Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೇರಿ ಕೋಮ್ ಅಫೈರ್ ಕುರಿತು ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಪತಿ
ದೇಶಪ್ರಮುಖ

ಮೇರಿ ಕೋಮ್ ಅಫೈರ್ ಕುರಿತು ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಪತಿ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೇರಿ ಕೋಮ್ ಚಾಂಪಿಯನ್ ಬಾಕ್ಸರ್. ಆರು ಬಾರಿ ವಿಶ್ವ ಚಾಂಪಿಯನ್, ಒಲಿಂಪಿಕ್ ಕಂಚಿನ ಪದಕ ವಿಜೇತೆ ಹತ್ತಾರು ಜಾಗತಿಕ ಪ್ರಶಸ್ತಿಗಳನ್ನ ಗೆದ್ದು ಬೀಗಿರುವ ಗಟ್ಟಿಗಿತ್ತಿ.ದೇಶದ ಕೀರ್ತಿ ಪತಾಕೆಯನ್ನ ಹಾರಿಸಿದ್ದ MC ಮೇರಿ ಕೋಮ್ ವಿರುದ್ಧ ಕೆಲವು ಅಪಹಾಸ್ಯಗಳು ಹರಿದಾಡುತ್ತಿವೆ. ಇದೀಗ ಅವರು ತಮ್ಮ ವೈಯಕ್ತಿಕ ವಿಚಾರಕ್ಕೆ ಮತ್ತೆ ಸುದ್ದಿಯಲ್ಲಿದ್ದಾರೆ. ಸುಮಾರು ಎರಡು ದಶಕಗಳ ಕಾಲ ಮಣಿಪುರಿ ಓನ್ಲರ್  ಜೊತೆ ದಾಂಪತ್ಯ ಜೀವನ ನಡೆಸಿದ್ದ ಅವರು, ಇದೀಗ ವಿಚ್ಛೇದನ ಪಡೆದು ಪ್ರತ್ಯೇಕವಾಗಿದ್ದಾರೆ.

ಇತ್ತೀಚೆಗೆ ಮೇರಿ ಕೋಮ್ ಪತಿ ಕರುಂಗ್ ಒಂಖೋಲರ್ ತನ್ನ ಹೆಸರಿನಲ್ಲಿ ಕೋಟಿ ಕೋಟಿ ಸಾಲ ಮಾಡಿದ್ದ. ನಾನು ನಂಬಿದ್ದ ವ್ಯಕ್ತಿಯಾಗಿರಲಿಲ್ಲ ಎಂದು ಮೇರಿ ಕೋಮ್ ಹೇಳಿದ್ದರು. ಪತಿ ವಿರುದ್ದ ಹಲವು ಗಂಭೀರ ಆರೋಪಕ್ಕೆ ಇದೀ ಪತಿ ಒನ್ಲರ್ ತಿರುಗೇಟು ನೀಡಿದ್ದಾರೆ. ಆದರೆ ಈ ಹೇಳಿಕೆ ಡಿವೋರ್ಸ್ ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟಿದೆ.

ಮದುವೆಯಾಗಿ ಮಕ್ಕಳು ಸಂಸಾರ ನಡೆಯುತ್ತಿತ್ತು. ಹಲವು ಅಡತಡೆಗಳು, ಆಕೆಯ ಅಭ್ಯಾಸ ಟೂರ್ನಿ ನಡುವೆ ಇಡೀ ಕುಟುಂಬದ ಜವಾಬ್ದಾರಿಯನ್ನು ನಿರ್ವಹಿಸಿ ಆಕೆಯನ್ನು ಸಂಪೂರ್ಣವಾಗಿ ಬಾಕ್ಸಿಂಗ್ ಫೋಕಸ್ ಮಾಡುವ ವಾತಾವರಣ ನೀಡಿದ್ದೆ. ಆದರೆ 2013ರಲ್ಲಿ ಆಕೆಗೆ ಜೂನ್ಯಿಯರ್ ಬಾಕ್ಸರ್ ಜೊತೆಗೆ ಅಕ್ರಮ ಸಂಬಂಧವಿತ್ತು. ಇದು ಬಹಿರಂಗವಾದ ಬಳಿಕ ಕಿತ್ತಾಟ, ಜಗಳ ನಡೆದಿತ್ತು. ಬಳಿಕ ಮಾತುಕತೆ, ಸಂಧಾನ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವ ಪ್ರಯತ್ನ ಮಾಡಲಾಗಿತ್ತು.

