Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿತಿನ್ ನಬಿನ್ ಬಿಜೆಪಿಯ ಹೊಸ ಸಾರಥಿ: ಜ.20ಕ್ಕೆ ಅಧಿಕೃತ ಘೋಷಣೆ
ಕರ್ನಾಟಕದೇಶಪ್ರಮುಖ

ನಿತಿನ್ ನಬಿನ್ ಬಿಜೆಪಿಯ ಹೊಸ ಸಾರಥಿ: ಜ.20ಕ್ಕೆ ಅಧಿಕೃತ ಘೋಷಣೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ  ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಜನವರಿ 19ರಂದು ನಾಮಪತ್ರ ಸಲ್ಲಿಸಲಾಗುತ್ತದೆ. ಮರುದಿನ ಪಕ್ಷದ ಹೊಸ ಅಧ್ಯಕ್ಷರ ಹೆಸರನ್ನು ಘೋಷಿಸಲಾಗುವುದು ಎಂದು ತಿಳಿಸಿದೆ.

ಬಿಜೆಪಿ ರಾಷ್ಟ್ರೀಯ ಚುನಾವಣಾಧಿಕಾರಿ ಕೆ. ಲಕ್ಷ್ಮಣ್ ಬಿಡುಗಡೆ ಮಾಡಿದ ಸಾಂಸ್ಥಿಕ ಚುನಾವಣಾ ವೇಳಾಪಟ್ಟಿಯ ಪ್ರಕಾರ, ಜನವರಿ 19 ರಂದು ಮಧ್ಯಾಹ್ನ 2 ರಿಂದ ಸಂಜೆ 4 ರವರೆಗೆ ಪಕ್ಷದ ಮುಖ್ಯಸ್ಥರ ಆಯ್ಕೆಗೆ ನಾಮಪತ್ರ ಸಲ್ಲಿಸಬಹುದು, ಅದೇ ದಿನ ಸಂಜೆ 5 ರಿಂದ 6 ರವರೆಗೆ ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂಪಡೆಯಬಹುದು.

ಇದರ ನಂತರ ಸಂಭಾವ್ಯ ಅಭ್ಯರ್ಥಿಗಳ ನಾಮನಿರ್ದೇಶನಗಳ ಪರಿಶೀಲನೆ ನಡೆಯಲಿದೆ. ಅಗತ್ಯವಿದ್ದರೆ ಆಂತರಿಕ ಮತದಾನದ ನಂತರ ಫಲಿತಾಂಶ ಪ್ರಕಟಿಸಲಾಗುವುದು ಎಂದು ಬಿಜೆಪಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ನಿತಿನ್ ನಬಿನ್ ಪಕ್ಷದ ಹೊಸ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.

ಜೆಪಿ ನಡ್ಡಾ ಅವರು ಬಿಜೆಪಿ ಅಧ್ಯಕ್ಷರನ್ನಾಗಿ ನಬಿನ್ ಅವರನ್ನ ನೇಮಕ ಮಾಡುವ ಸಾಧ್ಯತೆಯಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪಕ್ಷದ ಉನ್ನತ ನಾಯಕತ್ವವು ನಬಿನ್ ಅವರ ಉಮೇದುವಾರಿಕೆಗೆ ಬೆಂಬಲ ಸೂಚಿಸಿದ್ದಾರೆ.

https://www.newsics.com/2026/01/17/stamp-duty-is-not-required-for-sale-agreement-supreme-court-verdict/

TAGGED:Nitin Nabin is the new leader of BJP: Official announcement on January 20
Share This Article
Facebook Twitter Copy Link Print
Previous Article ಮಾರಾಟ ಒಪ್ಪಂದಕ್ಕೆ ಮುದ್ರಾಂಕ ಶುಲ್ಕ ಅಗತ್ಯವಿಲ್ಲ : ಸುಪ್ರೀಂಕೋರ್ಟ್ ತೀರ್ಪು.!
Next Article ನಿರ್ಮಾಪಕರಿಗೆ 15 ಕೋಟಿ ರೂಪಾಯಿ ಸಂಭಾವನೆ ಮರಳಿಸಿದ ಕಾರ್ತಿಕ್ ಆರ್ಯನ್! ಯಾಕೆ ಹೀಗೆ?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?