Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಕ್ಕುಂಡಿಯಲ್ಲಿ ಸಿಕ್ಕಿದ ಚಿನ್ನ ನಿಧಿಯಲ್ಲ ಎಂದ ಅಧಿಕಾರಿಗಳು
ಕರ್ನಾಟಕಪ್ರಮುಖ

ಲಕ್ಕುಂಡಿಯಲ್ಲಿ ಸಿಕ್ಕಿದ ಚಿನ್ನ ನಿಧಿಯಲ್ಲ ಎಂದ ಅಧಿಕಾರಿಗಳು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಗದಗ ಲಕ್ಕುಂಡಿಯಲ್ಲಿ ಕುಟುಂಬವೊಂದಕ್ಕೆ ಮನೆಗೆ ಅಡಿಪಾಯ ಹಾಕುವ ವೇಳೆ ಅಪಾರ ಪ್ರಮಾಣದಲ್ಲಿ ಚಿನ್ನಾಭರಣ ದೊರೆತಿತ್ತು. ಆ ನಿಧಿಯನ್ನು ಕುಟುಂಬ ಸರ್ಕಾರಕ್ಕೊಪಿಸಿ, ಜಿಲ್ಲಾಡಳಿತದಿಂದ ಸನ್ಮಾನವನ್ನೂ ಸ್ವೀಕರಿಸಿತ್ತು. ಆದರೀಗ ಪ್ರಕರಣವೀಗ ಹೊಸ ತಿರುವು ಪಡೆದುಕೊಂಡಿದೆ.

ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಅವರು ಮನೆ ಕಟ್ಟಿಸಲು ಅಡಿಪಾಯ ತೆಗೆಯುವಾಗ ಸಿಕ್ಕಿದ್ದು ನಿಧಿಯಲ್ಲ. ಅವು ಹಿಂದಿನ ಕಾಲದಲ್ಲಿ ಜನರು ಸುರಕ್ಷತೆ ದೃಷ್ಟಿಯಿಂದ ಅಡುಗೆ ಮನೆಯಲ್ಲಿ ಹುಗಿದು ಇಟ್ಟಿದ್ದ ಆಭರಣಗಳಾಗಿವೆ ಎಂದು ಪುರಾತತ್ವ ಇಲಾಖೆ ಅಧಿಕಾರಿಗಳು ತಿಳಿಸಿದರು.

ಇಲಾಖೆಯ ಧಾರವಾಡ ವಲಯದ ಅಧೀಕ್ಷಕ ರಮೇಶ್‌ ಮೂಲಿಮನಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಚಿನ್ನದ ನಾಣ್ಯಗಳು ಸಿಕ್ಕಿದ್ದರೆ ಇತಿಹಾಸ ತಿಳಿಯಲು ಆಧಾರವಾಗುತ್ತಿತ್ತು. ಆದರೆ, ಶನಿವಾರ ಸಿಕ್ಕ ತಾಮ್ರದ ತಂಬಿಗೆಯಲ್ಲಿದ್ದ ಚಿನ್ನಾಭರಣಗಳು ಮುರಿದಿವೆ. ಹಿಂದೆ ಅಜ್ಜ, ಮುತ್ತಜ್ಜರು ಸುರಕ್ಷತೆ ದೃಷ್ಟಿಯಿಂದ ಒಲೆ ಬಳಿ ಆಭರಣಗಳನ್ನು ಹುಗಿದು ಇಡುತ್ತಿದ್ದರು. ಇವು ಅಂತಹದ್ದೇ ಆಭರಣಗಳೇ ಹೊರತು ನಿಧಿ ಅಲ್ಲ ಎಂದರು.

ಅಧಿಕಾರಿಯ ಈ ಹೇಳಿಕೆಯ ಬೆನ್ನಲ್ಲೇ ಗ್ರಾಮಸ್ಥರು ಹಾಗೂ ಚಿನ್ನ ಸಿಕ್ಕ ಜಾಗದ ಮಾಲೀಕರು ಹೊಸ ಆಗ್ರಹ ಮುಂದಿಟ್ಟಿದ್ದಾರೆ. ನಿಧಿಯೇ ಅಲ್ಲ ಎಂದಾದರೆ, ಅದು ತಮ್ಮ ಪೂರ್ವಜರು ಮನೆಯಲ್ಲಿ ಇಟ್ಟುಕೊಂಡಿದ್ದ ಚಿನ್ನಾಭರಣಗಳಾಗಿದ್ದು, ಅವುಗಳನ್ನು ಕುಟುಂಬಕ್ಕೆ ವಾಪಸ್ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

https://www.newsics.com/2026/01/12/congress-mla-nayana-motamma-also-faces-obscene-comments/

TAGGED:Officials say gold found in Lakkundi is not treasure
Share This Article
Facebook Twitter Copy Link Print
Previous Article ಕಾಂಗ್ರೆಸ್ ಶಾಸಕಿ ನಯನಾ ಮೊಟಮ್ಮಗೂ ಅಶ್ಲೀಲ ಕಾಮೆಂಟ್ಸ್ ಕಾಟ
Next Article ರಾಜ್ಯದಲ್ಲಿ ಮಳೆ ಮುನ್ಸೂಚನೆ – ಹವಾಮಾನ ಇಲಾಖೆ ಎಚ್ಚರಿಕೆ!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?