Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅದೆಷ್ಟೋ ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆದಿದ್ದೇನೆ ಎಂದ ವಿಜಯ್ ದೇವರಕೊಂಡ
ಪ್ರಮುಖಮನರಂಜನೆ

ಅದೆಷ್ಟೋ ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆದಿದ್ದೇನೆ ಎಂದ ವಿಜಯ್ ದೇವರಕೊಂಡ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತೆಲುಗು ಚಿತ್ರರಂಗದ ಯುವ ಸ್ಟಾರ್ ನಟ ವಿಜಯ್ ದೇವರಕೊಂಡ ಅವರು ಚಿತ್ರರಂಗಕ್ಕೆ ಮಾರಕವಾಗಿ ಪರಿಣಮಿಸಿರುವ ಒಂದು ದೊಡ್ಡ ಸಮಸ್ಯೆ ಬಗ್ಗೆ ಮಾತನ್ನಾಡಿದ್ದಾರೆ. ಅವರದೇ ದೃಷ್ಟಿಕೋನದಲ್ಲಿ ಈ ಬಗ್ಗೆ ಹೇಳಿರುವ ನಟ ವಿಜಯ್ ದೇವರಕೊಂಡ ಅವರು ಹೀಗೆ ಹೇಳಿದ್ದಾರೆ. ‘ಸಿನಿಮಾ ರಂಗಕ್ಕೆ ದೊಡ್ಡ ಸಮಸ್ಯೆಯಾಗಿ ನಕಲಿ ವಿಮರ್ಶೆಗಳು ಬೆಳೆಯುತ್ತಿವೆ. ಈ ಬಗ್ಗೆ ನನಗಂತೂ ಗಂಭೀರ ಆತಂಕ ಇದೆ. ಕಥೆ, ನಿರ್ದೇಶನ, ನಟನೆ ಸೇರಿದಂತೆ ಎಲ್ಲ ಅಂಶಗಳು ಉತ್ತಮವಾಗಿದ್ದರೂ, ಕೆಲವರು ಸಾಮಾಜಿಕ ಮಾಧ್ಯಮಗಳ ಮೂಲಕ ನಕಲಿ ವಿಮರ್ಶೆಗಳನ್ನು ಹರಡಿ ಸಿನಿಮಾಗೆ ಹಿನ್ನಡೆ ಮಾಡುವ ಪ್ರವೃತ್ತಿ ಇತ್ತೀಚೆಗೆ ಹೆಚ್ಚಾಗುತ್ತಿವೆ’ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾಗಳಲ್ಲಿ ದೀರ್ಘವಾಗಿ ಪ್ರತಿಕ್ರಿಯಿಸಿರುವ ವಿಜಯ್ ದೇವರಕೊಂಡ, ‘ಇತ್ತೀಚೆಗೆ ನಕಲಿ ರಿವ್ಯೂಗಳ ವಿರುದ್ಧ ಆದೇಶ ಹೊರಬಂದಿರುವುದು ಸಂತೋಷದ ವಿಷಯವಾದರೂ, ಅದೇ ಸಂದರ್ಭದಲ್ಲಿ ಅದು ನೊವನ್ನೂ ಕೂಡ ಹೊತ್ತು ತಂದಿದೆ’ ಎಂದಿದ್ದಾರೆ.

ಬುಕ್ ಮೈ ಶೋನಲ್ಲಿ ಈ ಬದಲಾವಣೆಯನ್ನು ನೋಡುವುದು ಒಂದೇ ಸಮಯದಲ್ಲಿ ಸಂತೋಷ ಹಾಗೂ ದುಃಖವೂ ಎರಡನ್ನೂ ತರುತ್ತವೆ’ ಎಂದಿದ್ದಾರೆ. ಈ ಕ್ರಮದಿಂದ ಅನೇಕ ಜನರು ತಮ್ಮ ಕನಸುಗಳು, ಶ್ರಮ ಮತ್ತು ಹಣವನ್ನು ಉಳಿಸಿಕೊಳ್ಳಲು ಅಸಾಧ್ಯವಾಗುತ್ತಿದೆ. ಆದರೆ ದುಃಖಕರವೆಂದರೆ ನಮ್ಮದೇ ಜನರು ಇಂತಹ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ” ಎಂದು ವಿಜಯ್ ಹೇಳಿದ್ದಾರೆ.

