Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾರು-ಕೆಎಸ್ ಆರ್ ಟಿಸಿ ಬಸ್ ನಡುವೆ ಡಿಕ್ಕಿ: ಒಂದೇ ಕುಟುಂಬದ ಮೂವರ ಸಾವು
ಕರ್ನಾಟಕಪ್ರಮುಖ

ಕಾರು-ಕೆಎಸ್ ಆರ್ ಟಿಸಿ ಬಸ್ ನಡುವೆ ಡಿಕ್ಕಿ: ಒಂದೇ ಕುಟುಂಬದ ಮೂವರ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತೀರ್ಥಹಳ್ಳಿ: ಕಾರು ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರದ ಬಳಿ ನಡೆದಿದೆ. ಕಾರಿನಲ್ಲಿ ಒಟ್ಟು 6 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಕಾರಿನಲ್ಲಿದ್ದ ರಿಹಾನ್(15) , ರಾಹಿಲ್ (9) , ಹಾಗೂ ಫಾತಿಮಾ (76) ಎಂಬುವವರು ಮೃತಪಟ್ಟಿದ್ದಾರೆ. ಮೃತರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದವರು ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಚಾಲಕ ಸೇರಿದಂತೆ ಮೂವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಸ್ವಿಫ್ಟ್ ಡಿಸೈರ್ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು ಎನ್ನಲಾಗಿದೆ.

https://www.newsics.com/2026/01/14/ashwini-gowda-suddenly-became-the-target-of-criticism-from-kannadigas-right-after-the-finale/

TAGGED:Three of a family killed in collision between car and KSRTC bus
Share This Article
Facebook Twitter Copy Link Print
Previous Article ಫಿನಾಲೆ ಹೊತ್ತಲ್ಲೇ ಏಕಾಏಕಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ಅಶ್ವಿನಿ ಗೌಡ
Next Article Sankranti 2026: ಮಕರ ಸಂಕ್ರಾಂತಿಯಂದು ಗಾಳಿಪಟ ಹಾರಿಸೋದೇಕೆ?

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?