Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳನ್ನು ತಡೆದ ಕೇರಳ ಪೊಲೀಸರು
ಕರ್ನಾಟಕದೇಶಪ್ರಮುಖ

ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳನ್ನು ತಡೆದ ಕೇರಳ ಪೊಲೀಸರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನಕ್ಕೆ ತೆರಳಿರುವ ಕರ್ನಾಟಕದ  ಹೆಚ್ಚು ಅಯ್ಯಪ್ಪ ಮಾಲಾಧಾರಿಗಳನ್ನು ಕೇರಳ ಪೊಲೀಸರು ಮಾರ್ಗ ಮಧ್ಯೆಯೇ ತಡೆದಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯಿಂದ ಸಾವಿರಾರು ಅಯ್ಯಪ್ಪ ಮಾಲಾಧಾರಿಗಳು ಅಯ್ಯಪ್ಪ ದರ್ಶನಕ್ಕೆ ತೆರಳಿದ್ದು, 60 ಕಿಮೀ ದೂರದಲ್ಲೇ ಅಂದರೆ ಎರುಮಲೈಯಲ್ಲಿ ಕೇರಳ ಪೊಲಿಸರು ತಡೆಯುತ್ತಿದ್ದು, ವಾಹನಗಳನ್ನು ಇಲ್ಲೇ ನಿಲ್ಲಿಸಿ ಶಬರಿಮಲೆಗೆ ಕೇರಳ ಬಸ್​​ನಲ್ಲೇ ತೆರಳುವಂತೆ ತಾಕೀತು ಮಾಡಿದ್ದಾರೆ

ಅಯ್ಯಪ್ಪ ಮಾಲಾಧಾರಿಗಳು ಕೇರಳ ಪೊಲೀಸರ ವಿರುದ್ಧ ರಸ್ತೆಯಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿದ್ದಾರೆ.

ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳ ವಾಹನಗಳನ್ನು ಎರಿಮಲೆಯಲ್ಲಿ ಕೇರಳ ಪೊಲೀಸರು ತಡೆಯುತ್ತಿದ್ದು, ಅಲ್ಲಿಂದ ಮುಂದಕ್ಕೆ ಕೆರಳದ ವಾಹನಗಳಲ್ಲಿ ತೆರಳುವಂತೆ ಸೂಚಿಸುತ್ತಿದ್ದಾರೆ. ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳ ವಾಹನಗಳನ್ನು ಮಾತ್ರ ತಡೆಯುತ್ತಿದ್ದು, ಬೇರೆ ರಾಜ್ಯಗಳ ವಾಹನಗಳನ್ನು ಬಿಡುತ್ತಿದ್ದಾರೆ ಎಂದು ಮಾಲಾಧಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕೇರಳ ಬಸ್ ಗಳಿಗೆ ಮನಬಂದಂತೆ ಟಿಕೆಟ್ ದರ ನಿಗದಿ ಮಾಡಿ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

https://www.newsics.com/2026/01/13/drug-addict-kills-mother-wife-and-eats-brain-meat/

TAGGED:Kerala police stop Ayyappa devotees from Karnataka
Share This Article
Facebook Twitter Copy Link Print
Previous Article ಇರಾನ್‌ನಲ್ಲಿ ನಡೆದ ಸರ್ಕಾರಿ ವಿರೋಧಿ ಪ್ರತಿಭಟನೆಯಲ್ಲಿ 12 ಸಾವಿರ ಮಂದಿ ದುರಂತ ಅಂತ್ಯ – ಆಧುನಿಕ ಇತಿಹಾಸದಲ್ಲಿ ಇದು ಅತ್ಯಂತ ಭೀಕರ ಹತ್ಯಾಕಾಂಡ
Next Article ಮೇರಿ ಕೋಮ್ ಅಫೈರ್ ಕುರಿತು ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಪತಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?