Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೈಸೂರಿನಲ್ಲಿ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ!
ಕರ್ನಾಟಕಪ್ರಮುಖ

ಮೈಸೂರಿನಲ್ಲಿ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಹಿಳಾ ಅಧಿಕಾರಿಗೆ ವ್ಯಕ್ತಿಯೋರ್ವ ಅವಾಚ್ಯ ಶಬ್ಧಗಳಿಂದ ನಿಂದಿಸಿರುವುದು ಘಟನೆ ಮೈಸೂರಿನಲ್ಲಿ ನಡೆದಿದೆ.

ಹೌದು,ಮೈಸೂರಿನ ಗುಡಮಾದನಹಳ್ಳಿಯಲ್ಲಿ
ಡಿಸೆಂಬರ್ 31ರಂದು ನಡೆದ ಈ ಪ್ರಕರಣದ ವಿಡಿಯೋ ಇತ್ತೀಚೆಗೆ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಗುಡಮಾದನಹಳ್ಳಿಯಲ್ಲಿ ನಿಮ್ಹಾನ್ಸ್ ಮಾದರಿಯ ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ವೆ ನಂ. 8ರಲ್ಲಿ 5 ಎಕರೆ 5 ಗುಂಟೆ, ಸರ್ವೆ ನಂ. 60ರಲ್ಲಿ 6 ಎಕರೆ 10 ಗುಂಟೆ ಹಾಗೂ ಸರ್ವೆ ನಂ. 68ರಲ್ಲಿ 8 ಎಕರೆ 25 ಗುಂಟೆ ಸೇರಿ ಒಟ್ಟು 20 ಎಕರೆ ಭೂಮಿಯನ್ನು ಆಸ್ಪತ್ರೆಗಾಗಿ ಮೀಸಲಿಡಲಾಗಿದೆ. ಸಿಎಂ ಸಿದ್ದರಾಮಯ್ಯ ಕನಸಿನ ಯೋಜನೆಯಾಗಿರುವ ಆಸ್ಪತ್ರೆಯ ಜಾಗ ಗುರುತಿಸುವ ಮತ್ತು ಸ್ವಾಧೀನ ಪ್ರಕ್ರಿಯೆಯ ಹಿನ್ನೆಲೆಯಲ್ಲಿ, ಬಂಡೀಪಾಳ್ಯ ವೃತ್ತದ ಗ್ರಾಮ ಆಡಳಿತಾಧಿಕಾರಿ ಜಿ. ಭವ್ಯಾ ಮತ್ತು ಗ್ರಾಮ ಸಹಾಯಕ ನವೀನ್ ಕುಮಾರ್ ಸೇರಿ ಜಮೀನು ಪರಿಶೀಲನೆಗೆ ತೆರಳಿದ್ದರು.
ಪರಿಶೀಲನೆ ವೇಳೆ ಅನಧಿಕೃತವಾಗಿ ಅಡಕೆ ತೋಟ ನಿರ್ಮಿಸಿಕೊಂಡಿದ್ದ ಜಿ.ಎಂ. ಪುಟ್ಟಸ್ವಾಮಿ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಯಾರನ್ನು ಕೇಳಿ ನಿಮ್ಹಾನ್ಸ್ ಆಸ್ಪತ್ರೆಗೆ ಜಮೀನು ಮಂಜೂರು ಮಾಡಿದ್ದೀರಿ? ಮೊದಲು ತಹಶೀಲ್ದಾರ್ ತಲೆ ತೆಗೆಯಬೇಕು ಎಂದು ಧಮ್ಕಿ ಹಾಕಿರುವ ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದೆ. ಬಳಿಕ ಪುಟ್ಟಸ್ವಾಮಿ ಮೊಬೈಲ್ ಕಿತ್ತುಕೊಂಡು ವಿಡಿಯೋ ಡಿಲೀಟ್ ಮಾಡಲು ಯತ್ನಿಸಿದ್ದಾನೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯ ನಿಂದನೆ ಹಾಗೂ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಅತ್ಯಾಚಾರಕ್ಕೆ ಸುಂದರ ಹುಡುಗಿಯರೇ ಕಾರಣ ಎಂದ ಕಾಂಗ್ರೆಸ್‌ ಶಾಸಕ

TAGGED:A female officer received a death threat in Mysore!
Share This Article
Facebook Twitter Copy Link Print
Previous Article ಅತ್ಯಾಚಾರಕ್ಕೆ ಸುಂದರ ಹುಡುಗಿಯರೇ ಕಾರಣ ಎಂದ ಕಾಂಗ್ರೆಸ್‌ ಶಾಸಕ
Next Article ಅಮೆಜಾನ್ ಕಾಡಿನಲ್ಲಿ ನಾಗರಿಕ ಸಮಾಜದ ಸಂಪರ್ಕವೇ ಇಲ್ಲದ ಬುಡಕಟ್ಟು ಸಮುದಾಯ ಪತ್ತೆ; ವೈರಲ್ ವಿಡಿಯೋ ನೋಡಿ

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?