Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಟ್ರಂಪ್‌ಗೆ ತಮ್ಮ ನೊಬೆಲ್ ಶಾಂತಿ ಪದಕವನ್ನು ನೀಡಿದ ವೆನೆಜುವೆಲಾ ನಾಯಕಿ ಮಚಾಡೊ!
ದೇಶಪ್ರಮುಖವಿದೇಶ

ಟ್ರಂಪ್‌ಗೆ ತಮ್ಮ ನೊಬೆಲ್ ಶಾಂತಿ ಪದಕವನ್ನು ನೀಡಿದ ವೆನೆಜುವೆಲಾ ನಾಯಕಿ ಮಚಾಡೊ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾಡೊ ಅವರು ತಮ್ಮ ನೊಬೆಲ್ ಶಾಂತಿ ಪ್ರಶಸ್ತಿ ಪದಕವನ್ನು ಗುರುವಾರ ಶ್ವೇತಭವನದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ನೀಡಿದರು.ಟ್ರಂಪ್ ಈ ಪ್ರಶಸ್ತಿಯನ್ನು ಬಹುಕಾಲದಿಂದ ಬಯಸಿದ್ದರು.

 

ಮಚಾದೊ ಅವರು ಟ್ರಂಪ್ ಅವರನ್ನು ಶ್ವೇತಭವನದಲ್ಲಿ ಭೇಟಿಯಾದರು. ವಾಷಿಂಗ್ಟನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಚಾದೊ, ಅಧ್ಯಕ್ಷ ಟ್ರಂಪ್‌ಗೆ ಪುರಸ್ಕಾರ ಪ್ರಧಾನ ಮಾಡಿರುವುದಾಗಿ ಹೇಳಿದರು. ಟ್ರಂಪ್ ಅದನ್ನು ಸ್ವೀಕರಿಸಿದ್ದಾರೆಯೇ ಎಂದು ಅವರು ಹೇಳಲಿಲ್ಲ. ಈ ವಿಷಯದ ಕುರಿತು ಹೆಚ್ಚಿನ ಪ್ರಶ್ನೆಗಳಿಗೆ ಉತ್ತರಿಸಲು ಮಚಾದೊ ನಿರಾಕರಿಸಿದರು. ವೆನೆಜುವೆಲಾದ ಸ್ವಾತಂತ್ರ್ಯಕ್ಕೆ ಅವರ ವಿಶೇಷ ಕೊಡುಗೆಗಾಗಿ ಪುರಸ್ಕಾರವನ್ನು ಅವರಿಗೆ ಅರ್ಪಿಸಿದ್ದೇನೆ ಎಂದಷ್ಟೇ ಹೇಳಿದ್ದಾರೆ.

ವೆನೆಜುವೆಲಾದಲ್ಲಿ ಪ್ರಜಾಸತ್ತಾತ್ಮಕ ಆಡಳಿತವನ್ನು ಬೆಂಬಲಿಸುವ ಬಗ್ಗೆ ಟ್ರಂಪ್ ಅವರ ಬದ್ಧತೆಯ ಮೇಲೆ ಅನುಮಾನಗಳು ವ್ಯಕ್ತವಾಗಿವೆ. ಅಲ್ಲಿ ಯಾವಾಗ ಚುನಾವಣೆಗಳು ನಡೆಯಬಹುದು ಎಂಬ ಬಗ್ಗೆ ಅವರು ಯಾವುದೇ ಕಾಲಮಿತಿಯನ್ನು ನೀಡಿಲ್ಲ. ತಮ್ಮ ಚರ್ಚೆಯ ಸಮಯದಲ್ಲಿಯೂ ಟ್ರಂಪ್ ಈ ಬಗ್ಗೆ ಯಾವುದೇ ನಿರ್ದಿಷ್ಟ ಭರವಸೆ ನೀಡಿಲ್ಲ ಎಂದು ಮಚಾಡೊ ಸೂಚಿಸಿದರು.

https://www.newsics.com/2026/01/16/brutal-murder-of-mother-of-three-conspiracy-to-kill-lovedavvi/

 

TAGGED:Venezuelan leader Machado gives her Nobel Peace Medal to Trump!
Share This Article
Facebook Twitter Copy Link Print
Previous Article ಯುವಕನ ಜತೆ 3 ಮಕ್ಕಳ ತಾಯಿಯ ಲವ್ವಿಡವ್ವಿ, ಪ್ರಾಣವೇ ಹೋಯ್ತು!
Next Article ಈ ಭಂಗಿಯಲ್ಲಿ ದೈಹಿಕ ಸಂಬಂಧ ಬೆಳೆಸಿದರೆ 99% ಮಹಿಳೆಯರಿಗೆ ಕ್ಯಾನ್ಸರ್ ಬರುತ್ತೆ -ಆಘಾತಕಾರಿ ವರದಿ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?