Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬ್ಯಾನರ್’ ತೆರವುಗೊಳಿಸಿದ್ದಕ್ಕೆ ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ ಕಾಂಗ್ರೆಸ್ ಮುಖಂಡ : ಕಣ್ಣೀರಿಟ್ಟ ಪೌರಾಯುಕ್ತೆ
ಕರ್ನಾಟಕಪ್ರಮುಖ

ಬ್ಯಾನರ್’ ತೆರವುಗೊಳಿಸಿದ್ದಕ್ಕೆ ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ ಕಾಂಗ್ರೆಸ್ ಮುಖಂಡ : ಕಣ್ಣೀರಿಟ್ಟ ಪೌರಾಯುಕ್ತೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಬಳ್ಳಾಪುರ : ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಶ್ಲೀಲವಾಗಿ ನಿಂದಿಸಿರುವ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ನಡೆದಿದೆ

ಕಲ್ಟ್ ಚಿತ್ರದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡಗೆ ಕರೆ ಮಾಡಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಶ್ಲೀಲವಾಗಿ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಬೆದರಿಕೆ ಹಾಕಿದ್ದಕ್ಕೆ ಅಮೃತಾ ಗೌಡ ಕಣ್ಣೀರಿಟ್ಟಿದ್ದಾರೆ.
”ನಾನು ಮೊದಲು ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದೆ, ತಂದೆಯ ಆಸೆಯಂತೆ ಈ ಕೆಲಸಕ್ಕೆ ಬಂದೆ. ಆದರೆ ನನಗೆ ಕರೆ ಮಾಡಿ ಬೆದರಿಕೆ ಹಾಕಿ ನಿಂದಿಸಿದ್ದಾರೆ. ನನ್ನ ಸರ್ವಿಸ್ ನಲ್ಲಿ ಇಂತಹ ಘಟನೆ ನಡೆದಿರಲಿಲ್ಲ” ಎಂದು ಅಮೃತಾ ಗೌಡ ಕಣ್ಣೀರಿಟ್ಟಿದ್ದಾರೆ.

ಸಾರ್ವಜನಿಕರು, ವಾಹನ ಸವಾರರಿಗೆ ತೊಂದರೆ ಆಗುತ್ತೆ ಅದಕ್ಕೆ ಬ್ಯಾನರ್ ತೆಗೆಸಿದೆ. ಇಷ್ಟಕ್ಕೆ ಬೆದರಿಕೆ ಹಾಕಿದ್ದಾರೆ ಎಂದು ಅಮೃತಾ ಗೌಡ ಕಣ್ಣೀರಿಟ್ಟಿದ್ದಾರೆ. ಇದರ ನಡುವೆ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಅಧಿಕಾರಿಗಳು, ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ. ರಾಜೀವ್ ಗೌಡ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅನಧಿಕೃತವಾಗಿ ಹಾಕಿದ್ದ ಬ್ಯಾನರ್ ಅನ್ನು ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

https://x.com/BJP4Karnataka/status/2011361536833642716?ref_src=twsrc%5Etfw%7Ctwcamp%5Etweetembed%7Ctwterm%5E2011361536833642716%7Ctwgr%5E3b67cf903dffeb1e50785ca060cf69743d5631b2%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಟಿಸಿಎಸ್ ಕಂಪನಿ ಬಿಟ್ಟು ಅರಣ್ಯ ಇಲಾಖೆ ಸೇರಿದ ಟೆಕ್ಕಿ; ಕಾರಣವೇನು?

TAGGED:Congress leader verbally abused and threatened her for removing the banner: Municipal Commissioner breaks down in tears
Share This Article
Facebook Twitter Copy Link Print
Previous Article ಟಿಸಿಎಸ್ ಕಂಪನಿ ಬಿಟ್ಟು ಅರಣ್ಯ ಇಲಾಖೆ ಸೇರಿದ ಟೆಕ್ಕಿ; ಕಾರಣವೇನು?
Next Article ಯುವತಿ ಮೋಹಕ್ಕೆ ಬಿದ್ದು ಕ್ರಿಮಿನಲ್ ಆದ SSLC ಟಾಪರ್

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?