Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗಾಳಿಪಟದ ದಾರ ತಪ್ಪಿಸಲು ಹೋಗಿ ಫ್ಲೈಓವರ್‌ನಿಂದ 70 ಅಡಿ ಕೆಳಕ್ಕೆ ಬಿದ್ದು ದಂಪತಿ, ಮಗು ಸಾವು!
ದೇಶಪ್ರಮುಖ

ಗಾಳಿಪಟದ ದಾರ ತಪ್ಪಿಸಲು ಹೋಗಿ ಫ್ಲೈಓವರ್‌ನಿಂದ 70 ಅಡಿ ಕೆಳಕ್ಕೆ ಬಿದ್ದು ದಂಪತಿ, ಮಗು ಸಾವು!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸೂರತ್ : ಗಾಳಿಪಟದ ದಾರ ತಪ್ಪಿಸಲು ಹೋಗಿ ಸೇತುವೆಯಿಂದ ಬೈಕ್ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಭೀಕರ ಘಟನೆ ಸೂರತ್ ನಲ್ಲಿ ನಡೆದಿದೆ.

35 ವರ್ಷದ ರೆಹಾನ್ ಶೇಖ್ ತನ್ನ ಪತ್ನಿ ರೆಹಾನಾ ಮತ್ತು ಅವರ ಏಳು ವರ್ಷದ ಮಗಳು ಆಯೇಷಾ ಜೊತೆ ಬೈಕ್ ನಲ್ಲಿ ಸವಾರಿ ಮಾಡುತ್ತಿದ್ದಾಗ ಗಾಳಿಪಟದ ದಾರವು ಅವರಿಗೆ ಸಿಕ್ಕಿಹಾಕಿಕೊಂಡಿತು. ಒಂದು ಕೈಯಿಂದ ದಾರವನ್ನು ತೆಗೆಯುವ ಪ್ರಯತ್ನದಲ್ಲಿ, ಬೈಕ್ ನಿಯಂತ್ರಣ ತಪ್ಪಿ ಫ್ಲೈಓವರ್ ತಡೆಗೋಡೆಗೆ ಡಿಕ್ಕಿ ಫ್ಲೈಓವರ್ನಿಂದ ಸುಮಾರು 70 ಅಡಿ  ಕೆಳಗೆ ಬಿದ್ದಿದ್ದಾರೆ.

ಫ್ಲೈಓವರ್ನಲ್ಲಿ ಬೈಕ್ ಸವಾರಿ ಮಾಡುತ್ತಿದ್ದ ಕುಟುಂಬವು ಗಾಳಿಪಟ ದಾರ ತಪ್ಪಿಸಲು ಹೋಗಿ ಫ್ಲೈಓವರ್ನಿಂದ ಕೆಳಗೆ ಬಿದ್ದಿದೆ. ಫ್ಲೈಓವರ್ ನ ಕೆಳಗೆ ನಿಲ್ಲಿಸಲಾಗಿದ್ದ ಆಟೋ ಮೇಲೆ ಬೈಕ್ ಬಿದ್ದಿದೆ. ಪರಿಣಾಮ ಸವಾರಸ ಸ್ಥಳದಲ್ಲೇ ಮೃತಪಟ್ಟರೆ..ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬೈಕ್ ಬಿದ್ದ ಪರಿಣಾಮ ಆಟೋ ರಿಕ್ಷಾ ಕೂಡ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಆಟೋದಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

https://www.newsics.com/2026/01/16/5-common-online-scams-that-are-trapping-indians-how-to-stay-safe/

TAGGED:child die after falling 70 feet from flyover while trying to avoid kite string!couple
Share This Article
Facebook Twitter Copy Link Print
Previous Article ಭಾರತೀಯರನ್ನು ಬಲೆಗೆ ಬೀಳಿಸುತ್ತಿರುವ 5 ಸಾಮಾನ್ಯ ಆನ್‌ಲೈನ್ ವಂಚನೆಗಳು – ಸುರಕ್ಷಿತವಾಗಿರುವುದು ಹೇಗೆ?
Next Article ಶಬರಿಮಲೆ ದೇವಾಲಯ ಚಿನ್ನ ಕಳ್ಳತನ ಕೇಸ್‌: ಮುಖ್ಯ ಅರ್ಚಕನ ಬಂಧನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?