Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Former Minister Bhimanna Khandre is no more ಮಾಜಿ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ
ಕರ್ನಾಟಕಪ್ರಮುಖ

Former Minister Bhimanna Khandre is no more ಮಾಜಿ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೀದರ್: ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವ, ಅಖಿಲ‌ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮಾಜಿ ಅಧ್ಯಕ್ಷ, ಶತಾಯುಷಿ ಭೀಮಣ್ಣ ಖಂಡ್ರೆ (102) ಶುಕ್ರವಾರ ಬೀದರ್ ನಗರದ ಸ್ವಗೃಹದಲ್ಲಿ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಜೀವ ರಕ್ಷಕ ವೆಂಟಿಲೇಟರ್ ಮೂಲಕ ಒಂದು ವಾರ ಬೀದರ್ ನಗರದ ಗುದಗೆ ಮಲ್ಟಿ ಸ್ಪೆಷಾಲಿಟಿ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ನಂತರ ಆರೋಗ್ಯದಲ್ಲಿ ಸತತ ಏರುಪೇರಾಗುತ್ತಿದ್ದ ಕಾರಣ ಜನವರಿ 12ರ ಸೋಮವಾರ ಅವರನ್ನು ನಗರದಲ್ಲಿದ್ದ ಮನೆಗೆ ಕರೆತರಲಾಗಿತ್ತು. ಮನೆಯಲ್ಲಿಯೇ ವೈದ್ಯರ ತಂಡದಿಂದ ಅವರನ್ನು ನೋಡಿಕೊಳ್ಳಲಾಗುತ್ತಿತ್ತು. ನಂತರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿರುವ ಕುರಿತು ಮಗ, ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾಹಿತಿ ನೀಡಿದ್ದರು.

ಆದರೆ ಶುಕ್ರವಾರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿ ರಾತ್ರಿ ಕೊನೆಯುಸಿರೆಳೆದರು. ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದ ಭೀಮಣ್ಣ ಖಂಡ್ರೆ ಅವರು ಎಂ. ವೀರಪ್ಪ ಮೊಯ್ಲಿ ಅವರ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆರಂಭದಲ್ಲಿ ಸಮಾಜವಾದಿ ಪಕ್ಷದ ಕಾರ್ಯಕರ್ತರಾಗಿ ರಾಜಕೀಯ ಜೀವನಕ್ಕೆ ಕಾಲಿಟ್ಟ ಅವರು, 1953ರಲ್ಲಿ ಭಾಲ್ಕಿ ಪುರಸಭೆ ಅಧ್ಯಕ್ಷರಾಗಿದ್ದರು.

ಭೀಮಣ್ಣ ಖಂಡ್ರೆಯವರಿಗೆ ಪ್ರಸ್ತುತ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಸೇರಿದಂತೆ ಇಬ್ಬರು ಪುತ್ರರು, ಐವರು ಪುತ್ರಿಯರು ಇದ್ದಾರೆ. ಪತ್ನಿ ಲಕ್ಷ್ಮೀಬಾಯಿ ಖಂಡ್ರೆ, ಗಂಡು ಮಕ್ಕಳ ಪೈಕಿ ಹಿರಿಯ ಮಗ, ಮಾಜಿ ಶಾಸಕ ವಿಜಯಕುಮಾರ್‌ ಖಂಡ್ರೆ ಆವರು ಅನಾರೋಗ್ಯದಿಂದ ಈ ಹಿಂದೆಯೇ ಮೃತಪಟ್ಟಿದ್ದಾರೆ.

TAGGED:Former Minister Bhimanna Khandre is no more.
Share This Article
Facebook Twitter Copy Link Print
Previous Article ಬಿಗ್ ಬಾಸ್ ಫೈನಲ್‌ಗೆ ಒಂದೇ ದಿನ ಇರುವಾಗಲೇ ಮೇಜರ್ ಚೇಂಜ್
Next Article 242 ಅಕ್ರಮ ಬೆಟ್ಟಿಂಗ್, ಜೂಜಿನ ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?