Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bigboss12 ವೀಕ್ಷಕರಿಗೆ ಶಾಕ್‌ ಕೊಟ್ಟ ಬಿಗ್‌ ಬಾಸ್‌ : ಇವತ್ತು ನಡೆಯಲ್ಲ ಫಿನಾಲೆ
ಕರ್ನಾಟಕಪ್ರಮುಖಮನರಂಜನೆ

Bigboss12 ವೀಕ್ಷಕರಿಗೆ ಶಾಕ್‌ ಕೊಟ್ಟ ಬಿಗ್‌ ಬಾಸ್‌ : ಇವತ್ತು ನಡೆಯಲ್ಲ ಫಿನಾಲೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್ ಕನ್ನಡ ಸೀಸನ್ 12 ಅಂತ್ಯ ಕಾಣಲು ಇನ್ನೂ ಕೇವಲ ಒಂದೇ ಒಂದು ದಿನ ಬಾಕಿ ಇದೆ. ಇದೆ ಶನಿವಾರ ಹಾಗೂ ಭಾನುವಾರ ಬಿಗ್ ಬಾಸ್ ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಹೀಗಿರುವಾಗ ಇದೀಗ ಬಿಗ್ ಬಾಸ್ ವೀಕ್ಷಕರಿಗೆ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ.

ಬಿಗ್ ಬಾಸ್ ಕನ್ನಡ ಸೀಸನ್ 12’ರ ಫಿನಾಲೆ ಇಂದು (ಜನವರಿ 17) ಹಾಗೂ ನಾಳೆ (ಜನವರಿ 18) ನಡೆಯಬೇಕಿತ್ತು. ಆದರೆ, ಸುದೀಪ್ ಅವರ CCL ಬದ್ಧತೆಯಿಂದಾಗಿ ಇಂದು (ಜ. 17) ಅವರು ಲಭ್ಯವಿಲ್ಲ. ಹೀಗಾಗಿ ಭಾನುವಾರ ಮಾತ್ರ ಬಿಗ್ ಬಾಸ್ ಫಿನಾಲೆ ಎಪಿಸೋಡ್ ನಡೆಸಿಕೊಡುತ್ತಿದ್ದಾರೆ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ.

ಬಿಗ್ ಬಾಸ್ ಕನ್ನಡದ ಎಪಿಸೋಡ್ ನಡೆಸಿಕೊಡೋದನ್ನು ಸುದೀಪ್ ವಿವಿಧ ಕಾರಣದಿಂದ ಕೆಲವು ಬಾರಿ ಮಿಸ್ ಮಾಡಿಕೊಂಡಿದ್ದು ಇದೆ. ಆದರೆ, ಇದೇ ಮೊದಲ ಬಾರಿಗೆ ಸುದೀಪ್ ಅವರು ಬಿಗ್ ಬಾಸ್ ಫಿನಾಲೆಯನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಪ್ರತಿ ಬಾರಿ ಬಿಗ್ ಬಾಸ್ ಫಿನಾಲೆ ಎರಡು ದಿನ ನಡೆಯುತ್ತಿತ್ತು. ಆದರೆ, ಈ ಸೀಸನ್ ಅಲ್ಲಿ ಒಂದೇ ದಿನ ಫಿನಾಲೆ ನಡೆಯುವಂತೆ ಆಗಿದೆ.

ಭಾನುವಾರ 10 ಗಂಟೆವರೆಗೆ ವೋಟಿಂಗ್​​ಗೆ ಅವಕಾಶ ಇದೆ. ಹೀಗಾಗಿ, ಆರು ಜನರ ಪೈಕಿ ನಾಲ್ವರ ಎಲಿಮಿನೇಷನ್, ಒಬ್ಬರು ವಿನ್ನರ್ ಹಾಗೂ ರನ್ನರ್ ಅಪ್ ಎಂದು ಘೋಷಿಸೋದು ಭಾನುವಾರವೇ ನಡೆಯಲಿದೆ. ಭಾನುವಾರ ಸಂಜೆ 6 ಗಂಟೆಗೆ ಎಪಿಸೋಡ್ ಪ್ರಸಾರ ಕಾಣಲಿದೆ

https://www.newsics.com/2026/01/17/like-the-youth-i-too-am-happy-to-take-risks-pm-modi/

TAGGED:Bigg Boss shocks viewers: Finale will not be held today
Share This Article
Facebook Twitter Copy Link Print
Previous Article GOOD MORNING Today’s Horoscope ಶುಭೋದಯ, ಇಂದಿನ ರಾಶಿ ಭವಿಷ್ಯ, 17-01-2026, ಶನಿವಾರ
Next Article ಬಿಗ್ ಬಾಸ್ ಮಾಜಿ ಸ್ಪರ್ಧಿಯಿಂದ ಮೀಡಿಯಾ ಇನ್‌ಫ್ಲುಯೆನ್ಸರ್‌ಗೆ ಲೈಂಗಿಕ ಕಿರುಕುಳ: ಮೆಸೇಜ್ ಸ್ಕ್ರೀ‌ನ್‌ಶಾಟ್ ಲೀಕ್, ವಿಡಿಯೋ ನೋಡಿ

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?