Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಕಿ ನಂದಿಸಲು ಹೋಗಿ ವ್ಯಕ್ತಿ ಸಜೀವ ದಹನ
ಕರ್ನಾಟಕಪ್ರಮುಖ

ಬೆಂಕಿ ನಂದಿಸಲು ಹೋಗಿ ವ್ಯಕ್ತಿ ಸಜೀವ ದಹನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ವಿಜಯಪುರ: ಕಬ್ಬಿನ ಗದ್ದೆಯ ಬೆಂಕಿ ನಂದಿಸಲು ಹೋಗಿ ವ್ಯಕ್ತಿಯೊಬ್ಬ ಸಜೀವ ದಹನಗೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಬನಹಟ್ಟಿ ಪಿಎ ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ಮಲ್ಲನಗೌಡ ಬಿರಾದಾರ ಉರ್ಫ್ ಮೇಲಿನಮನಿ ಸಜೀವ ದಹನಗೊಂಡ ನತದೃಷ್ಟ ವ್ಯಕ್ತಿ.

ಮಲ್ಲನಗೌಡ ಬಿರಾದಾರ ಈತನ ಹೊಲದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಇಡಿ ಕಬ್ಬಿಗೆ ಬೆಂಕಿಯ ಕೆನ್ನಾಲಿಗೆ ಆವರಿಸಿಕೊಂಡಿದೆ, ಇದನ್ನು ಕಂಡ ಮಲ್ಲನಗೌಡ ಬೆಂಕಿ ನಂದಿಸಲು ಹೋಗಿದ್ದು, ಸಜೀವವಾಗಿ ದಹನಗೊಂಡಿದ್ದಾನೆ.
ಕಬ್ಬು ಸುಟ್ಟು ಭಸ್ಮವಾಗಿದೆ.

ಈ ಘಟನೆ ವಿಷಯ ತಿಳಿದ ಪೊಲೀಸರು
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Bigg Boss Winner ಯಾರೆಂದು ಹಿಂಟ್ ಕೊಟ್ರಾ ನಟ ಶಿವರಾಜ್ ಕುಮಾರ್!

TAGGED:Man burned alive while trying to put out fire
Share This Article
Facebook Twitter Copy Link Print
Previous Article Bigg Boss Winner ಯಾರೆಂದು ಹಿಂಟ್ ಕೊಟ್ರಾ ನಟ ಶಿವರಾಜ್ ಕುಮಾರ್!
Next Article ಬೆಂಗಳೂರಲ್ಲಿ ತಲೆ ಎತ್ತಿದೆ ಮಹೇಶ್ ಬಾಬು ಮಲ್ಟಿಪ್ಲೆಕ್ಸ್

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?