Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ ಸ್ಟಾ ಖಾತೆ ಡಿಲೀಟ್ ಮಾಡಿದ ಟಾಕ್ಸಿಕ್ ಟೀಸರ್ನಲ್ಲಿ ಯಶ್ ಜತೆ ಹಾಟ್‌ ಅವತಾರದಲ್ಲಿ ಮಿಂಚಿದ ನಟಿ
ಕರ್ನಾಟಕಪ್ರಮುಖಮನರಂಜನೆ

ಇನ್ ಸ್ಟಾ ಖಾತೆ ಡಿಲೀಟ್ ಮಾಡಿದ ಟಾಕ್ಸಿಕ್ ಟೀಸರ್ನಲ್ಲಿ ಯಶ್ ಜತೆ ಹಾಟ್‌ ಅವತಾರದಲ್ಲಿ ಮಿಂಚಿದ ನಟಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಟ ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ `ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆಯಾದ ಬೆನ್ನಲ್ಲೇ ವಿವಾದಗಳಿಂದಲೇ ಸದ್ದು ಮಾಡುತ್ತಿದ್ದು, ಇದೀಗ ಟೀಸರ್ ನಲ್ಲಿ ಯಶ್ ಜೊತೆಗೆ ಹಸಿಬಿಸಿ ದೃಶ್ಯದಲ್ಲಿ ಕಾಣಿಡಿಕೊಂಡಿದ್ದ ನಟಿ ತಮ್ಮ ಇನ್ ಸ್ಟಾಗ್ರಾಂ ಖಾತೆಯನ್ನೇ ಡಿಲೀಟ್ ಮಾಡಿದ್ದಾರೆ.

ನಟ ಯಶ್ ಮತ್ತು ನಟಿ ಸ್ಮಶಾನದ ಬಳಿ ಕಾರಿನೊಳಗೆ ಹಸಿಬಿಸಿ ದೃಶ್ಯದಲ್ಲಿ ಕಾಣಿಸಿಕೊಂಡಿದ್ದು ಇದು ಸಾಮಾಜಿಕ ಕಾರ್ಯಕರ್ತರಿಂದ ತೀವ್ರ ಟೀಕೆಗೆ ಕಾರಣವಾಗಿದೆ.

ದೃಶ್ಯದಲ್ಲಿರುವ ಮಹಿಳೆಯನ್ನು ಬ್ರೆಜಿಲ್ ನಟಿ ಮತ್ತು ರೂಪದರ್ಶಿ ಬೀಟ್ರಿಜ್ ಟೌಫೆನ್ಬಾಚ್ ಎಂದು ಗುರುತಿಸಲಾಗಿದೆ. ಟೀಸರ್ ವಿವಾದದ ಬೆನ್ನಲ್ಲೇ ಬೀಟ್ರಿಜ್ ಟೌಫೆನ್ಬಾಚ್ ತನ್ನ ಇನ್ಸ್ಟಾಗ್ರಾಮ್ ಖಾತೆಯನ್ನು ನಿಷ್ಕ್ರಿಯಗೊಳಿಸಿದರು, ಇದರಿಂದಾಗಿ ಅವರ ಪ್ರೊಫೈಲ್ ಬಳಕೆದಾರರಿಗೆ ಪ್ರವೇಶಿಸಲಾಗುವುದಿಲ್ಲ. ಈಗ, ಅವರ ಹ್ಯಾಂಡಲ್ ಅನ್ನು ಹುಡುಕುವಾಗ, ವೇದಿಕೆಯು ಪ್ರೊಫೈಲ್ ಲಭ್ಯವಿಲ್ಲ ಎಂಬ ಸಂದೇಶವನ್ನು ಪ್ರದರ್ಶಿಸುತ್ತಿದೆ.

https://www.newsics.com/2026/01/14/silver-and-gold-are-shockingly-rising-day-by-day/

TAGGED:The actress who shone in a hot avatar with Yash in the Toxic teaser deleted her Instagram account
Share This Article
Facebook Twitter Copy Link Print
Previous Article ಸಾನ್ವಿ ಸುದೀಪ್ ಧ್ವನಿಯಲ್ಲಿ ಮೂಡಿ ಬಂತು ಹೊಸ ಸಾಂಗ್; ಯಾವುದು ಈ ಹಾಡು?
Next Article ಬೀದಿ ನಾಯಿ ಸಮಸ್ಯೆಯ ನೆಪದಲ್ಲಿ ವಿಷ ಹಾಕಿ 600 ನಾಯಿಗಳ ಹತ್ಯೆ.!

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?