Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಣಜಿ ಟೂರ್ನಿಯ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ಗೆ ಒಲಿದ ತಂಡದ ನಾಯಕತ್ವ
ದೇಶಪ್ರಮುಖ

ರಣಜಿ ಟೂರ್ನಿಯ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ಗೆ ಒಲಿದ ತಂಡದ ನಾಯಕತ್ವ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಂಬರುವ ರಣಜಿ ಟೂರ್ನಿಯ ಪಂದ್ಯಗಳಲ್ಲಿ ಸಿರಾಜ್ ಕ್ಯಾಪ್ಟನ್ ಆಗಿ ಕಣಕ್ಕಿಳಿಯಲಿದ್ದಾರೆ.
ರಣಜಿ ಟೂರ್ನಿಯ ದ್ವಿತೀಯ ಸುತ್ತಿನ ಪಂದ್ಯಗಳು ಜನವರಿ 22 ರಿಂದ ಶುರುವಾಗಲಿದೆ. ಈ ಪಂದ್ಯಗಳಿಗಾಗಿ ಹೈದರಾಬಾದ್ ತಂಡವನ್ನು ಘೋಷಿಸಲಾಗಿದ್ದು, 15 ಸದಸ್ಯರುಗಳ ಈ ತಂಡದ ನಾಯಕನಾಗಿ ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿ ಕ್ಯಾಪ್ಟನ್ ಆಗಿ ಕಣಕ್ಕಿಳಿಯಲು ಸಿರಾಜ್ ಸಜ್ಜಾಗಿದ್ದಾರೆ.

ಇದಕ್ಕೂ ಮುನ್ನ ಹೈದರಾಬಾದ್ ತಂಡವನ್ನು ಗಹ್ಲಾಟ್ ರಾಹುಲ್ ಸಿಂಗ್ ಮುನ್ನಡೆಸಿದ್ದರು. ರಾಹುಲ್ ನಾಯಕತ್ವದಲ್ಲಿ ಹೈದರಾಬಾದ್ ತಂಡದ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹೀಗಾಗಿ ಮೊಹಮ್ಮದ್ ಸಿರಾಜ್ಗೆ ಕಪ್ತಾನನ ಸ್ಥಾನ ನೀಡಲಾಗಿದೆ.

ಇನ್ನು ಈ ಪ್ರಸ್ತುತ ರಣಜಿ ಟೂರ್ನಿಯಲ್ಲಿ 5 ಪಂದ್ಯಗಳನ್ನಾಡಿರುವ ಹೈದರಾಬಾದ್ ತಂಡವು 4 ರಲ್ಲಿ ಸೋಲನುಭವಿಸಿದೆ. ಅಂದರೆ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಈ ಮೂಲಕ ಅಂಕ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಇದೀಗ ಮೊಹಮ್ಮದ್ ಸಿರಾಜ್ ಮುಂದಾಳತ್ವದಲ್ಲಿ ಹೈದರಾಬಾದ್ ಪಡೆ ಹೇಗೆ ಪ್ರದರ್ಶನ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ತಂಗಿ ವಿರುದ್ಧವೇ ಪೊಲೀಸ್‌ ಠಾಣೆ ಮೆಟ್ಟಿಲೇರಿದ ನಟಿ ಕಾರುಣ್ಯಾ ರಾಮ್

TAGGED:Mohammad Siraj handed captaincy in Ranji Trophy match
Share This Article
Facebook Twitter Copy Link Print
Previous Article ತಂಗಿ ವಿರುದ್ಧವೇ ಪೊಲೀಸ್‌ ಠಾಣೆ ಮೆಟ್ಟಿಲೇರಿದ ನಟಿ ಕಾರುಣ್ಯಾ ರಾಮ್
Next Article ಗೋಶಾಲೆಗಾಗಿ ಲಕ್ಷಾಂತರ ಹಣ ದೇಣಿಗೆ ನೀಡಿದ ನಟ ಸೋನು ಸೂದ್

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?