Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್ ಬಾಸ್​ ಹೋಗೋಕೆ ರಾಶಿಕಾ ಎಷ್ಟು ಶಾಪಿಂಗ್ ಮಾಡಿದ್ರು..?
ಕರ್ನಾಟಕಪ್ರಮುಖಮನರಂಜನೆ

ಬಿಗ್ ಬಾಸ್​ ಹೋಗೋಕೆ ರಾಶಿಕಾ ಎಷ್ಟು ಶಾಪಿಂಗ್ ಮಾಡಿದ್ರು..?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್​ಬಾಸ್​ ಸೀಸನ್​ 12  ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೇ, ಫೈನಲಿಸ್ಟ್​ ಅಂದುಕೊಂಡಿದ್ದ ರಾಶಿಕಾ ಶೆಟ್ಟಿ ಬಿಗ್​ಬಾಸ್​ ಮನೆಯಿಂದ ಹೊರಕ್ಕೆ ಬಂದಿದ್ದಾರೆ.ಸೂರಜ್​ ಸಿಂಗ್​ ಅವರಿಂದಾಗಿಯೂ ಬಿಗ್​ಬಾಸ್​ನಲ್ಲಿ ಪ್ರೇಮದ ಮೂಲಕ ಹವಾ ಸೃಷ್ಟಿಸಿದ್ದರು ರಾಶಿಕಾ. ಬಿಗ್​ಬಾಸ್​ ಮನೆಯ ಬ್ಯೂಟಿ ಎಂದೂ ಇವರನ್ನು ಗುರುತಿಸಲಾಗಿತ್ತು.

ಈಗ ರಾಶಿಕಾ ಶೆಟ್ಟಿ ಅವರು ತಮ್ಮ ಖರ್ಚು ವೆಚ್ಚಗಳ ಬಗ್ಗೆ ಮಾತನಾಡಿದ್ದಾರೆ.ಅವರು ಬಿಗ್ ಬಾಸ್ ಮನೆಯಲ್ಲಿ ಬಟ್ಟೆಗಾಗಿ ಸಾಕಷ್ಟು ಹಣ ವ್ಯಯಿಸಿದ್ದಾರೆ.ಅವರು ಸಂಭಾವನೆ ವಿಷಯ ಮಾತನಾಡಲು ನಿರಾಕರಿಸಿದ್ದಾರೆ. ಆದರೆ, ಹೊರಗೆ ಹರಿದಾಡುತ್ತಿರುವ ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಅವರು ಬಟ್ಟೆಗಾಗಿ ಲಕ್ಷ ಲಕ್ಷ ಸುರಿದಿದ್ದಾರೆ.

ಹೋಗುವಾಗ ಸಾಕಷ್ಟು ಶಾಪಿಂಗ್ ಮಾಡಿಕೊಂಡು ಹೋಗಿದ್ದೆ. ಅದಕ್ಕೆ ಒಂದೂವರೆ ಲಕ್ಷ ಖರ್ಚಾಗಿತ್ತು. ನಂತರ ಅಮ್ಮ ಹಾಗೂ ತಮ್ಮನೇ ನೋಡಿಕೊಂಡರು. ಅವರು ಕಳುಹಿಸುತ್ತಿದ್ದ ಬಟ್ಟೆಗಳು ನನ್ನ ಸ್ಟೈಲ್​​ಗೆ ಸೆಟ್ ಆಗುತ್ತಿರಲಿಲ್ಲ. ಹೀಗಾಗಿ, ನನಗೆ ಸೆಟ್​ ಆಗುವಂತಹದ್ದು ಕಳಿಸಿ ಎಂದು ಕೇಳಿಕೊಳ್ಳುತ್ತಿದೆ. ಅದರ ಮೇಲೆ ಅವರು ತುಂಬಾ ವರ್ಕ್​ ಮಾಡಿದ್ದಾರೆ’ ಎಂದು ರಾಶಿಕಾ ಹೇಳಿದ್ದಾರೆ.

‘ಸಂಭಾವನೆ ಬಗ್ಗೆ ಸಾಕಷ್ಟು ಸುದ್ದಿ ಹರಿದಾಡುತ್ತಿದೆ. ತುಂಬಾ ಸಂಭಾವನೆ ತೆಗೆದುಕೊಂಡಿದ್ದೇನೆ ಎಂದು ಸುದ್ದಿ ಹಬ್ಬಿಸಿದ್ದಾರೆ. ಎಲ್ಲರೂ ಹಾಗೆಯೇ ಅಂದುಕೊಳ್ಳಲಿ. ಆದರೆ, ಸಂಭಾವನೆ ವಿಷಯವನ್ನು ಎಲ್ಲಿಯೂ ರಿವೀಲ್ ಮಾಡುವಂತೆ ಇಲ್ಲ. ಹೀಗಾಗಿ, ಸಂಭಾವನೆ ಬಗ್ಗೆ ಹೇಳಲ್ಲ’ ಎಂದಿದ್ದಾರೆ

https://www.newsics.com/2026/01/14/the-health-secret-behind-eating-sesame-and-jaggery-during-sankranti/

 

TAGGED:How much shopping did Rashika do to go on Bigg Boss?
Share This Article
Facebook Twitter Copy Link Print
Previous Article Sankranti Special: ಸಂಕ್ರಾಂತಿಗೆ ಎಳ್ಳು ಬೆಲ್ಲ ತಿನ್ನುವುದರ ಹಿಂದಿದೆ ಆರೋಗ್ಯ ರಹಸ್ಯ
Next Article ಹತ್ತು ನಿಮಿಷದ ಡೆಲಿವರಿ ರದ್ದು: ಬ್ಲಿಂಕಿಟ್, ಸ್ವಿಗ್ಗಿ, ಝೆಪ್ಟೊಗೆ ಶಾಕ್

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?