Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಿರ್ಮಾಪಕರಿಗೆ 15 ಕೋಟಿ ರೂಪಾಯಿ ಸಂಭಾವನೆ ಮರಳಿಸಿದ ಕಾರ್ತಿಕ್ ಆರ್ಯನ್! ಯಾಕೆ ಹೀಗೆ?
ದೇಶಪ್ರಮುಖಮನರಂಜನೆ

ನಿರ್ಮಾಪಕರಿಗೆ 15 ಕೋಟಿ ರೂಪಾಯಿ ಸಂಭಾವನೆ ಮರಳಿಸಿದ ಕಾರ್ತಿಕ್ ಆರ್ಯನ್! ಯಾಕೆ ಹೀಗೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಾರ್ತಿಕ್ ಆರ್ಯನ್ ಅಭಿನಯದ ಹೊಸ ಸಿನಿಮಾ ‘ತು ಮೇರಿ ಮೇ ತೇರ ಮೇ ತೇರ ತು ಮೇರಿ’ ಸೋತಿದೆ. ಈ ಸಿನಿಮಾಗೆ ಬಂಡವಾಳ ಹೂಡಿದ ಕರಣ್ ಜೋಹರ್ ಅವರಿಗೆ ಬಹುಕೋಟಿ ರೂಪಾಯಿ ನಷ್ಟ ಆಗಿದೆ. ಆದ್ದರಿಂದ ಕಾರ್ತಿಕ್ ಆರ್ಯನ್ 15 ಕೋಟಿ ರೂಪಾಯಿ ಸಂಬಳ ಬಿಟ್ಟುಕೊಟ್ಟಿದ್ದಾರೆ.

ಧರ್ಮ ಪ್ರೊಡಕ್ಷನ್ಸ್’ ಮೂಲಕ ಕರಣ್ ಜೋಹರ್ ಅವರು ‘ತು ಮೇರಿ ಮೇ ತೇರ ಮೇ ತೇರ ತು ಮೇರಿ’ ಸಿನಿಮಾವನ್ನು ನಿರ್ಮಿಸಿದ್ದಾರೆ. ಈ ಸಿನಿಮಾ 2025ರ ಡಿಸೆಂಬರ್​​ನಲ್ಲಿ ಬಿಡುಗಡೆಯಗಿತ್ತು.ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.ಬಾಕ್ಸ್ ಆಫೀಸ್​​ನಲ್ಲಿ ಈ ಸಿನಿಮಾ ನಿರೀಕ್ಷಿತ ಪ್ರಮಾಣದ ಕಲೆಕ್ಷನ್ ಮಾಡಲಿಲ್ಲ.

ಈ ಸಿನಿಮಾದಲ್ಲಿ  ಕಾರ್ತಿಕ್ ಆರ್ಯನ್ ಮತ್ತು ಅನನ್ಯಾ ಪಾಂಡೆ ಜೊತೆಯಲ್ಲಿ ನೀನಾ ಗುಪ್ತಾ, ಜಾಕಿ ಶ್ರಾಫ್ ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ.

ಈ   ಸಿನಿಮಾ ಅಂದಾಜು 90 ಕೋಟಿ ರೂಪಾಯಿ ಬಜೆಟ್​​ನಲ್ಲಿ ನಿರ್ಮಾಣ ಆಗಿತ್ತು. ಆದರೆ ಬಾಕ್ಸ್ ಆಫೀಸ್​ನಲ್ಲಿ ಈ ಚಿತ್ರ ಗಳಿಸಿದ್ದು 30 ಕೋಟಿ ರೂಪಾಯಿ ಮಾತ್ರ. ಇದರಿಂದಾಗಿ ನಿರ್ಮಾಪಕ ಕರಣ್ ಜೋಹರ್ ಅವರು ನಷ್ಟ ಅನುಭವಿಸಿದ್ದಾರೆ. ಹೀಗಾಗಿ  ನಿರ್ಮಾಪಕರ ನಷ್ಟ ಕಡಿಮೆ ಮಾಡಲು ಕಾರ್ತಿಕ್ ಆರ್ಯನ್ ಅವರು 15 ಕೋಟಿ ರೂಪಾಯಿ ಸಂಭಾವನೆ ಬಿಟ್ಟುಕೊಟ್ಟಿದ್ದಾರೆ ಎಂದು ವರದಿ ಆಗಿದೆ.

https://www.newsics.com/2026/01/17/nitin-nabin-is-the-new-leader-of-bjp-official-announcement-on-january-20/

TAGGED:Kartik Aaryan returns Rs 15 crore remuneration to producers!
Share This Article
Facebook Twitter Copy Link Print
Previous Article ನಿತಿನ್ ನಬಿನ್ ಬಿಜೆಪಿಯ ಹೊಸ ಸಾರಥಿ: ಜ.20ಕ್ಕೆ ಅಧಿಕೃತ ಘೋಷಣೆ
Next Article ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆದ ಪೊಲೀಸರು

Popular Posts

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

ಮಾಲಕಿಯ ನೋವನ್ನೇ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

You Might Also Like

ಪ್ರಮುಖ

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?