Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate Today: ದಿನೇ ದಿನೇ ಏರಿಕೆಯ ಶಾಕ್‌ ಕೊಡ್ತಿದೆ ಬೆಳ್ಳಿ-ಬಂಗಾರ!
ಕರ್ನಾಟಕದೇಶಪ್ರಮುಖ

Gold Rate Today: ದಿನೇ ದಿನೇ ಏರಿಕೆಯ ಶಾಕ್‌ ಕೊಡ್ತಿದೆ ಬೆಳ್ಳಿ-ಬಂಗಾರ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿನ್ನ ಪ್ರತಿ ಮಹಿಳೆಯರ ಮೊದಲ ಆಯ್ಕೆ. ಯಾವುದಾದರೂ ದೊಡ್ಡ ಮೊತ್ತ ಇದೆ ಏನನ್ನಾದರೂ ತಗೋಬೇಕು ಅಂದಾಕ್ಷಣ ಮಹಿಳೆಯರ ಮೊದಲ ಆಯ್ಕೆಯೇ ಬಂಗಾರ. ಮಹಿಳೆಯರು ಮಾತ್ರವಲ್ಲ, ಪ್ರತಿಯೊಬ್ಬರೂ ಹೂಡಿಕೆಯಂತೆಯೇ ಇಂದು ಬಂಗಾರ-ಬೆಳ್ಳಿಯನ್ನು ನೋಡುತ್ತಿದ್ದಾರೆ.

ದಿನಂಪ್ರತಿ ಚಿನ್ನ ಹಾಗೂ ಬೆಳ್ಳಿಯ ಬೆಲೆಗಳು ಬದಲಾಗುತ್ತಲೇ ಇದ್ದು ಇದೊಂದು ದಿನನಿತ್ಯ ನಡೆಯುವ ವಿದ್ಯಮಾನವಾಗಿಬಿಟ್ಟಿದೆ. ಹಾಗಾದರೆ ನಾವಿಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಎಷ್ಟು? ಎಷ್ಟೇಲ್ಲಾ ಏರಿಕೆ ಕಂಡಿದೆ ಎಂಬುದರ ಫುಲ್‌ ಡಿಟೇಲ್ಸ್‌ ತಿಳಿಯೋಣ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,31,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,43,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 29,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,31,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 29,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,700 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ 

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,362 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,165 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,772 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 290 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,362 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,165 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 290 ರೂ

https://www.newsics.com/2026/01/14/riots-break-out-in-iran-trump-supports-protests-iranian-government-complains-to-un-security-council/

TAGGED:Silver and gold are shockingly rising day by day!
Share This Article
Facebook Twitter Copy Link Print
Previous Article ಇರಾನ್ ನಲ್ಲಿ ಭುಗಿಲೆದ್ದ ಗಲಭೆ – ಪ್ರತಿಭಟನೆಗೆ ಟ್ರಂಪ್ ಬೆಂಬಲ: ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ದೂರು ನೀಡಿದ ಇರಾನ್ ಸರ್ಕಾರ
Next Article ಸಾನ್ವಿ ಸುದೀಪ್ ಧ್ವನಿಯಲ್ಲಿ ಮೂಡಿ ಬಂತು ಹೊಸ ಸಾಂಗ್; ಯಾವುದು ಈ ಹಾಡು?

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?