Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Train Ticket Booking: ರೈಲ್ವೇ ಟಿಕೆಟ್ ಬುಕಿಂಗ್‌ನಲ್ಲಿ ಹೊಸ ನಿಯಮ ಜಾರಿ!
ಕರ್ನಾಟಕದೇಶಪ್ರಮುಖ

Train Ticket Booking: ರೈಲ್ವೇ ಟಿಕೆಟ್ ಬುಕಿಂಗ್‌ನಲ್ಲಿ ಹೊಸ ನಿಯಮ ಜಾರಿ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಭಾರತೀಯ ರೈಲ್ವೆಯು ಆನ್‌ಲೈನ್ ಟಿಕೆಟ್ ಬುಕಿಂಗ್‌ಗಾಗಿ ಹೊಸ ನಿಯಮಗಳನ್ನು ಜಾರಿಗೊಳಿಸಿದೆ.

ಹಿಂದೆ, ಆಧಾರ್ ಪರಿಶೀಲಿಸಿದ ಬಳಕೆದಾರರಿಗೆ ಈ ಸೌಲಭ್ಯವು ನಿರ್ದಿಷ್ಟ ಸಮಯಕ್ಕೆ ಮಾತ್ರ ಲಭ್ಯವಿತ್ತು. ಮೊದಲು ಕೆಲವೇ ನಿಮಿಷಗಳಿದ್ದ ಈ ನಿರ್ಬಂಧವನ್ನು ನಂತರ 8 ರಿಂದ 10 ಗಂಟೆಯವರೆಗೆ ವಿಸ್ತರಿಸಲಾಯಿತು. ಈಗ ಜನವರಿ 12 ರಿಂದ ಪೂರ್ತಿ ದಿನ ಜಾರಿಗೆ ತರಲಾಗಿದೆ.

ಈ ಹೊಸ ನಿಯಮದ ಪ್ರಕಾರ, ಅಡ್ವಾನ್ಸ್ ಬುಕಿಂಗ್ ಅವಧಿ (ARP) ಆರಂಭವಾಗುವ ಮೊದಲ ದಿನ, ಆಧಾರ್ ಪರಿಶೀಲಿಸಿದ ಐಆರ್‌ಸಿಟಿಸಿ ಖಾತೆಗಳಿಗೆ ಮಾತ್ರ ಆನ್‌ಲೈನ್‌ನಲ್ಲಿ ಟಿಕೆಟ್ ಬುಕ್ ಮಾಡಲು ಅವಕಾಶವಿದೆ. ಅಂದರೆ, ಬುಕಿಂಗ್ ವಿಂಡೋ ತೆರೆದ ದಿನ ಬೆಳಿಗ್ಗೆಯಿಂದ ಮಧ್ಯರಾತ್ರಿ 12ರವರೆಗೆ ಆಧಾರ್ ಪರಿಶೀಲಿಸಿದ ಪ್ರಯಾಣಿಕರು ಟಿಕೆಟ್ ಬುಕ್ ಮಾಡಬಹುದು.

ಇದು ಆನ್‌ಲೈನ್ ಬುಕಿಂಗ್‌ನಲ್ಲಿ ಪಾರದರ್ಶಕತೆ ಹೆಚ್ಚಿಸಲು, ದಲ್ಲಾಳಿಗಳ ಪ್ರಭಾವ ಕಡಿಮೆ ಮಾಡಲು ಮತ್ತು ಬಳಕೆದಾರರಿಗೆ ನ್ಯಾಯ ಒದಗಿಸಲು ಸಹಕಾರಿಯಾಗಿದೆ.

ಐಆರ್‌ಸಿಟಿಸಿ ವೆಬ್‌ಸೈಟ್ ಅಥವಾ ಇತರ ಆ್ಯಪ್​​​ಗಳಲ್ಲಿ ಟಿಕೆಟ್​​ ಬುಕಿಂಗ್​​ ಮಾಡಬೇಕಾದರೆ ಆಧಾರ್-ಲಿಂಕ್ (Aadhaar Link) ಮಾಡಿರಲೇಬೇಕು. ಒಂದು ವೇಳೆ ಲಿಂಕ್​​ ಮಾಡದಿದ್ದರೆ, ಟಿಕೆಟ್​​ ಬುಕ್​​​ ಮಾಡಲು ಸಾಧ್ಯವಿಲ್ಲ. ಜತೆಗೆ IRCTC ಬಳಕೆದಾರರಿಗೆ ಟಿಕೆಟ್ ಕಾಯ್ದಿರಿಸುವ ಅವಧಿಯನ್ನು ವಿಸ್ತರಿಸಲಾಗಿದೆ. ಇನ್ನು ಈ ನಿಯಮ ರೈಲ್ವೆ ಕೌಂಟರ್‌ಗಳಲ್ಲಿ ಬುಕ್ ಮಾಡಿದ ಟಿಕೆಟ್‌ಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಲಾಗಿದೆ.

 

TAGGED:New rules implemented in railway ticket booking!
Share This Article
Facebook Twitter Copy Link Print
Previous Article ಬಿಗ್ ಬಾಸ್‌ ಮಿಡ್ ವೀಕ್ ಎಲಿಮಿನೇಷನ್‌ ಆಗೋದು ಯಾರು? ?
Next Article ಡ್ರಾಪ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಕರೆದೊಯ್ದು ಅತ್ಯಾಚಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?