Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕುತೂಹಲ ಕೆರಳಿಸಿದ ಅಣ್ಣ-ತಮ್ಮನ ಪೋಸ್ಟ್; ಡಿಕೆಶಿ ಬೆನ್ನಲ್ಲೇ ಡಿಕೆ ಸುರೇಶ್ ಮಾರ್ಮಿಕ ಪೋಸ್ಟ್ ವೈರಲ್
ಕರ್ನಾಟಕಪ್ರಮುಖ

ಕುತೂಹಲ ಕೆರಳಿಸಿದ ಅಣ್ಣ-ತಮ್ಮನ ಪೋಸ್ಟ್; ಡಿಕೆಶಿ ಬೆನ್ನಲ್ಲೇ ಡಿಕೆ ಸುರೇಶ್ ಮಾರ್ಮಿಕ ಪೋಸ್ಟ್ ವೈರಲ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಜ್ಯಕ್ಕೆ ರಾಹುಲ್ ಗಾಂಧಿ ಬಂದು ಹೋದ ಮೇಲೆ ಡಿಕೆ ಸಹೋದರರಿಗೆ ಬಲ ಬಂದಂತಾಗಿದೆ.
ಹೌದು, ಡಿಸಿಎಂ ಡಿಕೆ ಶಿವಕುಮಾರ್ ಮಾರ್ಮಿಕ್ ಪೋಸ್ಟ್ ಬಳಿಕ ಡಿಕೆ ಸುರೇಶ್ ಕೂಡ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ ಹೊಸದೊಂದು ಹಿಂಟ್ ಕೊಟ್ಟಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಬೆನ್ನಲ್ಲೇ ಮಾಜಿ ಸಂಸದ ಡಿಕೆ ಸುರೇಶ್ ಮಾರ್ಮಿಕ ಪೋಸ್ಟ್ ಶೇರ್ ಮಾಡಿದ್ದಾರೆ. ಯಶಸ್ಸಿನ ಮೊದಲ ಹೆಜ್ಜೆಯೇ ಪ್ರಯತ್ನ, ಸತತ ಪ್ರಯತ್ನದ ಫಲವೇ ಯಶಸ್ಸು ಎಂದು ಬರೆದು ಡಿಕೆ ಸುರೇಶ್ ಪೋಸ್ಟ್ ಮಾಡಿದ್ದು ಹೊಸ ಚರ್ಚೆಗೆ ಕಾರಣವಾಗಿದೆ.

ಪ್ರಯತ್ನ ವಿಫಲವಾದ್ರೂ ಪ್ರಾರ್ಥನೆ ವಿಫಲವಾಗಲ್ಲ ಎಂದು ಡಿಕೆಶಿ ಪೋಸ್ಟ್ ಬೆನ್ನಲ್ಲೇ ಡಿಕೆ ಸುರೇಶ್ ಪೋಸ್ಟ್ ಮಾಡಿದ್ದು ಅಣ್ಣ-ತಮ್ಮನ ಈ ಪೋಸ್ಟ್ ಭಾರೀ ಕುತೂಹಲ ಮೂಡಿಸಿದೆ. ನಾಯಕತ್ವದ ಬದಲಾವಣೆ ಚರ್ಚೆ ಜೋರಾಗಿರುವ ಸಮಯದಲ್ಲೇ ಡಿಕೆ ಬ್ರದರ್ ಪೋಸ್ಟ್ ಕಿಚ್ಚು ಹೆಚ್ಚಿಸುವಂತಿದೆ

https://x.com/DKSureshINC/status/2011256955554435504?ref_src=twsrc%5Etfw%7Ctwcamp%5Etweetembed%7Ctwterm%5E2011256955554435504%7Ctwgr%5E4d28677dc37f0d271d925e132d1cf88b3fc1fb03%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಬೆಳ್ಳಂ ಬೆಳಗ್ಗೆಯೇ ಸೋಶಿಯಲ್ ಮೀಡಿಯಾದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾರ್ಮಿಂಗ್ ಪೋಸ್ಟ್ ಶೇರ್ ಮಾಡಿದ್ದಾರೆ. ಪ್ರಯತ್ನ ವಿಫಲ ಆದ್ರೂ ಪ್ರಾರ್ಥನೆ ವಿಫಲ ಆಗುವುದಿಲ್ಲ ಎಂದು ಬರೆದ ಫೋಟೋವನ್ನ ಡಿಕೆಶಿ ಪೋಸ್ಟ್ ಮಾಡಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.

https://x.com/DKShivakumar/status/2011264509340762380?ref_src=twsrc%5Etfw%7Ctwcamp%5Etweetembed%7Ctwterm%5E2011264509340762380%7Ctwgr%5Edf5beb8fc378c62f6264668cc3ad8b446c7b9964%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಸೌಂದರ್ಯ ಅಡಗಿರುವುದು ರೂಪದಲ್ಲಲ್ಲ: 26 ಶಸ್ತ್ರಚಿಕಿತ್ಸೆ ಕಂಡ ಯುವಕ ಹೇಳಿದ್ದೇನು?

TAGGED:Brother-sister post sparks curiosity; DK Suresh's mysterious post goes viral after DKshi
Share This Article
Facebook Twitter Copy Link Print
Previous Article ಸೌಂದರ್ಯ ಅಡಗಿರುವುದು ರೂಪದಲ್ಲಲ್ಲ: 26 ಶಸ್ತ್ರಚಿಕಿತ್ಸೆ ಕಂಡ ಯುವಕ ಹೇಳಿದ್ದೇನು?
Next Article ಬಿಗ್‌ಬಾಸ್‌ ಫಿನಾಲೆ ಹೊತ್ತಲ್ಲೇ ಸುದೀಪ್‌ ಭೇಟಿಯಾದ ಕರವೇ ನಾರಾಯಣಗೌಡ!

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?