Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ ಗುಡುಗುಸಹಿತ ಮಳೆ, ವಾಹನ ಸವಾರರ ಪರದಾಟ
ಕರ್ನಾಟಕ

ಬೆಂಗಳೂರಲ್ಲಿ ಗುಡುಗುಸಹಿತ ಮಳೆ, ವಾಹನ ಸವಾರರ ಪರದಾಟ

Share
0 Min Read
SHARE

newsics.com

ಬೆಂಗಳೂರು: ಬೆಂಗಳೂರಿನಲ್ಲಿ ಸಂಜೆ ದಿಢೀರ್‌ ಗುಡುಗು ಸಹಿತ ಭಾರಿ ಮಳೆಯಾಗಿದೆ. ಸಂಜೆ ಆಗುತ್ತಿದ್ದಂತೆ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಿದೆ.
ಮೆಜೆಸ್ಟಿಕ್, ಕೆಆರ್‌ವೃತ್ತ, ಕಾರ್ಪೋರೇಶನ್ ಸರ್ಕಲ್‌, ಕೆಆರ್‌ ಮಾರ್ಕೆಟ್, ಶೇಷಾದ್ರಿಪುರಂ, ಗಾಂಧಿನಗರ, ಶಿವಾಜಿನಗರ. ವಿಧಾನಸೌಧ ಸುತ್ತಮುತ್ತ ಮಳೆಯಾಗಿದೆ. ಇತ್ತ ದಿಢೀರ್‌ ಬಂದ ಮಳೆಗೆ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಸಮಸ್ಯೆಯುಂಟಾಯಿತು.

ಆಫೀಸ್‌ನಿಂದ ಮನೆಗೆ ತೆರಳುತ್ತಿದ್ದವರು ಒದ್ದೆಯಾಗುವಂತಾಯಿತು. ಬೈಕ್‌ ಸವಾರರು ಮಳೆಯಿಂದ ಬಸ್‌ ನಿಲ್ದಾಣದ ಮೊರೆ ಹೋದರು

.ಮಧ್ಯಾಹ್ನದ ಹೊತ್ತು ಬಿಸಿಲ ಧಗೆ ಕೊಂಚ ಹೆಚ್ಚಾಗಿತ್ತು. ಸಂಜೆ ಆಗುತ್ತಿದ್ದಂತೆ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಿದೆ.

ಹಣೆ ಮೇಲೆ ಡಿ ಬಾಸ್‌ ಹೆಸರನ್ನ ಹಚ್ಚೆ ಹಾಕಿಸಿಕೊಂಡ ಅಭಿಮಾನಿ: ವಿಡಿಯೋ ‌ನೋಡಿ

Share This Article
Facebook Twitter Copy Link Print
Previous Article ಮಹಿಳೆಯ ತಲೆಯಲ್ಲಿ ಹೇನು ಕಂಡು ವಿಮಾನ ತುರ್ತು ಭೂಸ್ಪರ್ಶ!
Next Article ಹಣೆ ಮೇಲೆ ಡಿ ಬಾಸ್‌ ಹೆಸರನ್ನ ಹಚ್ಚೆ ಹಾಕಿಸಿಕೊಂಡ ಅಭಿಮಾನಿ: ವಿಡಿಯೋ ‌ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?