Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿನಿಮಾ ಪೈರಸಿ ವಿರುದ್ಧ ಕ್ರಮದ ಭರವಸೆ ನೀಡಿದ ಕೇಂದ್ರ: ನಟ ಜಗ್ಗೇಶ್‌ ಹೇಳಿದ್ದೇನು?
ಕರ್ನಾಟಕಪ್ರಮುಖಮನರಂಜನೆ

ಸಿನಿಮಾ ಪೈರಸಿ ವಿರುದ್ಧ ಕ್ರಮದ ಭರವಸೆ ನೀಡಿದ ಕೇಂದ್ರ: ನಟ ಜಗ್ಗೇಶ್‌ ಹೇಳಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೆಲವು ದಿನಗಳ ಹಿಂದೆ ನಟ ಜಗ್ಗೇಶ್ ಅವರು ಸಿನಿಮಾ ಪೈರಸಿ ವಿರುದ್ಧ ರಾಜ್ಯಸಭೆಯಲ್ಲಿ ಮಾತನಾಡಿದ್ದರು. ಇವರ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ, ಪೈರಸಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ.

ಈ ಕುರಿತು ಜಗ್ಗೇಶ್‌ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ರಾಜ್ಯಸಭೆಯಲ್ಲಿ ಸಿನಿಮಾ ಪೈರಸಿ ಕಳ್ಳರ ಮಟ್ಟಹಾಕಲು ಮನವಿ ಮಾಡಿದ್ದೆವು. ಈಗ ಅದಕ್ಕೆ ಫಲ ಸಿಕ್ಕಿದೆ. ಆಧುನಿಕ ತಂತ್ರಜ್ಞಾನ ಬಳಸಿ ಅಂತಹ ಸಿನಿಮಾ ಕಳ್ಳರನ್ನು ಕಂಡು ಹಿಡಿದು ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಸಿನಿಮಾ ಪೈರಸಿ ಆಯಪ್‌ಗಳನ್ನು ಬಂದ್ ಮಾಡುವ ನಿರ್ಧಾರ ಮಾಡಿದೆ’ ಎಂದಿರುವ ಜಗ್ಗೇಶ್‌, ಕೇಂದ್ರ ಸರ್ಕಾರಕ್ಕೆ ವೈಯಕ್ತಿಕವಾಗಿ ಹಾಗೂ ಭಾರತೀಯ ಚಿತ್ರರಂಗ ಪರವಾಗಿ ಧನ್ಯವಾದ ತಿಳಿಸಿದ್ದಾರೆ.

’45 ವರ್ಷದಿಂದ ಚಿತ್ರರಂಗದ ಅನ್ನ ತಿಂದು ಬೆಳೆದ ನಾನು, ಅದರ ಋಣ ತೀರಿಸುವ ನನ್ನ ಯತ್ನಕ್ಕೆ ಚಿತ್ರರಂಗದ ಯಾರೊಬ್ಬರು ಬೆಂಬಲ ವ್ಯಕ್ತಪಡಿಸಲಿಲ್ಲ. ಭಾಮಾಹರೀಶ್, ಬಣಕಾರ್, ಯೂಟ್ಯೂಬ್‌ ಅನೀಲ್ ಯಾದವ್ ಗೆಳೆಯರು, ಕೋಣ ನಿರ್ಮಾಪಕರನ್ನು ಬಿಟ್ಟು ಬೇರೆ ಯಾರೂ ಸಹಕರಿಸಲಿಲ್ಲ ಎಂಬ ದುಃಖ ಕಾಡಿತ್ತು. ಆದರೂ ಪರವಾಗಿಲ್ಲ ನನ್ನ ಜೀವನದ ಪ್ರತಿ ಘಟ್ಟದಲ್ಲಿಯೂ ನಾನು ಏಕಾಂಗಿ ಹೋರಾಟ ಮಾಡಿ ನನ್ನ ಕನ್ನಡದ ಜನರ ಆಶೀರ್ವಾದದಿಂದ ಗಟ್ಟಿನೆಲೆ ಪಡೆದು ಕಂಬದಂತೆ ನಿಂತಿರುವೆ’ ಎಂದು ಹೇಳಿದ್ದಾರೆ.

https://www.instagram.com/p/DThdxTMEwFQ/?igsh=MTZtd2gxcWdqYjl0cw==

ಧನುಷ್‌ ಅಭಿಮಾನಿಗಳಿಗೆ ಗುಡ್ ನ್ಯೂಸ್: ಹೊಸ ಸಿನಿಮಾ ಘೋಷಣೆ

TAGGED:The Center promised action against movie piracy: What did actor Jaggesh say?
Share This Article
Facebook Twitter Copy Link Print
Previous Article ಧನುಷ್‌ ಅಭಿಮಾನಿಗಳಿಗೆ ಗುಡ್ ನ್ಯೂಸ್: ಹೊಸ ಸಿನಿಮಾ ಘೋಷಣೆ
Next Article 50 ವರ್ಷದಿಂದ ಈ ವ್ಯಕ್ತಿ ನಿದ್ರೆಯೇ ಮಾಡಿಲ್ಲವಂತೆ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?