Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಮಧ್ಯಾಹ್ನವಾದ್ರೂ ಚಪಾತಿ ಬಿಸಿ ಬಿಸಿಯಾಗಿ, ಸಾಫ್ಟ್ ಆಗಿರಬೇಕಾ? ಜಸ್ಟ್ ಈ ಟಿಪ್ಸ್ ಟ್ರೈ ಮಾಡಿ
ಆರೋಗ್ಯಲೈಫ್‌ಸ್ಟೈಲ್

ಮಧ್ಯಾಹ್ನವಾದ್ರೂ ಚಪಾತಿ ಬಿಸಿ ಬಿಸಿಯಾಗಿ, ಸಾಫ್ಟ್ ಆಗಿರಬೇಕಾ? ಜಸ್ಟ್ ಈ ಟಿಪ್ಸ್ ಟ್ರೈ ಮಾಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಗ್ಗೆ ತಯಾರಿಸಿದ ತಿಂಡಿಗಳನ್ನು ಸಾಮಾನ್ಯವಾಗಿ ಮಧ್ಯಾಹ್ನದ ಬಾಕ್ಸ್‌ಗೂ ಒಯ್ಯುತ್ತೇವೆ. ಆದರೆ ಮಧ್ಯಾಹ್ನದ ಬಾಕ್ಸ್‌ಗೆ ತೆಗೆದುಕೊಂಡು ಹೋಗುವ ಚಪಾತಿ ರಟ್ಟಿನಂತೆ ಗಟ್ಟಿಯಾಗಿರುತ್ತದೆ. ನಿಮಗೂ ಹೀಗೆ ಆಗುತ್ತಿದ್ರೆ ಚಪಾತಿ ಬಿಸಿ ಬಿಸಿಯಾಗಿ, ಸಾಫ್ಟ್ ಆಗಿರಲು ಕೆಲವು ಸರಳ ವಿಧಾನಗಳಿವೆ. ಹಾಗಾಗಿ ಊಟದ ಸಮಯದವರೆಗೂ ನಿಮ್ಮ ಚಪಾತಿಯನ್ನು ಫ್ರೆಶ್ ಆಗಿ ಮತ್ತು ಮೃದುವಾಗಿಡಲು ನೀವು ಈ ಸರಳ ಟಿಪ್ಸ್‌ ಫಾಲೋ ಮಾಡ್ಬೋದು.
ಹಿಟ್ಟನ್ನು ಬೆರೆಸುವಾಗ ತಣ್ಣೀರಿನ ಬದಲು ಉಗುರು ಬೆಚ್ಚಗಿನ ನೀರನ್ನು ಬಳಸಿ. ಇದು ಹಿಟ್ಟನ್ನು ಹೆಚ್ಚು ತಗ್ಗುವಂತೆ ಮಾಡುತ್ತದೆ ಮತ್ತು ಚಪಾತಿ ಮೃದುವಾಗಿರುತ್ತವೆ.
ಹಿಟ್ಟನ್ನು ಬೆರೆಸುವಾಗ 1-2 ಚಮಚ ಎಣ್ಣೆ ಅಥವಾ ತುಪ್ಪ ಸೇರಿಸಿ. ಇದು ಚಪಾತಿ ಒಣಗುವುದನ್ನು ತಡೆಯುತ್ತದೆ ಮತ್ತು ಅದಕ್ಕೆ ಹೆಚ್ಚು ಸಾಫ್ಟ್‌ನೆಸ್ ನೀಡುತ್ತದೆ. ಹಿಟ್ಟನ್ನು ಕನಿಷ್ಠ 8-10 ನಿಮಿಷಗಳ ಕಾಲ ಚೆನ್ನಾಗಿ ಬೆರೆಸಿಕೊಳ್ಳಿ. ಇದರಿಂದ ಅದು ನಯವಾಗಿ, ನಿಮಗೆ ಬೇಕಾದ ಆಕಾರಕ್ಕೆ ಬರುತ್ತದೆ
ನಾದಿಟ್ಟ ಹಿಟ್ಟನ್ನು ಒದ್ದೆಯಾದ ಬಟ್ಟೆಯಿಂದ ಮುಚ್ಚಿ 20-30 ನಿಮಿಷಗಳ ಕಾಲ ಹಾಗೆಯೇ ಬಿಡಿ. ಇದು ಅತ್ಯಂತ ಮುಖ್ಯವಾದ ಹಂತ.
ಚಪಾತಿಯ ಮೃದುತ್ವವು ಹಿಟ್ಟಿನ ಮೇಲೆ ಮಾತ್ರವಲ್ಲದೆ, ಅದನ್ನು ಬೇಯಿಸುವ ಮತ್ತು ಸಂಗ್ರಹಿಸುವ ವಿಧಾನದ ಮೇಲೂ ಅವಲಂಬಿತವಾಗಿರುತ್ತದೆ.
ಮಧ್ಯಮ ಉರಿಯಲ್ಲಿ ಬೇಯಿಸಿ
ಯಾವಾಗಲೂ ಮಧ್ಯಮ ಉರಿಯಲ್ಲಿ ಚಪಾತಿ ಬೇಯಿಸಿ. ಹೆಚ್ಚಿನ ಉರಿಯಲ್ಲಿ ಬೇಯಿಸುವುದರಿಂದ ಅದು ಬೇಗನೆ ಗಟ್ಟಿಯಾಗುತ್ತದೆ. ಮಧ್ಯಮ ಉರಿಯಲ್ಲಿ ಬೇಯಿಸುವುದರಿಂದ ಚಪಾತಿ ಚೆನ್ನಾಗಿ ಮೇಲೇರಲು ಮತ್ತು ಮೃದುವಾಗಿ ಉಳಿಯಲು ಸಹಾಯ ಮಾಡುತ್ತದೆ.

ಲಕ್ಕುಂಡಿಯಲ್ಲಿ 2ನೇ ದಿನದ ಉತ್ಖನನದ ವೇಳೆ ಪುರಾತನ ವಸ್ತು ಪತ್ತೆ

TAGGED:Want your chapati to be as fresh as if it was just made in the afternoon? Just try these tips
Share This Article
Facebook Twitter Copy Link Print
Previous Article ಲಕ್ಕುಂಡಿಯಲ್ಲಿ 2ನೇ ದಿನದ ಉತ್ಖನನದ ವೇಳೆ ಪುರಾತನ ವಸ್ತು ಪತ್ತೆ
Next Article ಅತ್ಯಾಚಾರಕ್ಕೆ ಸುಂದರ ಹುಡುಗಿಯರೇ ಕಾರಣ ಎಂದ ಕಾಂಗ್ರೆಸ್‌ ಶಾಸಕ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?