Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಾಕಿ-ಟಾಕಿ ಅನಧಿಕೃತ ಮಾರಾಟ: 13 ಇ-ಕಾಮರ್ಸ್ ಸೈಟ್ ಗಳಿಗೆ ಬಿತ್ತು ತಲಾ 10 ಲಕ್ಷ ರೂ. ದಂಡ
ದೇಶಪ್ರಮುಖ

ವಾಕಿ-ಟಾಕಿ ಅನಧಿಕೃತ ಮಾರಾಟ: 13 ಇ-ಕಾಮರ್ಸ್ ಸೈಟ್ ಗಳಿಗೆ ಬಿತ್ತು ತಲಾ 10 ಲಕ್ಷ ರೂ. ದಂಡ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ಅನಧಿಕೃತವಾಗಿ ವಾಕಿ-ಟಾಕಿಗಳನ್ನು ಮಾರಾಟ ಮಾಡಿದ್ದಕ್ಕೆ ಇ-ಕಾಮರ್ಸ್‌ ವೇದಿಕೆಗಳಾದ ಮೆಟಾ, ಅಮೆಜಾನ್, ಫ್ಲಿಪ್‌ಕಾರ್ಟ್‌ ಮತ್ತು ಮೀಶೊಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರವು (ಸಿಸಿಪಿಎ) ತಲಾ ₹10 ಲಕ್ಷ ದಂಡ ವಿಧಿಸಿದೆ.

ಅನಧಿಕೃತವಾಗಿ ವಾಕಿ-ಟಾಕಿಗಳನ್ನು ಮಾರಾಟ ಮಾಡುವ ಮೂಲಕ ಕಂಪನಿಗಳು ಗ್ರಾಹಕರ ರಕ್ಷಣಾ ಕಾಯ್ದೆ 2019 ಮತ್ತು ದೂರಸಂಪರ್ಕ ಕಾಯ್ದೆಯನ್ನು ಉಲ್ಲಂಘನೆ ಮಾಡಿವೆ ಎಂದು ಪ್ರಾಧಿಕಾರವು ತಿಳಿಸಿದೆ.
ಅಲ್ಲದೆ, ಚಿಮಿಯಾ, ಜಿಯೋಮಾರ್ಟ್‌ ಸೇರಿದಂತೆ 13 ಕಂಪನಿಗಳಿಗೆ ನೋಟಿಸ್ ನೀಡಿದೆ.
ಈ ಕಂಪನಿಗಳು ಗ್ರಾಹಕರ ಹಕ್ಕುಗಳ ಉಲ್ಲಂಘನೆ, ತಪ್ಪು ದಾರಿಗೆಳೆಯುವ ಜಾಹೀರಾತು ಮತ್ತು ನ್ಯಾಯಯುತವಾದ ವ್ಯಾಪಾರ ನಡೆಸುತ್ತಿಲ್ಲ. ಹೀಗಾಗಿ, ಮೀಶೊ, ಮೆಟಾ ವೇದಿಕೆ, ಫ್ಲಿಪ್‌ಕಾರ್ಟ್‌ ಮತ್ತು ಅಮೆಜಾನ್‌ಗೆ ತಲಾ ₹10 ಲಕ್ಷ ದಂಡ ವಿಧಿಸಲಾಗಿದೆ. ಚಿಮಿಯಾ, ಜಿಯೋಮಾರ್ಟ್‌, ಟಾಕ್ ಪ್ರೊ ಮತ್ತು ಮಾಸ್ಕ್‌ಮ್ಯಾನ್‌ ಟಾಯ್ಸ್‌ಗೆ ತಲಾ ₹1 ಲಕ್ಷ ದಂಡ ವಿಧಿಸಲಾಗಿದೆ ಎಂದು ಗ್ರಾಹಕ ವ್ಯವಹಾರ ಕಾರ್ಯದರ್ಶಿ ನಿಧಿ ಖರೆ ತಿಳಿಸಿದ್ದಾರೆ.
ಈಗಾಗಲೇ ಮೀಶೊ, ಮೆಟಾ, ಚಿಮಿಯಾ, ಜಿಯೋಮಾರ್ಟ್‌ ಮತ್ತು ಟಾಕ್‌ ಪ್ರೊ ದಂಡ ಪಾವತಿಸಿವೆ. ಉಳಿದ ವೇದಿಕೆಗಳು ಪಾವತಿಸಬೇಕಿದೆ ಎಂದು ಹೇಳಿದ್ದಾರೆ.

ಬಿಕ್ಕಿಬಿಕ್ಕಿ ಅತ್ತ ನಟಿ ಕಾರುಣ್ಯಾ ರಾಮ್‌ ತಂಗಿ; ಕಾರಣವೇನು?

TAGGED:Unauthorized sale of walkie-talkies: 13 e-commerce sites fined Rs 10 lakh each
Share This Article
Facebook Twitter Copy Link Print
Previous Article ಬಿಕ್ಕಿಬಿಕ್ಕಿ ಅತ್ತ ನಟಿ ಕಾರುಣ್ಯಾ ರಾಮ್‌ ತಂಗಿ; ಕಾರಣವೇನು?
Next Article ಈ ಬಾರಿಯ ಗಣರಾಜ್ಯೋತ್ಸವಕ್ಕೆ ಇಬ್ಬರು ಅತಿಥಿಗಳು: ಏನಿದರ ಮರ್ಮ? ಮೋದಿ ಲೆಕ್ಕಾಚಾರವೇನು?

Popular Posts

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?