Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 8 ವರ್ಷಗಳಿಂದ ಸೆ*ಕ್ಸ್‌ಗೆ ನಿರಾಕರಿಸಿದ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ
ದೇಶಪ್ರಮುಖ

8 ವರ್ಷಗಳಿಂದ ಸೆ*ಕ್ಸ್‌ಗೆ ನಿರಾಕರಿಸಿದ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಇಂದೋರ್: ಕಳೆದ ಎಂಟು ವರ್ಷಗಳಿಂದ ಸೆಕ್ಸ್‌ಗೆ ಒಪ್ಪದ ಪತ್ನಿಯನ್ನು ಪತಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ.

ಜನವರಿ 9 ರಂದು ಏರೋಡ್ರೋಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 40 ವರ್ಷದ ಮಹಿಳೆಯನ್ನು ಆರೋಪಿ ಹತ್ಯೆ ಮಾಡಿ, ಶವವನ್ನು ಸರ್ಕಾರಿ ಮಹಾರಾಜ ಯಶವಂತರಾವ್ ಆಸ್ಪತ್ರೆಗೆ ಕೊಂಡೊಯ್ದಿದ್ದ. ಈ ವೇಳೆ, ತನ್ನ ಪತ್ನಿ ರಕ್ತದೊತ್ತಡದಿಂದ ತಲೆ ಸುತ್ತಿ ಬಿದ್ದು ಸಾವನ್ನಪ್ಪಿದ್ದಾಳೆ ಎಂದಿದ್ದ.

ಮರಣೋತ್ತರ ಪರೀಕ್ಷೆಯಲ್ಲಿ ಕತ್ತು ಹಿಸುಕಿ ಹತ್ಯೆ ಮಾಡಿರುವುದು ಗೊತ್ತಾಗಿತ್ತು. ವಿಚಾರಣೆಯ ಸಮಯದಲ್ಲಿ ಮಹಿಳೆಯ ಪತಿ ಭಾವುಕನಾಗಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿ ಮೆಕ್ಯಾನಿಕ್ ಆಗಿದ್ದು, ಕಳೆದ ಎಂಟು ವರ್ಷಗಳಿಂದ ತನ್ನ ಪತ್ನಿ ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ್ದಳು ಎಂದು ಹೇಳಿಕೊಂಡಿದ್ದಾನೆ.

ಆರೋಪಿಯನ್ನು  ವಶಕ್ಕೆ ಪಡೆಯಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.

https://www.newsics.com/2026/01/14/from-now-on-our-metro-passengers-will-have-1-3-and-5-day-passes/

TAGGED:Husband strangles wife to death for refusing sex for 8 years
Share This Article
Facebook Twitter Copy Link Print
Previous Article ಇನ್ಮುಂದೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ 1,3, 5 ದಿನದ ಪಾಸ್ ಸೌಲಭ್ಯ!
Next Article ಸೌದಿ ಅರೇಬಿಯಾದ ಅತಿ ಹಿರಿಯ ನಾಗರಿಕ 142 ವರ್ಷದ ಶೇಖ್ ನಾಸರ್ ನಿಧನ: 40 ಬಾರಿ ಹಜ್ ಯಾತ್ರೆ!

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?