Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಗಿಲ್ಲಿ ನಟ ಮದ್ವೆಯಾಗೋ ಹುಡುಗಿ ಬಗ್ಗೆ ಆಪ್ತ ಸ್ನೇಹಿತ ಹೇಳಿದ್ದೇನು?
ಪ್ರಮುಖಮನರಂಜನೆ

ಗಿಲ್ಲಿ ನಟ ಮದ್ವೆಯಾಗೋ ಹುಡುಗಿ ಬಗ್ಗೆ ಆಪ್ತ ಸ್ನೇಹಿತ ಹೇಳಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಗಿಲ್ಲಿ ನಟನ ಆಪ್ತ ಸ್ನೇಹಿತ, ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ದೀಪಕ್ ಗೌಡ ಅವರು, ಗಿಲ್ಲಿ ನಟನ ಹುಡುಗಿಯ ಬಗ್ಗೆ ಮಾತನಾಡಿದ್ದಾರೆ.

ಬಿಗ್ ಬಾಸ್ ತ್ರಿಕೋನ ಲವ್ಸ್ಟೋರಿ ಬಗ್ಗೆ ಅವರಿಗೆ ಪ್ರಶ್ನಿಸಿದಾಗ, ಅವರು ನಮ್ಮ ಗಿಲ್ಲಿ ಕಾವ್ಯಾರನ್ನು ಇಷ್ಟಪಡುತ್ತಾರೆ. ಬಿಗ್ಬಾಸ್ನಿಂದ ಬಂದ ಮೇಲೆ ಅವರ ಜೊತೆನೇ ಮದುವೆಯಾಗಬೇಕು ಎನ್ನುವುದು ನಮ್ಮ ಆಸೆ ಎಂದು ನೋಡಮ್ಮಾ ಕಾವ್ಯಾ, ಗಿಲ್ಲಿ ಅವರನ್ನು ಮದುವೆಯಾದರೆ ಸುಖವಾಗಿ ಇರುತ್ತೀರಿ. ಅವರ ಮನಸ್ಸನ್ನು ನೋಯಿಸಬೇಡಿ, ಅವರನ್ನು ಚೆನ್ನಾಗಿ ನೋಡಿಕೊಳ್ಳಿ ಎಂದಿದ್ದಾರೆ.

ಬಿಗ್ಬಾಸ್ ಮನೆಯಲ್ಲಿ ತಮಾಷೆಯ ಆಟವನ್ನು ಕೆಲವರು ಸೀರಿಯಲ್ ಆಗಿ ತೆಗೆದುಕೊಂಡಂತಿದೆ. ಅಷ್ಟಕ್ಕೂ ಕಾವ್ಯಾ ಅವರು ನಿಜವಾಗಿಯೂ ಗಿಲ್ಲಿ ಅವರನ್ನು ಇಷ್ಟಪಡುತ್ತಾರೆಯೋ ಅಥವಾ ಬಿಗ್ಬಾಸ್ನಲ್ಲಿ ಅವರನ್ನು ದಾಳವಾಗಿ ಬಳಸಿಕೊಳ್ತಿದ್ದಾರೆಯೋ ಎಂದು ಇದಾಗಲೇ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಯಾಗಿತ್ತು.

ಇಸ್ರೋ ವೈಫಲ್ಯ ವೇಳೆಯಲ್ಲೇ DRDO ಸಾಧಿಸಿದ್ದೇನು?

TAGGED:This is the girl who married Ghilli actor: Close friend reveals! Good news after coming from Bigg Boss
Share This Article
Facebook Twitter Copy Link Print
Previous Article ಇಸ್ರೋ ವೈಫಲ್ಯ ವೇಳೆಯಲ್ಲೇ DRDO ಸಾಧಿಸಿದ್ದೇನು?
Next Article ವಿದೇಶದಿಂದ ಸಿಕ್ರೇಟ್ ಆಗಿ ಬಂದು ಸ್ವಂತ ತಾಯಿಯನ್ನೇ ಕೊಂದ ಮಗ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?