Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಾಲ್ ಬಾಗ್ ಮಾದರಿಯಲ್ಲಿ ಮತ್ತೆರಡು ಉದ್ಯಾನ ನಿರ್ಮಾಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್!
ಕರ್ನಾಟಕಪ್ರಮುಖ

ಲಾಲ್ ಬಾಗ್ ಮಾದರಿಯಲ್ಲಿ ಮತ್ತೆರಡು ಉದ್ಯಾನ ನಿರ್ಮಾಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು ಉತ್ತರ ಭಾಗದ ಅರಣ್ಯ ಇಲಾಖೆ ಜಾಗದಲ್ಲಿ ಬಸವಣ್ಣ ಅವರ ಹೆಸರಿನಲ್ಲಿ ಲಾಲ್ ಬಾಗ್ ಮಾದರಿ ಉದ್ಯಾನ ನಿರ್ಮಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ತೋಟಗಾರಿಕೆ ಇಲಾಖೆಯ ವತಿಯಿಂದ ನಗರದ ಲಾಲ್‍ಬಾಗ್‍ನಲ್ಲಿ ಆಯೋಜಿಸಿದ ತೇಜಸ್ವಿ ವಿಸ್ಮಯ: ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಬದುಕು-ಬರಹ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿ ಡಿಸಿಎಂ ಡಿಕೆಶಿ ಮಾತನಾಡಿದರು.

ಬೆಂಗಳೂರು ಉದ್ಯಾನ ನಗರಿ ಎಂದು ಅಂತರ್‍ರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಪಡೆದಿದೆ. ಹೀಗಾಗಿ ಈ ಉದ್ಯಾನಗಳ ನಿರ್ಮಾಣಕ್ಕೆ ಜಿಬಿಎ, ಪಾಲಿಕೆ ವತಿಯಿಂದ ಆರ್ಥಿಕ ನೆರವು ನೀಡುವುದಾಗಿ ತಿಳಿಸಿದ್ದೇನೆ. ನಾನು ನಗರದ ಪಾರ್ಕ್‍ಗಳಿಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿ ನೋಡಿ, ಜನರ ಅಭಿಪ್ರಾಯ ಪಡೆದು ಅನೇಕ ಅಭಿವೃದ್ಧಿ ಕೆಲಸ ಕೈಗೊಳ್ಳಲು ಸೂಚಿಸಿದ್ದೇನೆ. ನಮ್ಮ ರಾಜ್ಯದಿಂದ ಹೊರ ದೇಶಗಳಿಗೆ ಪ್ರತಿ ವಾರ 17 ವಿಮಾನದಷ್ಟು ಹೂ, ತರಕಾರಿ ರಫ್ತಾಗುತ್ತಿದೆ. ಅಂತರ್‍ರಾಷ್ಟ್ರೀಯ ಮಟ್ಟದ ಹೂ, ತರಕಾರಿ ಮಾರುಕಟ್ಟೆ ನಿರ್ಮಿಸಲು ಮುಂದಾಗಿದ್ದೇವೆ ಎಂದು ಹೇಳಿದ್ದಾರೆ.

ಮೆಟ್ರೋ ಹಾಗೂ ಸುರಂಗದಿಂದ ಲಾಲ್‍ಬಾಗ್‍ಗೆ ತೊಂದರೆಯಾಗುತ್ತದೆ ಎಂದು ಕೆಲವರು ರಾಜಕಾರಣ ಮಾಡಿದ್ದಾರೆ. ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಈ ಐತಿಹಾಸಿಕ ಉದ್ಯಾನ ಕಾಪಾಡಲು ಬೇರೆಯವರಿಗಿಂತ ಹೆಚ್ಚಿನ ಆಸಕ್ತಿ ನನಗಿದೆ. ನಾಗರೀಕರ ಸೌಲಭ್ಯಕ್ಕೆ ನಾವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಶಿವಕುಮಾರ್ ಭರವಸೆ ನೀಡಿದರು.

ವಿಧಾನಸಭೆ ಚುನಾವಣೆಗೆ ಪ್ರತಾಪ್ ಸಿಂಹ ಸ್ಪರ್ಧೆ ಫಿಕ್ಸ್: ಕ್ಷೇತ್ರ ಯಾವುದು?

TAGGED:Government approves construction of two more parks on the Lalbagh model..!
Share This Article
Facebook Twitter Copy Link Print
Previous Article ವಿಧಾನಸಭೆ ಚುನಾವಣೆಗೆ ಪ್ರತಾಪ್ ಸಿಂಹ ಸ್ಪರ್ಧೆ ಫಿಕ್ಸ್: ಕ್ಷೇತ್ರ ಯಾವುದು?
Next Article ಧನುಷ್‌ ಅಭಿಮಾನಿಗಳಿಗೆ ಗುಡ್ ನ್ಯೂಸ್: ಹೊಸ ಸಿನಿಮಾ ಘೋಷಣೆ

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?