Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹೊಸ ಪಯಣಕ್ಕೆ ಮುಂದಾದ ಚೈತ್ರಾ ಕುಂದಾಪುರ: ವೈರಲ್ ವಿಡಿಯೋ ನೋಡಿ
ಪ್ರಮುಖಮನರಂಜನೆ

ಹೊಸ ಪಯಣಕ್ಕೆ ಮುಂದಾದ ಚೈತ್ರಾ ಕುಂದಾಪುರ: ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್‌ ಬಾಸ್‌ ಸೀಸನ್‌ 11ರಲ್ಲಿ ಫಿನಾಲೆಗೆ ಕೆಲವೇ ದಿನಗಳು ಇರುವಾಗ ಚೈತ್ರಾ ಎಲಿಮಿನೇಟ್‌ ಆಗಿದ್ದರು. ಆದರೆ ಆದಾಗಲೇ ಅವರನ್ನು ಕರುನಾಡು “ಫೈಯರ್‌ ಬ್ರ್ಯಾಂಡ್‌ ಚೈತ್ರಾʼಎನ್ನುವ ಹೆಸರಿನೊಂದಿಗೆ ಗುರುತಿಸಿದ್ದರು.
ಪ್ರಸ್ತುತ ನಡೆಯುತ್ತಿರುವ ʼಬಿಗ್‌ ಬಾಸ್‌ ಸೀಸನ್‌ 12′ ನಲ್ಲಿ ಚೈತ್ರಾ ಕುಂದಾಪುರ ಎರಡ್ಮೂರು ವಾರ ಬಿಗ್‌ ಬಾಸ್‌ ಮನೆಗೆ ಅತಿಥಿಯಾಗಿ ಆಗಮಿಸಿದ್ದರು. ಮನೆಯಲ್ಲಿ ಕೆಲವೇ ದಿನ ಇದ್ರೂ ಕೂಡ ಆ ಅವಧಿಯಲ್ಲಿ ಅವರು ಕ್ಯಾಪ್ಟನ್‌ ಆಗಿ ಮಿಂಚಿದ್ದರು.
ಬಿಗ್‌ ಬಾಸ್‌ ಚೈತ್ರಾ ಅವರಿಗೆ ಹೊಸ ಗುರುತನ್ನು ತಂದುಕೊಟ್ಟಿದೆ. ಇದೇ ಹುಮ್ಮಸ್ಸಿನಲ್ಲಿ ಚೈತ್ರಾ ಅವರು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.
ಮಾತಿನಲ್ಲಿ ಮುಂದಿರುವ ಚೈತ್ರಾ ಈಗ ಹೊಸ ಯೂಟ್ಯೂಬ್‌ ವಾಹಿನಿಯನ್ನು ಶುರು ಮಾಡಲು ಹೆಜ್ಜೆ ಇಟ್ಟಿದ್ದಾರೆ. ತಮ್ಮದೇ ಆದ ಯೂಟ್ಯೂಬ್‌ ಚಾನೆಲ್‌ನಲ್ಲಿ ಅವರು ನಾನಾ ಕ್ಷೇತ್ರದ ಜನರನ್ನು ಕರೆಸಿ ಪಾಡ್‌ಕಾಸ್ಟ್‌ ನಡೆಸಿಕೊಡಲಿದ್ದಾರೆ.

https://www.instagram.com/reel/DTeprr4gCQr/?igsh=NDF6cXBsdWIxNzc=

ಪಾಮ್ ಆಯಿಲ್ ಟ್ಯಾಂಕರ್ ಲಾರಿ ಪಲ್ಟಿ; ಅಡುಗೆ ಎಣ್ಣೆಗಾಗಿ ಮುಗಿಬಿದ್ದ ಜನ

TAGGED:Chaitra embarks on a new journey: Fire Brand gives good news to fans
Share This Article
Facebook Twitter Copy Link Print
Previous Article ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮೀ ನೆಲೆಸಬೇಕಾದರೆ ಮನೆಯ ಈ 5 ಸ್ಥಳಗಳಲ್ಲಿ ನವಿಲು ಗರಿ ಇರಿಸಿ
Next Article ರಾಜೀವ್‌ಗೌಡ ನಾಪತ್ತೆ ಬೆನ್ನಲ್ಲೇ ; 3 ತಂಡ ರಚಿಸಿ ಪೊಲೀಸರ ಶೋಧ ಕಾರ್ಯ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?