‘ಡಿಯ‌ರ್ ಕಾಮೈಡ್’ ಚಿತ್ರವು ಬಿಡುಗಡೆಯಾದ ಸಮಯವನ್ನು ನೆನಪಿಸಿಕೊಂಡ ವಿಜಯ್ ದೇವರಕೊಂಡ ಅವರು ‘ಸಂಘಟಿತ ರಾಜಕೀಯದ ದಾಳಿಗಳನ್ನು ಕಂಡು ನಾನು ನಿಜವಾಗಿಯೂ ಅಂದು ಆಘಾತಕ್ಕೊಳಗಾಗಿದ್ದೆ.. ನಾನು ಮಾತನಾಡಿದಾಗಲೆಲ್ಲಾ ಕಿವುಡ ವ್ಯಕ್ತಿಯ ಮುಂದೆ ಶಂಖ ಊದಿದಂತಾಗಿತ್ತು. ಒಳ್ಳೆಯ ಸಿನಿಮಾವನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಕೆಲವರು ನನಗೆ ಧೈರ್ಯ ನೀಡಿದರು. ಜೊತೆಗೆ, ನನ್ನೊಂದಿಗೆ ಕೆಲಸ ಮಾಡಿದ ನಿರ್ದೇಶಕರು ಹಾಗೂ ನಿರ್ಮಾಪಕರು ಈ ಸಮಸ್ಯೆಯನ್ನು ಅರ್ಥಮಾಡಿಕೊಂಡಿದ್ದರು” ಎಂದು ಹೇಳಿದ್ದಾರೆ.

ಕೆಟ್ಟ ಕ್ಷಣಗಳು ಇನ್ನೂ ಮರೆತಿಲ್ಲ
ಆದರೆ ಅಂದು ಅನುಭವಿಸಿದ ಕೆಟ್ಟ ಕ್ಷಣಗಳು ಇನ್ನೂ ಮರೆತುಹೋಗಿಲ್ಲ. “ಅವರು ಯಾಕೆ ಹೀಗೆ ಮಾಡುತ್ತಿದ್ದಾರೆ ಎಂದು ಯೋಚಿಸುತ್ತಾ ಅನೇಕ ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆದಿದ್ದೇನೆ. ನನ್ನ ಕನಸುಗಳನ್ನು ಉಳಿಸಿಕೊಳ್ಳಲು ನಾನು ಹೇಗೆಲ್ಲಾ ಹೋರಾಡಬೇಕು ಎಂದು ಯೋಚಿಸಿದೆ. ಇಷ್ಟು ವರ್ಷಗಳ ಬಳಿಕ ಈ ವಿಚಾರ ಬಹಿರಂಗ ಚರ್ಚೆಗೆ ಬಂದಿರುವುದು ನಿಜವಾಗಿಯೂ ಸಂತೋಷದ ಸಂಗತಿ. ಚಿರಂಜೀವಿಯಂತಹ ದೊಡ್ಡ ನಟರ ಚಿತ್ರಕ್ಕೂ ಇಂತಹ ಬೆದರಿಕೆ ಇದೆ ಎಂದು ನ್ಯಾಯಾಲಯ ಗುರುತಿಸಿರುವುದು ಧೈರ್ಯ ನೀಡಿದೆ” ಎಂದು ವಿಜಯ್ ದೇವರಕೊಂಡ ಹೇಳಿದ್ದಾರೆ.

ನೀವು ಇಲ್ಲಿ ಹುಟ್ಟುವುದು ಬೇಡ, ನಮ್ಮ ಭಾಗವನ್ನು ಮೈಸೂರಿನಂತೆ ಮಾಡಿ’: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಟಾಂಗ್


TAGGED:" says Vijay Devarakonda."I have spent so many sleepless nights
Share This Article
Facebook Twitter Copy Link Print
Previous Article ನೀವು ಇಲ್ಲಿ ಹುಟ್ಟುವುದು ಬೇಡ, ನಮ್ಮ ಭಾಗವನ್ನು ಮೈಸೂರಿನಂತೆ ಮಾಡಿ’: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಟಾಂಗ್
Next Article 90 ವರ್ಷದ ವೃದ್ಧೆ ಮೇಲೆ ಅರಣ್ಯಾಧಿಕಾರಿಗಳಿಂದ ಹಲ್ಲೆ; ಬೀದಿಗಿಳಿದ ರೈತರು

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?