Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತ್ನಿಯನ್ನು ಬರ್ಬರ ಹತ್ಯೆ ಮಾಡಿ ಬಳಿಕ ಶವವನ್ನು ನದಿಗೆ ಬಿಸಾಡಿದ ಪತಿ
ಕರ್ನಾಟಕಪ್ರಮುಖ

ಪತ್ನಿಯನ್ನು ಬರ್ಬರ ಹತ್ಯೆ ಮಾಡಿ ಬಳಿಕ ಶವವನ್ನು ನದಿಗೆ ಬಿಸಾಡಿದ ಪತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಾಸನ : ಪಾಪಿ ಪತಿ ಪತ್ನಿಯ ಬರ್ಬರ ಹತ್ಯೆ ಮಾಡಿ ಬಳಿಕ ಶವವನ್ನು ನದಿಗೆ ಬಿಸಾಡಿರುವ ಘಟನೆ ಆಲೂರು ತಾಲ್ಲೂಕಿನ, ಯಡೂರು ಗ್ರಾಮದಲ್ಲಿ ಘಟನೆ ನಡೆದಿದೆ.

ರಾಧ (40) ಪತಿಯಿಂದಲೇ ಕೊಲೆಯಾದ ಪತ್ನಿ. ಕುಮಾರ (46) ಪತ್ನಿಯನ್ನೇ ಕೊಲೆಗೈದ ಆರೋಪಿ ಪತಿ. ಕುಮಾರ-ರಾಧ 22 ವರ್ಷಗಳ ಹಿಂದೆ ವಿವಾಹವಾಗಿದ್ದರು. ಪತ್ನಿ ರಾಧ ಮೇಲೆ ಕುಮಾರ ಅನುಮಾನ ಪಡುತ್ತಿದ್ದ ಕಾರಣಕ್ಕೆ ಗಂಡ-ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಕಳೆದ ಎಂಟು ವರ್ಷಗಳಿಂದ ಪತಿ-ಪತ್ನಿ ಪ್ರತ್ಯೇಕವಾಗಿ ವಾಸವಿದ್ದರು ಇತ್ತೀಚೆಗೆ ಹಾಸನದ ಆಡುವಳ್ಳಿಯಲ್ಲಿ ಮೃತ ರಾಧ ವಾಸವಿದ್ದರು.

ರಾಧ ಜ.10 ರಂದು ಸಂಜೆ ಯಡೂರು ಗ್ರಾಮಕ್ಕೆ ಬಂದಿದ್ದರು. ರಾತ್ರಿ10.30 ರ ಸಮಯದಲ್ಲಿ ಪತ್ನಿ ಶೀಲ‌ ಶಂಕಿಸಿ ಪತಿ ಕುಮಾರ ಜಗಳ ತೆಗೆದಿದ್ದ. ಜಗಳ ವಿಕೋಪಕ್ಕೆ ತಿರುಗಿ ಪತ್ನಿ ರಾಧ ಕಪಾಳಕ್ಕೆ ಹೊಡೆದು ಕೊಲೆ ಮಾಡಿ, ಅಂದು ರಾತ್ರಿ 12 ಗಂಟೆ ನಂತರ ಶವಕ್ಕೆ ಬಟ್ಟೆ ಸುತ್ತಿ ಬೈಕ್‌ನಲ್ಲಿ ತೆಗೆದುಕೊಂಡು ಹೋಗಿ ಹಾಸನ ಹೊರವಲಯದ ಕಂದಲಿ ಬಳಿ ಹರಿಯುವ ಯಗಚಿ ನದಿಗೆ ಬಿಸಾಡಿದ್ದಾನೆ.

ರಾಧ ಪುತ್ರ ವಿಶ್ವಾಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು, ಯಗಚಿ ನದಿಯಲ್ಲಿ ರಾಧ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

 

https://www.newsics.com/2026/01/13/if-a-stray-dog-bites-the-government-must-provide-compensation-supreme-court-orders/

TAGGED:Husband brutally murdered his wife and then threw her body into the river
Share This Article
Facebook Twitter Copy Link Print
Previous Article ಕಾಡಾನೆ ದಾಳಿಗೆ ಮಹಿಳೆ ಬಲಿ
Next Article ತಾಯಿ, ಪತ್ನಿ ಹತ್ಯೆಗೈದು ಮೆದುಳಿನ‌ ಮಾಂಸ ತಿಂದ ಮಾದಕವ್ಯಸನಿ!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?