಿಸಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಆರೋಪ ಪ್ರತ್ಯಾರೋಪ ಗಳನ್ನು ಮಾಡಿದ್ದರು. ಬಿಜೆಪಿ ಸಿಬಿಐ ಅಥವಾ ಹೈಕೋರ್ಟ್ ಸಿಟಿಂಗ್ ಜಡ್ಜ್ ಅವರ ಮೂಲಕ ತನಿಖೆ ನಡೆಸಲಿ ಎಂದು ಒತ್ತಾಯಿಸಿದ್ದರು. ನಮ್ಮ ಪೊಲೀಸರು ಸಮರ್ಥರಿದ್ದಾರೆ, ಸರ್ಕಾರ ಸಿಐಡಿ ತನಿಖೆ ನಡೆಸಲಿದೆ ಎಂದು ಹೇಳಿತ್ತು. ಅಧಿಕಾರಿಗಳ ತಂಡ ನಗರಕ್ಕೆ ಆಗಮಿಸಿದ್ದು, ಘಟನೆ ಸಂಪೂರ್ಣ ಮಾಹಿತಿ ಕಲೆ ಹಾಕಲು ಮುಂದಾಗಿದೆ.

ಸೋಮನಾಥನ ಮೇಲೆ ದಾಳಿ ಮಾಡಿದವರೆಲ್ಲಾ ಮಸಣ ಸೇರಿದ್ದಾರೆ: ನರೇಂದ್ರ ಮೋದಿ

TAGGED:Banner riot case; officials have started an investigation
Share This Article
Facebook Twitter Copy Link Print
Previous Article ಸೋಮನಾಥನ ಮೇಲೆ ದಾಳಿ ಮಾಡಿದವರೆಲ್ಲಾ ಮಸಣ ಸೇರಿದ್ದಾರೆ: ನರೇಂದ್ರ ಮೋದಿ
Next Article ಗಾಡಿಯಲ್ಲಿ ಸೀಟ್ ಇರೋದು 16, ಕೂತಿರೋ ಜನ 60: ವೈರಲ್ ವಿಡಿಯೋ ನೋಡಿ

Popular Posts

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

You Might Also Like

ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?