Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಗ್ ಬಾಸ್ ಮಾಜಿ ಸ್ಪರ್ಧಿಯಿಂದ ಮೀಡಿಯಾ ಇನ್‌ಫ್ಲುಯೆನ್ಸರ್‌ಗೆ ಲೈಂಗಿಕ ಕಿರುಕುಳ: ಮೆಸೇಜ್ ಸ್ಕ್ರೀ‌ನ್‌ಶಾಟ್ ಲೀಕ್, ವಿಡಿಯೋ ನೋಡಿ
ಪ್ರಮುಖದೇಶಮನರಂಜನೆ

ಬಿಗ್ ಬಾಸ್ ಮಾಜಿ ಸ್ಪರ್ಧಿಯಿಂದ ಮೀಡಿಯಾ ಇನ್‌ಫ್ಲುಯೆನ್ಸರ್‌ಗೆ ಲೈಂಗಿಕ ಕಿರುಕುಳ: ಮೆಸೇಜ್ ಸ್ಕ್ರೀ‌ನ್‌ಶಾಟ್ ಲೀಕ್, ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್ ನ ಮಾಜಿ ಸ್ಪರ್ಧಿ ನಟ ಅಜಾಜ್ ಖಾನ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ದೆಹಲಿಯ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಫಿಟ್ ವರ್ಷಾ ಎನ್ನುವ ಯುವತಿಗೆ ಮೆಸೇಜ್ ಮಾಡಿ ಕಿರುಕುಳ ನೀಡಿರುವುದು ಬಹಿರಂಗವಾಗಿದೆ. ಸ್ವತಃ ಫಿಟ್ ವರ್ಷಾ ತಮ್ಮ ಸೋಶಿಯಲ್ ಮೀಡಿಯಾ ಮೂಲಕ ಈ ವಿಚಾರ ಬಹಿರಂಗಪಡಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಇನ್‌ಫ್ಲುಯೆನ್ಸರ್ ಫಿಟ್ ವರ್ಷಾ ವಿಡಿಯೋ ಮೂಲಕ ಅಜಾಝ್ ಖಾನ್ ಕಳುಹಿಸಿರುವ ಮೆಸೇಜ್‌ಗಳ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದೇ ವೇಳೆ ಬಿಗ್ ಬಾಸ್ ಸ್ಪರ್ಧಿಯೊಬ್ಬರ ಮೆಸೇಜ್, ಅವರ ಅಸಲಿಯತ್ತು ಎಕ್ಸ್‌ಪೋಸ್ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ನಾನು ದೆಹಲಿಯಲ್ಲಿದ್ದೇನೆ, ನಾವಿಬ್ಬರೂ ಸೇರಿ ಮಾಡಬಹುದು‌. ಈಗಲೇ ಮಾತನಾಡು ಎಂದು ಮೆಸಜ್ ಕಳುಹಿಸಿದ್ದಾರೆ. ಇಷ್ಟೇ ಅಲ್ಲ, ಮಾತನಾಡಲು ನಂಬರ್ ಕೂಡ ಹಂಚಿಕೊಂಡಿದ್ದಾರೆ. ಇತ್ತ ಅಜಾಝ್ ಖಾನ್ ಮೆಸೇಜ್ ನೋಡಿ ಗರಂ ಆದ ಫಿಟ್ ವರ್ಷಾ, ಗೆಟ್ ಲಾಸ್ಟ್ ಎಂದು ಮೆಸೇಜ್ ಮಾಡಿ ಸ್ಕ್ರೀನ್ ಶಾಟ್ ಹಂಚಿಕೊಂಡಿದ್ದಾರೆ.

ಫಿಟ್ ವರ್ಷಾ ಸೋಶಿಯಲ್ ಮೀಡಿಯಾದಲ್ಲಿ ಬಹಿರಂಗಪಡಿಸಿರುವ ಸ್ಕ್ರೀನ್‌ಶಾಟ್ ಕುರಿತು ಬಿಗ್ ಬಾಸ್ ಮಾಜಿ ಸ್ಪರ್ಧಿ ಅಜಾಝ್ ಖಾನ್ ಆಗಲಿ ಅಥವಾ ಅಜಾಝ್ ಪತ್ನಿ ಆಯಿಷಾ ಖಾನ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಈ ಸ್ಕ್ರೀನ್‌ಶಾಟ್‌ಗಳು ಕೋಲಾಹಲ ಸೃಷ್ಟಿಸಿವೆ.

https://www.instagram.com/reel/DTi-9mgE5MF/?igsh=a3ZueGIxNzdvdjhq

https://www.newsics.com/2026/01/17/bigg-boss-shocks-viewers-finale-will-not-be-held-today/

TAGGED:Former Bigg Boss contestant who messaged influencer but didn't harass him - message screenshot leaked
Share This Article
Facebook Twitter Copy Link Print
Previous Article Bigboss12 ವೀಕ್ಷಕರಿಗೆ ಶಾಕ್‌ ಕೊಟ್ಟ ಬಿಗ್‌ ಬಾಸ್‌ : ಇವತ್ತು ನಡೆಯಲ್ಲ ಫಿನಾಲೆ
Next Article ಮಾರಾಟ ಒಪ್ಪಂದಕ್ಕೆ ಮುದ್ರಾಂಕ ಶುಲ್ಕ ಅಗತ್ಯವಿಲ್ಲ : ಸುಪ್ರೀಂಕೋರ್ಟ್ ತೀರ್ಪು.!

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?