Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬೀದಿ ನಾಯಿ ಸಮಸ್ಯೆಯ ನೆಪದಲ್ಲಿ ವಿಷ ಹಾಕಿ 600 ನಾಯಿಗಳ ಹತ್ಯೆ.!
ದೇಶಪ್ರಮುಖ

ಬೀದಿ ನಾಯಿ ಸಮಸ್ಯೆಯ ನೆಪದಲ್ಲಿ ವಿಷ ಹಾಕಿ 600 ನಾಯಿಗಳ ಹತ್ಯೆ.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೀದಿ ನಾಯಿ ಸಮಸ್ಯೆಯ ನೆಪದಲ್ಲಿ 600 ನಾಯಿಗಳಿಗೆ ವಿಷ ನೀಡಿ ಕೊಂದಿರುವ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಮಾಚರೆಡ್ಡಿ ಮಂಡಲದಲ್ಲಿ ನಡೆದಿದೆ.

ಮಾಚರೆಡ್ಡಿ ಮಂಡಲದ ಭವಾನಿಪೇಟೆ, ಫರೀದ್ಪೇಟೆ, ವಾಡಿ, ಪಲ್ವಂಚ ಮತ್ತು ಬಂಡರಾಮೇಶ್ವರ ಪಲ್ಲಿ ಗ್ರಾಮಗಳಲ್ಲಿ ಕಳೆದ ಕೆಲವು ದಿನಗಳಿಂದ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗಿದ್ದು, ಅವು ಜನರಿಗೆ ತೊಂದರೆ ನೀಡುತ್ತಿವೆ ಎಂದು ಸ್ಥಳೀಯ ಸರಪಂಚರು ಅಭಿಪ್ರಾಯಪಟ್ಟಿದ್ದಾರೆ.

ಇಷ್ಟು ದೊಡ್ಡ ಸಂಖ್ಯೆಯ ನಾಯಿಗಳ ಸಾವಿನ ಬಗ್ಗೆ ಪ್ರಾಣಿ ಪ್ರಿಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಟ್ರೇ ಅನಿಮಲ್ ಫೌಂಡೇಶನ್ನ ಪ್ರತಿನಿಧಿಗಳು ಘಟನೆಯ ಬಗ್ಗೆ ಕೂಲಂಕಷ ತನಿಖೆ ನಡೆಸಿ, ಸಾಕ್ಷ್ಯಾಧಾರಗಳ ಸಮೇತ ಮಾಚರೆಡ್ಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಪಂಚಾಯತ್ ಅಧಿಕಾರಿಗಳ ಬೆಂಬಲದೊಂದಿಗೆ ಈ ಹತ್ಯಾಕಾಂಡ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.  ಭವಾನಿಪೇಟೆ, ಫರೀದ್ಪೇಟೆ, ವಾಡಿ, ಪಲ್ವಂಚ ಮತ್ತು ಬಂಡರಾಮೇಶ್ವರ ಪಲ್ಲಿ ಗ್ರಾಮಗಳ ಸರಪಂಚರ ವಿರುದ್ಧ ಮಾಚರೆಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.

 

TAGGED:600 dogs were killed by poisoning under the pretext of a stray dog ​​problem!
Share This Article
Facebook Twitter Copy Link Print
Previous Article ಇನ್ ಸ್ಟಾ ಖಾತೆ ಡಿಲೀಟ್ ಮಾಡಿದ ಟಾಕ್ಸಿಕ್ ಟೀಸರ್ನಲ್ಲಿ ಯಶ್ ಜತೆ ಹಾಟ್‌ ಅವತಾರದಲ್ಲಿ ಮಿಂಚಿದ ನಟಿ
Next Article ZELO scooter ದೇಶದ ಮಾರುಕಟ್ಟೆಗೆ ಬಂತು ಹೊಸ ಎಲೆಕ್ಟ್ರಿಕ್ ಸ್ಕೂಟರ್,‌ ಕಡಿಮೆ‌ ಬೆಲೆ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?