Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ 1,3, 5 ದಿನದ ಪಾಸ್ ಸೌಲಭ್ಯ!
ಕರ್ನಾಟಕಪ್ರಮುಖ

ಇನ್ಮುಂದೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ 1,3, 5 ದಿನದ ಪಾಸ್ ಸೌಲಭ್ಯ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಸಿಲಿಕಾನ್ ಸಿಟಿಯ ಸಂಚಾರ ವ್ಯವಸ್ಥೆಯ ಬೆನ್ನೆಲುಬಾಗಿರುವ ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಹೊಸ ವರ್ಷದ ಉಡುಗೊರೆಯಾಗಿ ಮತ್ತೊಂದು ಡಿಜಿಟಲ್ ಸೌಲಭ್ಯವನ್ನು ಪರಿಚಯಿಸಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ  ದಿನಾಂಕ 15ನೇ ಜನವರಿ 2026 ರಿಂದ ಮೊಬೈಲ್ ಕ್ಯೂಆರ್ (QR) ಆಧಾರಿತ ಅನಿಯಮಿತ ಪ್ರಯಾಣದ ಪಾಸ್‌ಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ.

ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಡಿಜಿಟಲ್ ಪಾವತಿಗೆ ಹೆಚ್ಚಿನ ಒತ್ತು ನೀಡಲು ಈ ಹೊಸ ಕ್ರಮ ಕೈಗೊಳ್ಳಲಾಗಿದೆ. ಈ ಮೊದಲು 1, 3 ಮತ್ತು 5 ದಿನಗಳ ಅನ್‌ಲಿಮಿಟೆಡ್ ಪಾಸ್‌ಗಳು ಕೇವಲ ಸ್ಮಾರ್ಟ್ ಕಾರ್ಡ್‌ಗಳಲ್ಲಿ ಮಾತ್ರ ಲಭ್ಯವಿತ್ತು. ಆದರೆ ಜನೆವರಿ 15 ರಿಂದ ನಿಮ್ಮ ಮೊಬೈಲ್ ಮೂಲಕವೇ ಈ ಪಾಸ್‌ಗಳನ್ನು ಪಡೆದು ಮೆಟ್ರೋದಲ್ಲಿ ಪ್ರಯಾಣ ಮಾಡಬಹುದಾಗಿದೆ.

ಹೊಸ QR ಪಾಸ್‌ಗಳು 1 ದಿನ, 3 ದಿನ ಮತ್ತು 5 ದಿನಗಳ ಮಾನ್ಯತೆಯಲ್ಲಿ ಲಭ್ಯವಿವೆ. ಪ್ರಯಾಣಿಕರು ‘ನಮ್ಮ ಮೆಟ್ರೋ’ ಅಧಿಕೃತ ಮೊಬೈಲ್ ಆಪ್ ಮೂಲಕ ಈ ಪಾಸ್‌ಗಳನ್ನು ಖರೀದಿಸಬಹುದಾಗಿದೆ

ಠೇವಣಿ ಮುಕ್ತ: ಸ್ಮಾರ್ಟ್ ಕಾರ್ಡ್‌ಗಳಿಗೆ ಬೇಕಿದ್ದ ₹50 ಠೇವಣಿ ಮೊಬೈಲ್ ಪಾಸ್‌ಗಳಿಗೆ ಇರುವುದಿಲ್ಲ.

ಸಮಯದ ಉಳಿತಾಯ: ಕಾರ್ಡ್ ಖರೀದಿಸಲು ಅಥವಾ ರಿಚಾರ್ಜ್ ಮಾಡಲು ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆಯಿಲ್ಲ.

ತಂತ್ರಜ್ಞಾನದ ಬಳಕೆ: ಮೊಬೈಲ್‌ನಲ್ಲಿರುವ QR ಕೋಡ್ ಅನ್ನು ಮೆಟ್ರೋ ನಿಲ್ದಾಣದ ಸ್ವಯಂಚಾಲಿತ ಸಂಗ್ರಹ (AFC) ಗೇಟ್‌ಗಳಲ್ಲಿ ಸ್ಕ್ಯಾನ್ ಮಾಡುವ ಮೂಲಕ ತಡೆರಹಿತವಾಗಿ ಪ್ರವೇಶ ಮತ್ತು ನಿರ್ಗಮನ ಪಡೆಯಬಹುದು.

ಪ್ರಯಾಣಿಕರು ನಮ್ಮ ಮೆಟ್ರೋ ಅಧಿಕೃತ ಮೊಬೈಲ್ ಆಪ್ ಮೂಲಕ ಸುಲಭವಾಗಿ ಈ ಪಾಸ್‌ಗಳನ್ನು ಖರೀದಿಸಬಹುದು. ಶೀಘ್ರದಲ್ಲೇ ಪೇಟಿಎಂ, ಫೋನ್ ಪೇ ಮತ್ತು ವಾಟ್ಸಾಪ್ ಸೇರಿದಂತೆ ಇತರ ಪ್ರಮುಖ ಪಾವತಿ ಆಪ್‌ಗಳಲ್ಲೂ ಈ ಸೌಲಭ್ಯ ದೊರೆಯಲಿದೆ. ಟಿಕೆಟ್ ಕೌಂಟರ್‌ಗಳ ಮುಂದೆ ಸಾಲು ನಿಲ್ಲುವ ಕಿರಿಕಿರಿ ಇನ್ನು ಇರುವುದಿಲ್ಲ. ಎಎಫ್‌ಸಿ (AFC) ಗೇಟ್‌ಗಳಲ್ಲಿ ನಿಮ್ಮ ಮೊಬೈಲ್ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಸಾಕು, ಪ್ರವೇಶ ಮತ್ತು ನಿರ್ಗಮನ ಸುಲಭವಾಗಲಿದೆ.

https://www.newsics.com/2026/01/14/student-taken-away-and-raped-on-the-pretext-of-giving-a-drop/

TAGGED:3and 5-day passes!From now onour metro passengers will have 1
Share This Article
Facebook Twitter Copy Link Print
Previous Article ಡ್ರಾಪ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಕರೆದೊಯ್ದು ಅತ್ಯಾಚಾರ
Next Article 8 ವರ್ಷಗಳಿಂದ ಸೆ*ಕ್ಸ್‌ಗೆ ನಿರಾಕರಿಸಿದ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?