Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎಚ್ಐವಿಯಿಂದ ಮೃತಪಟ್ಟ ತಾಯಿಯ ಶವದೆದುರು ಮಗನ ರೋದನೆ
ದೇಶಪ್ರಮುಖ

ಎಚ್ಐವಿಯಿಂದ ಮೃತಪಟ್ಟ ತಾಯಿಯ ಶವದೆದುರು ಮಗನ ರೋದನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಎಟಾ: ಎಚ್​ಐವಿಯಿಂದ ಮೃತಪಟ್ಟ ತಾಯಿಯ ಶವವದೆದುರು ಒಂಟಿಯಾಗಿ ಕುಳಿತು 10 ವರ್ಷದ ಬಾಲಕನೊಬ್ಬ ಅಳುತಿದ್ದ ಘಟನೆ ಉತ್ತರ ಪ್ರದೇಶದ ಎಟಾದಲ್ಲಿ ನಡೆದಿದೆ.

ತಂದೆ ಕೂಡ ಏಡ್ಸ್​ನಿಂದ ಸಾವನ್ನಪ್ಪಿದ್ದರು ಆಗಲೂ ಕೂಡ ನಮ್ಮ ಜತೆ ಯಾರೂ ಇರಲಿಲ್ಲ, ಈಗ ತಾಯಿಯನ್ನೂ ಕಳೆದುಕೊಂಡು ಒಂಟಿಯಾಗಿದ್ದೇನೆಂದು  ಬಾಲಕ  ಅತ್ತಿದ್ದಾನೆ.

ಎಟಾ ವೈದ್ಯಕೀಯ ಕಾಲೇಜಿನಲ್ಲಿ ಎಚ್ಐವಿ ಮತ್ತು ಏಡ್ಸ್ ಚಿಕಿತ್ಸೆ ಪಡೆಯುತ್ತಿದ್ದ ಆಕೆ ಕೊನೆಯುಸಿರೆಳೆದಿದ್ದಾರೆ. ಕಳೆದ ವರ್ಷ ಇದೇ ಕಾಯಿಲೆಯಿಂದ ತನ್ನ ತಂದೆಯನ್ನು ಕಳೆದುಕೊಂಡಿದ್ದಾಗಿ ಬಾಲಕ ಹೇಳಿದ್ದಾನೆ.ಅಪ್ಪನಿಗೆ ಏಡ್ಸ್​ ಬಂದಾಗ ನೆಂಟಿರಿಷ್ಟರೆಲ್ಲಾ ನಮ್ಮ ಜತೆ ಮಾತನಾಡುವುದನ್ನೇ ನಿಲ್ಲಿಸಿದ್ದರು, ಅಧಿಕಾರಿಗಳು ಬರುವವರೆಗೂ ಅಲ್ಲಿಂದ ಬಾಲಕ ಹೊರಟಿರಲಿಲ್ಲ ಎಂದು ಸಿಬ್ಬಂದಿ ಹೇಳಿದ್ದಾರೆ.

ಸಾಕಷ್ಟು ಪ್ರಯತ್ನಗಳ ಹೊರತಾಗಿಯೂ ತಾಯಿಯನ್ನು ಉಳಿಸಿಕೊಳ್ಳಲು ಸಾರ್ಧಯವಾಗಿಲ್ಲ, ಮರಣೋತ್ತರ ಪರೀಕ್ಷೆ ನಡೆಸಿರುವ ಕೋಣೆಯಲ್ಲಿ ತಾಯಿಯ ಶವದ ಪಕ್ಕ ಕುಳಿತು ತನ್ನ ದುಃಖ ತೋಡಿಕೊಂಡಿದ್ದಾನೆ.

https://www.newsics.com/2026/01/16/actor-dhanush-set-for-second-marriage-with-star-actress/

TAGGED:Son cries over mother's body after dying of HIV
Share This Article
Facebook Twitter Copy Link Print
Previous Article ಸ್ಟಾರ್‌ ನಟಿಯೊಂದಿಗೆ ಎರಡನೇ ಮದುವೆಗೆ ಸಜ್ಜಾದ ನಟ ಧನುಷ್
Next Article ಸನ್ಯಾಸತ್ವ ಸ್ವೀಕರಿಸಿದರೂ ಮಗನಿಗೆ ತನ್ನ ಕಿಡ್ನಿಯನ್ನೇ ದಾನ ಮಾಡಿದ್ದ ತಾಯಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?