Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 70 ಸಾವಿರ ರೂ. ಕಾರಿಗೆ ಅಕ್ರಮ ಸೈಲೆನ್ಸರ್ ಮಾರ್ಪಾಡು – ಕೇರಳ ವಿದ್ಯಾರ್ಥಿಗೆ 1 ಲಕ್ಷ ರೂ. ದಂಡ
ಕರ್ನಾಟಕದೇಶಪ್ರಮುಖ

70 ಸಾವಿರ ರೂ. ಕಾರಿಗೆ ಅಕ್ರಮ ಸೈಲೆನ್ಸರ್ ಮಾರ್ಪಾಡು – ಕೇರಳ ವಿದ್ಯಾರ್ಥಿಗೆ 1 ಲಕ್ಷ ರೂ. ದಂಡ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರಿನಲ್ಲಿ ವಿದ್ಯಾರ್ಥಿಯೊಬ್ಬ ತನ್ನ 70 ಸಾವಿರ ರೂ. ಕಾರಿಗೆ ಅಕ್ರಮ ಸೈಲೆನ್ಸರ್ ಮಾರ್ಪಾಡು ಮಾಡಿ, ವಿಪರೀತ ಶಬ್ದ ಮಾಲಿನ್ಯ ಸೃಷ್ಟಿಸಿದ್ದಕ್ಕೆ 1.11 ಲಕ್ಷ ರೂ. ದಂಡ ಕಟ್ಟಿದ್ದಾನೆ. ಸಾರ್ವಜನಿಕರ ದೂರಿನನ್ವಯ ಪೊಲೀಸರು ಕ್ರಮ ಕೈಗೊಂಡು, ಮೋಟಾರು ವಾಹನ ಕಾಯ್ದೆ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.

ಕಾರಿಗೆ ಆಲ್ಟರ್ ಮಾಡಿದ್ದ ಸೈಲೆನ್ಸರ್ ಅಳವಡಿಸಿದ್ದ ವಿದ್ಯಾರ್ಥಿಯ ಕಾರು ಜಪ್ತಿ ಮಾಡಲಾಗಿದೆ. ಅಕ್ರಮವಾಗಿ ವಾಹನದ ಮಾರ್ಪಾಡು ಮತ್ತು ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ವಿರುದ್ಧ ಕಠಿಣ ಎಚ್ಚರಿಕೆ ನೀಡಿ ದಂಡ ಹಾಕಿ, ಕಾರು ಜಪ್ತಿ ಮಾಡಲಾಗಿದೆ.

ಕಾರ್ಯಾಚರಣೆ ನಡೆಸಿದ ಬೆಂಗಳೂರು ಸಂಚಾರ ವಿಭಾಗದ ಪೊಲೀಸರು ಕರ್ಕಶವಾಗಿ ಶಬ್ದ ಮಾಡುತ್ತಿದ್ದ ಮತ್ತು ಬೆಂಕಿ ಹೊರಸೂಸುವ ಮಾರ್ಪಡಿಸಿದ ಸೈಲೆನ್ಸರ್ ಅಳವಡಿಸಿದ್ದ ಕಾರನ್ನು ಪತ್ತೆ ಹಚ್ಚಿದ್ದರು.

ಹೆಣ್ಣೂರು ರಸ್ತೆಯಲ್ಲಿ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಕೇರಳ ಮೂಲದ ವಿದ್ಯಾರ್ಥಿ. ಈ ಕಾರನ್ನು ಹಿಡಿದ ಪೊಲೀಸರು ಮುಂದಿನ ಕ್ರಮಗಳನ್ನು ಕೈಗೊಂಡಿದ್ದಾರೆ.

ಸಂಚಾರ ಪೊಲೀಸರು ಪ್ರಕರಣ ದಾಖಲಿಸುವ ಬದಲು ಪ್ರಾದೇಶಿಕ ಸಾರಿಗೆ ಕಚೇರಿಗೆ (ಆರ್‌ಟಿಒ) ನಿಯಮ ಉಲ್ಲಂಘನೆಯ ಬಗ್ಗೆ ದೂರು ನೀಡಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆ ನಂತರ ಈ ಬಗ್ಗೆ ತನಿಖೆ ನಡೆಸಿದಾಗ, ಆರ್‌ಟಿಒ ಅಧಿಕಾರಿಗಳು ಕಾರಿನಲ್ಲಿ ಅಕ್ರಮವಾಗಿ ಮಾರ್ಪಡಿಸಿದ ಸೈಲೆನ್ಸರ್ ಇರುವುದನ್ನು ದೃಢಪಡಿಸಿದ್ದರು.

ಇನ್ನು ಈ ವಿದ್ಯಾರ್ಥಿಗೆ ರಾಜಕೀಯ ಪ್ರಭಾವ ಕೂಡ ಇತ್ತು ಎಂದು ಹೇಳಲಾಗಿದೆ. ಕಡಿಮೆ ದಂಡವನ್ನು ಹಾಕಿ ಬಿಟ್ಟು ಕಳಿಸಿ ಎಂದು ಒತ್ತಡವನ್ನು ಕೂಡ ಪೊಲೀಸರ ಮೇಲೆ ಹಾಕಲಾಗಿತ್ತು. ಆದರೆ ಪೊಲೀಸರು ಇದನ್ನು ಲೆಕ್ಕಿಸದೆ 1,11,500 ಲಕ್ಷ ರೂ. ದಂಡವನ್ನು ವಿಧಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ (DH) ವರದಿ ಮಾಡಿದೆ. ವಿದ್ಯಾರ್ಥಿ ಈ ದಂಡವನ್ನು ಪಾವತಿಸಿದ ನಂತರ ಕಾರನ್ನು ಬಿಟ್ಟು ಕಳಿಸಿದ್ದಾರೆ.

https://www.newsics.com/2026/01/16/99-of-women-get-cancer-if-they-have-sex-in-this-position-shocking-report/

TAGGED:70 thousand rupees. Illegal silencer modification on a car - Kerala student fined 1 lakh rupees.
Share This Article
Facebook Twitter Copy Link Print
Previous Article ಈ ಭಂಗಿಯಲ್ಲಿ ದೈಹಿಕ ಸಂಬಂಧ ಬೆಳೆಸಿದರೆ 99% ಮಹಿಳೆಯರಿಗೆ ಕ್ಯಾನ್ಸರ್ ಬರುತ್ತೆ -ಆಘಾತಕಾರಿ ವರದಿ
Next Article ಅಮೆರಿಕ ಮತ್ತು ಡೆನ್ಮಾರ್ಕ್ ನಡುವಿನ ಮಾತುಕತೆ ವಿಫಲ -ಗ್ರೀನ್‌ಲ್ಯಾಂಡ್‌ನಲ್ಲಿ ಆರು ದೇಶಗಳ ಸೈನ್ಯ ನಿಯೋಜನೆ!

Popular Posts

Dakshina Kannada Baby Died ದಕ್ಷಿಣ ಕನ್ನಡದಲ್ಲಿ ಭೀಕರ ದುರಂತ: ಶಾಲಾ ಬಸ್ ಮೇಲೆ ಮರ ಬಿದ್ದು 5 ವರ್ಷದ ಬಾಲಕಿ ಸಾವು

1 Min Read

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?