Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಣರಾಜ್ಯೋತ್ಸವದಲ್ಲಿ ಇರಲ್ಲ ಕರ್ನಾಟಕದ ಸ್ತಬ್ಧ ಚಿತ್ರ; ಅನುಮತಿ ನಿರಾಕರಿಸಿದ ಕೇಂದ್ರ
ಕರ್ನಾಟಕದೇಶಪ್ರಮುಖ

ಗಣರಾಜ್ಯೋತ್ಸವದಲ್ಲಿ ಇರಲ್ಲ ಕರ್ನಾಟಕದ ಸ್ತಬ್ಧ ಚಿತ್ರ; ಅನುಮತಿ ನಿರಾಕರಿಸಿದ ಕೇಂದ್ರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು:ಪ್ರತಿ ವರ್ಷ ಜ.26ರಂದು ದೆಹಲಿಯ ರಾಜಪಥ್‍ನಲ್ಲಿ ನಡೆಯುವ ಗಣರಾಜ್ಯೋತ್ಸವ ದಿನಾಚರಣೆಯ ಪರೇಡ್‍ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನ ಮಾಡಲಾಗುತ್ತಿತ್ತು. ಆದ್ರೆ ಈ ಬಾರಿ ದೆಹಲಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಈ ಬಾರಿ ಅವಕಾಶ ನೀಡಿಲ್ಲ.

ಆತ್ಮ ನಿರ್ಭರ ಭಾರತಕ್ಕೆ ಸಿರಿಧಾನ್ಯದಿಂದ ತಂತ್ರಜ್ಞಾನದವರೆಗೆ ರಾಜ್ಯದ ಸಮಗ್ರ ಕೊಡುಗೆಯ ಸಂಕೇತವಾಗಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಮಿಲ್ಲೆಟ್ಸ್ ಟು ಮೈಕ್ರೋಚಿಪ್ ಸ್ಥಬ್ಧ ಚಿತ್ರ ಪ್ರದರ್ಶನಕ್ಕೆ ಯೋಜಿಸಲಾಗಿತ್ತು.

ಆದರೆ ಪ್ರಸ್ತಾಪ ಅಂಗೀಕಾರವಾಗದ ಕಾರಣ ಕರ್ತವ್ಯ ಪಥದಲ್ಲಿ ನಡೆಯುವ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಈ ಬಾರಿ ಪಾಲ್ಗೊಳ್ಳುತ್ತಿಲ್ಲ. ಬದಲಿಗೆ ಪ್ರಗತಿ ಮೈದಾನದಲ್ಲಿ ಸ್ತಬ್ಧ ಚಿತ್ರ ವೀಕ್ಷಣೆಗೆ ಅನುವು ಮಾಡಿಕೊಡಲಾಗಿದೆ ಎಂದು ಹೇಳಲಾಗಿದೆ.

https://www.newsics.com/2026/01/17/central-government-blocks-242-illegal-betting-gambling-websites/

TAGGED:Karnataka's still image will not be on Republic Day; Centre denies permission
Share This Article
Facebook Twitter Copy Link Print
Previous Article 242 ಅಕ್ರಮ ಬೆಟ್ಟಿಂಗ್, ಜೂಜಿನ ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ
Next Article ಯುವಜನರಂತೆಯೇ ತಮಗೂ ಅಪಾಯಗಳನ್ನ ತೆಗೆದುಕೊಳ್ಳುವುದರಲ್ಲಿ ಸಂತೋಷವಿದೆ -ಪ್ರಧಾನಿ ಮೋದಿ

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?