Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೇಯಸಿ ಜತೆ ಮಂಚದಲ್ಲಿದ್ದಾಗಲೇ ರೆಡ್​ಹ್ಯಾಂಡ್ ಸಿಕ್ಕಿ ಬಿದ್ದ ಪತಿರಾಯ ​
ಕರ್ನಾಟಕಪ್ರಮುಖ

ಪ್ರೇಯಸಿ ಜತೆ ಮಂಚದಲ್ಲಿದ್ದಾಗಲೇ ರೆಡ್​ಹ್ಯಾಂಡ್ ಸಿಕ್ಕಿ ಬಿದ್ದ ಪತಿರಾಯ ​

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪ್ರೇಯಸಿಯೊಂದಿಗೆ ಮಂಚದಲ್ಲಿದ್ದಾಗಲೇ ಪತಿರಾಯನನ್ನು ಪತ್ನಿ ರೆಡ್​ಹ್ಯಾಂಡ್​ ಆಗಿ ಲಾಕ್ ಮಾಡಿದ್ದಾಳೆ. ಜೆಡ್ರೆಲಾ ಜಾಕೂಬ್ ಆರೂಪ್​​, ಬೆಂಗಳೂರಿನ ಟೆಕ್ಕಿ. ಕಳೆದ ಎರಡು ವರ್ಷಗಳಿಂದ ಬೆಂಗಳೂರಿನ ಪಶ್ಚಿಮ ವಿಭಾಗ ಠಾಣಾ ವ್ಯಾಪ್ತಿಯಲ್ಲಿ ಪತ್ನಿ ಜೊತೆ ವಾಸವಿದ್ದ. ಈತನ ಪತ್ನಿ ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಆರಂಭದಲ್ಲಿ ಆರೋಪಿಗೆ ಕೆಲಸ ಇರಲಿಲ್ಲ. ಹೀಗಾಗಿ ಪತ್ನಿ, ತನ್ನ ಕೆಲಸವನ್ನೇ ಪತಿಗೆ ಕೊಡಿಸಿದ್ದಳು. ಲಕ್ಷಾಂತರ ರೂಪಾಯಿ ಸಂಬಳ ಬರ್ತಿದ್ದ ತನ್ನ ಕೆಲಸವನ್ನ ಪತಿಗೆ ಕೊಡಿಸಿದ್ದಳು ಎನ್ನಲಾಗಿದೆ.

ಮಗು ಜನಿಸಿದ ಬಳಿಕ ಪತ್ನಿಯ ಮೇಲೆ ಜಾಕೂಬ್ ಜಾತಿ ನಿಂದನೆ ನಡೆಸಿ, ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಗರ್ಭಪಾತವಾಗುವ ರೀತಿಯಲ್ಲಿ ಪತ್ನಿಯ ಮೇಲೆ ಹಲ್ಲೆ ನಡೆಸಿರುವ ಬಗ್ಗೆಯೂ ದೂರಿನಲ್ಲಿ ಉಲ್ಲೇಖವಾಗಿದೆ.

ಈ ನಡುವೆ ಪತ್ನಿಗೆ ತಿಳಿಯದೆ ಜಾಕೂಬ್ ಮತ್ತೊಬ್ಬ ಯುವತಿಯೊಂದಿಗೆ ಸಹವಾಸ ಬೆಳೆಸಿ, ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್‌ಗಳನ್ನು ಮಾಡುತ್ತಿದ್ದ. ಈ ವಿಚಾರ ತಿಳಿದ ಪತ್ನಿ, ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ.

ಪತ್ನಿ ನೀಡಿದ ಮಾಹಿತಿ ಆಧರಿಸಿ ಪೊಲೀಸರು ಎಲೆಕ್ಟ್ರಾನಿಕ್ ಸಿಟಿಯ ಪಿಜಿಯೊಂದಕ್ಕೆ ದಾಳಿ ನಡೆಸಿದಾಗ, ಪ್ರೇಯಸಿಯೊಂದಿಗೆ ಪಲ್ಲಂಗದ ಮೇಲೆಯೇ ಇದ್ದ ಜಾಕೂಬ್ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

https://www.newsics.com/2026/01/13/the-real-wealth-lies-in-this-electronic-waste-that-is-thrown-away-as-garbage/

TAGGED:Husband caught red-handed while in bed with his mistress
Share This Article
Facebook Twitter Copy Link Print
Previous Article ಕಸ ಎಂದು ಎಸೆಯುವ ಈ ಎಲೆಕ್ಟ್ರಾನಿಕ್ ತ್ಯಾಜ್ಯದಲ್ಲಿಯೇ ಅಡಗಿದೆ ನಿಜವಾದ ಸಂಪತ್ತು
Next Article ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?