2013ರಲ್ಲಿ ಕುಟುಂಬಸ್ಥರು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲಾಗಿತ್ತು. ಎಲ್ಲವೂ ಒಕೆ ಎಂದುಕೊಂಡಾಗಲೆ 2017ರಲ್ಲಿ ಮತ್ತೆ ಮೇರಿ ಕೋಮ್ ಅಕ್ರಮ ಸಂಬಂಧ ಬಹಿರಂಗವಾಗಿತ್ತು. ಮೇರಿ ಕೋಮ್ ಬಾಕ್ಸಿಂಗ್ ಅಕಾಡೆಮಿ ಸಂಬಂಧಿಸಿದ್ದ ವ್ಯಕ್ತಿಯೊಬ್ಬನ ಜೊತೆ ಅಫೈರ್ ಬೆಳೆದಿತ್ತು. ಈ ವೇಳೆ ಮತ್ತೆ ಆಕೆ ಜೊತೆ ಜಗಳವಾಡಿದರೆ ಪ್ರಯೋಜನವಿಲ್ಲ ಎಂಬುದು ಅರಿತಿದ್ದೆ. ಆತನ ಜೊತೆಗಿನ ವ್ಯಾಟಾಸ್ಪ್ ಮೆಸೇಜ್, ಆತನ ಹೆಸರು ಎಲ್ಲವೂ ನನ್ನ ಬಳಿ ಸಾಕ್ಷ್ಯವಿದೆ ಎಂದು ಒನ್ಲರ್ ಆರೋಪಿಸಿದ್ದಾರೆ.

ಆರೋಪ ಪ್ರತ್ಯಾರೋಪ ಏನೇ ಇರಬಹುದು. ಆದರೆ ಮಕ್ಕಳ ಮೇಲೆ ಪರಿಣಾಮ ಬೀರಲಿದೆ. ನಮ್ಮ ಪ್ರಕರಣ ಕೋರ್ಟ್‌ನಲ್ಲಿ ವಿಚಾರಣೆಗೆ ಬರಬೇಕಿದೆ. ಏನಾದರು ಹೇಳುವುದಿದ್ದರೆ ಕೋರ್ಟ್‌ನಲ್ಲಿ ಹೇಳಬಹುದು. ಆದರೆ ಮೇರಿ ಕೋಮ್ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಮಕ್ಕಳ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ನಾನು ಮಕ್ಕಳ ಮೇಲಿನ ಪ್ರೀತಿಯಿಂದ, ಅವರಿಗೆ ಸಮಸ್ಯೆ ಆಗಬಾರದು ಎಂದು ಮೌನವಾಗಿದ್ದೇನೆ ಎಂದು ಒನ್ಲರ್ ಹೇಳಿದ್ದಾರೆ.

https://www.newsics.com/2026/01/13/kerala-police-stop-ayyappa-devotees-from-karnataka/

TAGGED:Husband reveals explosive information about Mary Kom affair
Share This Article
Facebook Twitter Copy Link Print
Previous Article ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳನ್ನು ತಡೆದ ಕೇರಳ ಪೊಲೀಸರು
Next Article ಚಿಪ್ಸ್ ಪ್ಯಾಕೆಟ್ ಸ್ಪೋಟಗೊಂಡು ಕಣ್ಣು ಕಳೆದುಕೊಂಡ 8 ವರ್ಷದ ಬಾಲಕ.!

Popular Posts

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

You Might Also Like

ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?