Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಬ್ಬಬ್ಬಾ….ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ! ಈಗ ದರ ಎಷ್ಟಾಗಿದೆ ನೋಡಿ
ಕರ್ನಾಟಕದೇಶಪ್ರಮುಖ

ಅಬ್ಬಬ್ಬಾ….ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ! ಈಗ ದರ ಎಷ್ಟಾಗಿದೆ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗಗನಕ್ಕೇರುತ್ತಿರುವುದರಿಂದ, ಸಾಮಾನ್ಯ ಜನರಿಗೆ ಚಿನ್ನ ಖರೀದಿ ಕಷ್ಟವಾಗುತ್ತಿದೆ.ಚಿನ್ನದ ದರದಲ್ಲಿ ಭಾರೀ ಏರಿಕೆ ಕಾಣುತ್ತಿದ್ದು, ಇದಕ್ಕೆ ಬ್ರೇಕ್ ಯಾವಾಗ ಅನ್ನು ಹಾಗಾಗಿದೆ.ವಾರದ ಆರಂಭದಲ್ಲಿ ಚಿನ್ನದ ಬೆಲೆ ಇಳಿಕೆಯಾಗಬಹುದು ಎಂದು ನಿರೀಕ್ಷೆಯಲ್ಲಿದ್ದವರಿಗೆ ಇದೀಗ ಮತ್ತೆ ನಿರಾಸೆ ಹುಟ್ಟಿಸಿದೆ. ಹಾಗಿದ್ರೆ ಇಂದು ಭಾರತದಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ತಿಳಿಯೋಣ.

ಇಂದು ಬೆಳ್ಳಿಯ ದರದಲ್ಲಿ ಪ್ರತಿ 100 ಗ್ರಾಂಗೆ 10-12 ರೂ. ಏರಿಕೆಯಾಗಿದೆ. ತಮಿಳುನಾಡು ಮತ್ತು ಕೇರಳದ ಕೆಲವೆಡೆ ಪ್ರತಿ 100 ಗ್ರಾಂ ಬೆಳ್ಳಿ ಬೆಲೆ ₹28,700 ತಲುಪಿದ್ದು, ಈ ವಾರದಲ್ಲೇ ₹30,000 ಗಡಿ ದಾಟುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ಭವಿಷ್ಯ ನುಡಿದಿದ್ದಾರೆ.24K ಚಿನ್ನದ ಒಂದು ಗ್ರಾಂ ಬೆಲೆ ಇಂದು ದಿಢೀರ್‌ ಏರಿಕೆ ಕಂಡಿದೆ. ಪ್ರತೀ ಗ್ರಾಂ ಬೆಲೆ ಇಂದು 114,215 ರೂ. ಆಗಿದ್ದು, ನಿನ್ನೆ 14,046 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಒಟ್ಟು ₹169 ರೂ. ಹೆಚ್ಚಳವಾಗಿದೆ.

 

ಬೆಂಗಳೂರಿನಲ್ಲಿ ಇಂದಿನ ದರ ಎಷ್ಟು? 

22 ಕ್ಯಾರಟ್ (ಆಭರಣ ಚಿನ್ನ): 10 ಗ್ರಾಂಗೆ ₹1,30,300 (₹1.30 ಲಕ್ಷ ದಾಟಿದ ಐತಿಹಾಸಿಕ ಏರಿಕೆ!)

24 ಕ್ಯಾರಟ್ (ಅಪರಂಜಿ ಚಿನ್ನ): 10 ಗ್ರಾಂಗೆ ₹1,42,150

ಬೆಳ್ಳಿ ದರ: ಪ್ರತಿ 100 ಗ್ರಾಂಗೆ ₹27,000 ಆಗಿದೆ.

ಇಂದಿನ ಚಿನ್ನ–ಬೆಳ್ಳಿ ದರ (ಜನವರಿ 12)

24 ಕ್ಯಾರಟ್ (1 ಗ್ರಾಂ): ₹14,215

22 ಕ್ಯಾರಟ್ (1 ಗ್ರಾಂ): ₹13,030

18 ಕ್ಯಾರಟ್ (1 ಗ್ರಾಂ): ₹10,661

ಬೆಳ್ಳಿ (1 ಗ್ರಾಂ): ₹270

 

https://www.newsics.com/2026/01/12/bmrcl-to-hike-ticket-prices-again/

 

TAGGED:gold prices rise again
Share This Article
Facebook Twitter Copy Link Print
Previous Article ಫೋನ್ ಬ್ಯಾಟರಿ ಸೇವ್ ಮಾಡಲು ಈ ಸಿಂಪಲ್ ಟ್ರಿಕ್ಸ್ ಫಾಲೋ ಮಾಡಿ
Next Article ರಣಹದ್ದುಗಳ ಬಗ್ಗೆ ಕಿಚ್ಚ ಆಕ್ಷೇಪಾರ್ಹ ಪದ ಬಳಕೆ ಆರೋಪ : ದೂರು ದಾಖಲು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?