Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಟೈಗರ್ ಆಫ್ ಮಾರ್ಷಲ್ ಆರ್ಟ್ಸ್ ಪ್ರಶಸ್ತಿ: ಪವನ್ ಕಲ್ಯಾಣ್‌ಗೆ ಅಂತರರಾಷ್ಟ್ರೀಯ ಗೌರವ
ಪ್ರಮುಖಮನರಂಜನೆವಿದೇಶ

ಟೈಗರ್ ಆಫ್ ಮಾರ್ಷಲ್ ಆರ್ಟ್ಸ್ ಪ್ರಶಸ್ತಿ: ಪವನ್ ಕಲ್ಯಾಣ್‌ಗೆ ಅಂತರರಾಷ್ಟ್ರೀಯ ಗೌರವ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಜಪಾನಿನ ಪ್ರಾಚೀನ ಸಮರ ಕಲೆಯಾದ ‘ಕೆಂಜುಟ್ಸು’ ಗೆ ಅಧಿಕೃತವಾಗಿ ಸೇರ್ಪಡೆಗೊಳ್ಳುವ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಗೌರವಕ್ಕೆ ಪಾತ್ರರಾಗಿದ್ದಾರೆ.

ಈ ಅಪರೂಪದ ವಿಶ್ವ ದರ್ಜೆಯ ಮನ್ನಣೆಯು ಸುಮಾರು ಮೂರು ದಶಕಗಳಿಂದ ಅವರ ಅಭ್ಯಾಸ, ಸಂಶೋಧನೆ ಮತ್ತು ಸಮರ್ಪಣೆಗೆ ಸಾಕ್ಷಿಯಾಗಿದೆ.
ಜಪಾನಿನ ಪ್ರಾಚೀನ ಕತ್ತಿವರಸೆ ಕಲೆಯಾಗಿದೆ. ಕಳೆದ ಮೂರು ದಶಕಗಳಿಂದ ಪವನ್ ಕಲ್ಯಾಣ್ ಅವರು ಸಮರ ಕಲೆಗಳಲ್ಲಿ ನಡೆಸಿದ ಕಠಿಣ ಅಭ್ಯಾಸ ಮತ್ತು ಸಂಶೋಧನೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ. ಗೋಲ್ಡನ್ ಡ್ರಾಗನ್ಸ್ ಎಂಬ ಪ್ರತಿಷ್ಠಿತ ಸಂಸ್ಥೆಯು ಇವರಿಗೆ ಟೈಗರ್ ಆಫ್ ಮಾರ್ಷಲ್ ಆರ್ಟ್ಸ್ ಎಂಬ ಬಿರುದನ್ನು ನೀಡಿ ಗೌರವಿಸಿದೆ.
ಜಪಾನಿನ ಸಂಪ್ರದಾಯಬದ್ಧ ಸಮರ ಕಲೆಗಳ ಅತ್ಯುನ್ನತ ಸಂಸ್ಥೆಯಾದ ‘ಸೋಗೋ ಬುಡೋ ಕನ್ರಿ ಕೈ’ ಇವರಿಗೆ ಫಿಫ್ತ್ ಡ್ಯಾನ್ ಗೌರವವನ್ನು ಪ್ರದಾನ ಮಾಡಿದೆ. ಜಪಾನ್‌ನ ಹೊರಗೆ ಟಕೆಡಾ ಶಿಂಗೆನ ವಂಶಾವಳಿಯ ಅಡಿಯಲ್ಲಿ ಈ ಸಮರ ಕಲೆಗೆ ಆಯ್ಕೆಯಾದ ಮೊದಲ ತೆಲುಗು ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪವನ್ ಕಲ್ಯಾಣ್ ಪಾತ್ರರಾಗಿದ್ದಾರೆ.

ಕೇಂದ್ರ ಬಜೆಟ್ 2026 : ಹಿರಿಯ ನಾಗರಿಕರಿಗೆ ಸಿಗುತ್ತಾ ಭರ್ಜರಿ ಗಿಫ್ಟ್

TAGGED:Tiger of Martial Arts Award: International honour for Pawan Kalyan
Share This Article
Facebook Twitter Copy Link Print
Previous Article 23 ವರ್ಷಗಳ ನಂತರ ಒಟ್ಟಿಗೆ ಬಂದಿರುವ ಸಂಕ್ರಾಂತಿ-ಏಕಾದಶಿ
Next Article ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ : ಮತ್ತೆ ಟಿಕೆಟ್ ದರ ಏರಿಕೆಗೆ ಮುಂದಾದ BMRCL

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?