Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್‌ಬಾಸ್‌ ಫಿನಾಲೆ ಹೊತ್ತಲ್ಲೇ ಸುದೀಪ್‌ ಭೇಟಿಯಾದ ಕರವೇ ನಾರಾಯಣಗೌಡ!
ಕರ್ನಾಟಕಪ್ರಮುಖಮನರಂಜನೆ

ಬಿಗ್‌ಬಾಸ್‌ ಫಿನಾಲೆ ಹೊತ್ತಲ್ಲೇ ಸುದೀಪ್‌ ಭೇಟಿಯಾದ ಕರವೇ ನಾರಾಯಣಗೌಡ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

‘ಬಿಗ್ ಬಾಸ್ ಕನ್ನಡ ಸೀಸನ್ 12′ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಗಿಲ್ಲಿ ನಟ, ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, ಕಾವ್ಯಾ ಶೈವ, ಧನುಷ್, ಧ್ರುವಂತ್, ಮ್ಯೂಟೆಂಟ್ ರಘು ಅವರು ಫಿನಾಲೆ ವಾರದ ತನಕ ಸಾಗಿಬಂದಿದ್ದಾರೆ.
ಫಿನಾಲೆ ಹತ್ತಿರ ಆಗುತ್ತಿದ್ದಂತೆಯೇ ಕರವೇ ಅಧ್ಯಕ್ಷ ನಾರಾಯಣ ಗೌಡ ಅವರ ಫೋಟೋ ವೈರಲ್ ಆಗಿದೆ. ಕಿಚ್ಚ ಸುದೀಪ್ ಮನೆಗೆ ನಾರಾಯಣ ಗೌಡ ಅವರು ಹೋಗಿರುವುದು ಈ ಫೋಟೋದಲ್ಲಿ ಕಾಣಿಸಿದೆ. ಅಶ್ವಿನಿ ಗೌಡ ಅವರ ಪರವಾಗಿ ಮಾತಾಡಲು ನಾರಾಯಣ ಗೌಡ ಹೋಗಿದ್ದರು ಎಂದು ಕೆಲವರು ಸುದ್ದಿ ಹಬ್ಬಿಸುತ್ತಿದ್ದಾರೆ. ಆ ಬಗ್ಗೆ ಕರವೇ ಧರ್ಮಣ್ಣ ಅವರು ಸ್ಪಷನೆ ನೀಡಿದ್ದಾರೆ.
ಅಂದಹಾಗೆ, ಈ ಭೇಟಿಗೂ ಬಿಗ್ ಬಾಸ್ ಕಾರ್ಯಕ್ರಮಕ್ಕೂ ಸಂಬಂಧ ಇಲ್ಲ. ನಾರಾಯಣ ಗೌಡ ಅವರು ತಮ್ಮ ಮಗನ ಮದುವೆಗೆ ಆಹ್ವಾನ ನೀಡಲು ಸುದೀಪ್ ಮನೆಗೆ ಹೋಗಿದ್ದಾಗ ತೆಗೆದ ಫೋಟೋ ಇದು. ಈ ಫೋಟೋವನ್ನು ಇಟ್ಟುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಆ ಬಗ್ಗೆ ಕರವೇ ಧರ್ಮಣ್ಣ ಮಾತನಾಡಿದ್ದಾರೆ.

ಬೇರೆಯವರ ರೀತಿಯೇ ಸುದೀಪ್ ಅವರಿಗೆ ಮದುವೆ ಪತ್ರಿಕೆ ನೀಡಿದ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕಲಾಗಿದೆ. ಅದನ್ನು ಕೆಲವು ಟ್ರೋಲ್ ಪೇಜ್ಗಳು ತೆಗೆದುಕೊಂಡು ಈ ರೀತಿ ಮಾಡುತ್ತಿದ್ದಾರೆ. ನಾರಾಯಣ ಗೌಡ್ರು ಹಾಗೂ ಸುದೀಪ್ ಅವರ ವಿರೋಧಿಗಳು ಈ ರೀತಿ ಹೊಟ್ಟೆ ತುಂಬಿಸಿಕೊಳ್ಳುತ್ತಿರುವುದಕ್ಕೆ ನಾಚಿಕೆ ಆಗಬೇಕು’ ಎಂದು ಧರ್ಮಣ್ಣ ಹೇಳಿದ್ದಾರೆ.

ಕುತೂಹಲ ಕೆರಳಿಸಿದ ಅಣ್ಣ-ತಮ್ಮನ ಪೋಸ್ಟ್; ಡಿಕೆಶಿ ಬೆನ್ನಲ್ಲೇ ಡಿಕೆ ಸುರೇಶ್ ಮಾರ್ಮಿಕ ಪೋಸ್ಟ್ ವೈರಲ್

TAGGED:sparking all sorts of discussionsSudeep met Karave Narayana Gowda during the Bigg Boss finale
Share This Article
Facebook Twitter Copy Link Print
Previous Article ಕುತೂಹಲ ಕೆರಳಿಸಿದ ಅಣ್ಣ-ತಮ್ಮನ ಪೋಸ್ಟ್; ಡಿಕೆಶಿ ಬೆನ್ನಲ್ಲೇ ಡಿಕೆ ಸುರೇಶ್ ಮಾರ್ಮಿಕ ಪೋಸ್ಟ್ ವೈರಲ್
Next Article China app ಭಾರೀ ಸಂಚಲನ ಸೃಷ್ಟಿಸಿದ ‘ಆರ್ ಯು ಡೆಡ್’ ಆ್ಯಪ್, ಜಾಗತಿಕ ಮಟ್ಟದಲ್ಲೂ ಸದ್ದು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?