Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೀವು ಇಲ್ಲಿ ಹುಟ್ಟುವುದು ಬೇಡ, ನಮ್ಮ ಭಾಗವನ್ನು ಮೈಸೂರಿನಂತೆ ಮಾಡಿ’: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಟಾಂಗ್
ಕರ್ನಾಟಕಪ್ರಮುಖ

ನೀವು ಇಲ್ಲಿ ಹುಟ್ಟುವುದು ಬೇಡ, ನಮ್ಮ ಭಾಗವನ್ನು ಮೈಸೂರಿನಂತೆ ಮಾಡಿ’: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಟಾಂಗ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಲಬುರಗಿ: ಕಲಬುರಗಿಯ ಯಡ್ರಾಮಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನಾ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮದೇ ಸರ್ಕಾರದ ಸಚಿವರು ಮತ್ತು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣದ ತೀವ್ರ ಕೊರತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಖರ್ಗೆ ಅವರು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ನೇರ ಎಚ್ಚರಿಕೆ ನೀಡಿದರು. ‘ನಮ್ಮ ಭಾಗಕ್ಕೆ ಶಾಲೆಗಳು ಬರುತ್ತಿವೆ, ಆದರೆ ಅಲ್ಲಿ ಪಾಠ ಮಾಡಲು ಶಿಕ್ಷಕರಿಲ್ಲ. ಶಿಕ್ಷಕರಿಲ್ಲದಿದ್ದರೆ ಗ್ರಾಮೀಣ ಭಾಗದ ಮಕ್ಕಳು ಉದ್ದಾರ ಆಗುವುದು ಹೇಗೆ? ಸಚಿವರೇ, ನಮಗೆ ಕಟ್ಟಡ ಬೇಡ, ಮೊದಲು ಶಿಕ್ಷಕರನ್ನು ಕೊಡಿ. ಬೇಕಿದ್ದರೆ ಮಕ್ಕಳನ್ನು ಗಿಡದ ಕೆಳಗಾದರೂ ಕೂರಿಸಿ ಓದಿಸುತ್ತೇವೆ. ಶಿಕ್ಷಕರ ನೇಮಕಾತಿಯಲ್ಲಿ ಈ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದೇ ವೇದಿಕೆಯಲ್ಲಿ ಡಿಕೆ ಶಿವಕುಮಾರ್ ಅವರು ‘ಕಲ್ಯಾಣ ಕರ್ನಾಟಕದ ಅಭಿವೃದ್ಧಿ ನೋಡಿ ನಾನು ಇಲ್ಲೇ ಹುಟ್ಟಬೇಕಿತ್ತು ಅನಿಸುತ್ತಿದೆ’ ಎಂದಿದ್ದಕ್ಕೆ ಖರ್ಗೆ ಮಾರ್ಮಿಕವಾಗಿ ತಿರುಗೇಟು ನೀಡಿದರು. ‘ಶಿವಕುಮಾರ್ ಅವರೇ, ನೀವು ಇಲ್ಲಿ ಹುಟ್ಟುವುದೂ ಬೇಡ, ನಾವು ಅಲ್ಲಿ ಹುಟ್ಟುವುದೂ ಬೇಡ. ನಮಗೆ ಸಿಂಗಾಪುರ, ಲಂಡನ್ ಕನಸು ಬೇಡ; ಸಿದ್ದರಾಮಯ್ಯ ಅವರ ಮೈಸೂರು ಹೇಗಿದೆ, ನಿಮ್ಮ ಕ್ಷೇತ್ರ ಕನಕಪುರ ಹೇಗಿದೆ ಹಾಗೆ ನಮ್ಮ ಭಾಗವನ್ನು ಅಭಿವೃದ್ಧಿ ಮಾಡಿಕೊಡಿ ಸಾಕು. ಬಫೆ ಸಿಸ್ಟಮ್‌ನಲ್ಲಿ ಎಲ್ಲರಿಗೂ ಊಟ ಸಿಗುತ್ತದೆ, ಆದರೆ ಪಂತಿಯಲ್ಲಿ ಕುಳಿತವರಿಗೆ ಸಿಗಲ್ಲ. ನಮ್ಮದು ಪಂತಿಯಲ್ಲಿ ಕುಳಿತ ಸ್ಥಿತಿಯಾಗಿದೆ ಎಂದು ಅಸಮಾಧಾನ ಹೊರಹಾಕಿದರು.
ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಯಲ್ಲಿ ಓದಿ ಕನ್ನಡ ಕಲಿತಿದ್ದಾರೆ. ಸರ್ಕಾರಿ ಶಾಲೆಯಲ್ಲೇ ಕಲಿತು ಎರಡು ಬಾರಿ ರಾಜ್ಯದ ಸಿಎಂ ಆಗಿದ್ದಾರೆ. ಡಿಕೆ ಶಿವಕುಮಾರ್ ಅವರೇ ನೀವು ಕಾನ್ವೆಂಟ್‌ನಲ್ಲಿ ಅರ್ಧ ಸರ್ಕಾರಿ ಶಾಲೆಯಲ್ಲಿ ಅರ್ಧ ಕಲಿತಿರಬೇಕು ಅಲ್ವಾ? ಎಂದು ಪ್ರಶ್ನಿಸಿದ ಖರ್ಗೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆ ಇದೆ ಬಗ್ಗೆ ಮಾತನಾಡುವಾಗ ಡಿಸಿಎಂ ಡಿಕೆ ಶಿವಕುಮಾರ್‌ಗೆ ತಿವಿದರು.

ಅಕ್ರಮ ಸಂಬಂಧ; ಕೊನೆಗೂ ಬದುಕಲಿಲ್ಲ ಎಂಜಿನಿಯರ್ ವಿಠ್ಠಲ್ ರಾಠೋಡ್

TAGGED:make our part like Mysore': Mallikarjun Kharge to DKYou don't have to be born here
Share This Article
Facebook Twitter Copy Link Print
Previous Article ಅಕ್ರಮ ಸಂಬಂಧ; ಕೊನೆಗೂ ಬದುಕಲಿಲ್ಲ ಎಂಜಿನಿಯರ್ ವಿಠ್ಠಲ್ ರಾಠೋಡ್
Next Article ಅದೆಷ್ಟೋ ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆದಿದ್ದೇನೆ ಎಂದ ವಿಜಯ್ ದೇವರಕೊಂಡ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?