Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೆಟ್ರೋ ಕಾಮಗಾರಿ ವೇಳೆ ಅವಘಡ – ಆಯತಪ್ಪಿ ಬಿದ್ದ ಬೃಹತ್ ಕ್ರೇನ್,ತಪ್ಪಿದ ಭಾರೀ ದುರಂತ
ಕರ್ನಾಟಕಪ್ರಮುಖ

ಮೆಟ್ರೋ ಕಾಮಗಾರಿ ವೇಳೆ ಅವಘಡ – ಆಯತಪ್ಪಿ ಬಿದ್ದ ಬೃಹತ್ ಕ್ರೇನ್,ತಪ್ಪಿದ ಭಾರೀ ದುರಂತ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಕಾಮಗಾರಿಯ ವೇಳೆ ಬೃಹತ್ ಕ್ರೇನ್ ಒಂದು ಆಯತಪ್ಪಿ ಬಿದ್ದಿರುವ ಘಟನೆ ಮೆಟ್ರೋ ಗರ್ಡರ್ ಜೋಡಿಸುವಾಗ ನಡೆದಿದೆ.ಅದೃಷ್ವಶಾತ್​​ ಯಾವುದೇ ಪ್ರಾಣಹಾನಿ ಈ ವೇಳೆ ಸಂಭವಿಸಿಲ್ಲ.

ಮೆಟ್ರೋ ಸಿಲ್ಕ್ ಬೋರ್ಡ್ ಟು ಏರ್ಪೋರ್ಟ್ ಮಾರ್ಗದಲ್ಲಿ ನೀಲಿ ಮಾರ್ಗದಲ್ಲಿ ಕಾಮಗಾರಿ ನಡೆಯುವಾಗ ಈ ಒಂದು ಘಟನೆ ಸಂಭವಿಸಿದೆ. ಕ್ರೇನ್​​ ಹಿಂದಕ್ಕೆ ತೂಕದ ವಸ್ತು ಹಾಕದೆ ಮುಂದೆಯಿಂದ ಗರ್ಡರ್‌ ಎತ್ತಲು ಮುಂದಾದಾಗ ಬ್ಯಾಲೆನ್ಸ್​​ ತಪ್ಪಿದೆ.

ಈ ವೇಳೆ ಆಪರೇಟರ್​​ ಕ್ರೇನ್​​ ವಾಹನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಮುಂಜಾನೆ 3.45ರ ಸುಮಾರಿಗೆ ಘಟನೆ ನಡೆದಿದ್ದು, ಸ್ಥಳಕ್ಕೆ HSR ಸಂಚಾರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

https://www.newsics.com/2026/01/14/widowed-daughter-in-law-has-the-right-to-receive-maintenance-from-her-father-in-laws-property-supreme-courts-landmark-verdict/

TAGGED:Accident during metro work - Huge crane fell over
Share This Article
Facebook Twitter Copy Link Print
Previous Article ವಿಧವೆ ಸೊಸೆ ಮಾವನ ಆಸ್ತಿಯಿಂದ ಜೀವನಾಂಶ ಪಡೆಯುವ ಹಕ್ಕು ಹೊಂದಿದ್ದಾಳೆ : ಸುಪ್ರೀಂ ಮಹತ್ವದ ತೀರ್ಪು.!
Next Article ಇರಾನ್ ನಲ್ಲಿ ಭುಗಿಲೆದ್ದ ಗಲಭೆ – ಪ್ರತಿಭಟನೆಗೆ ಟ್ರಂಪ್ ಬೆಂಬಲ: ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ದೂರು ನೀಡಿದ ಇರಾನ್ ಸರ್ಕಾರ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?