Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಾಂಗ್ಲಾ ಪ್ರಧಾನಿ ಪ್ಯಾಲೆಸ್ ಗೆ ನುಗ್ಗಿದ ಜನರು; ಸೋಫಾ, ಸೂಟ್ಕೇಸ್ ಲೂಟಿ!
ಪ್ರಮುಖವಿದೇಶವೈರಲ್

ಬಾಂಗ್ಲಾ ಪ್ರಧಾನಿ ಪ್ಯಾಲೆಸ್ ಗೆ ನುಗ್ಗಿದ ಜನರು; ಸೋಫಾ, ಸೂಟ್ಕೇಸ್ ಲೂಟಿ!

Share
1 Min Read
SHARE

newsics.com
ಎರಡು ತಿಂಗಳಿನಿಂದ ಬಾಂಗ್ಲಾದೇಶ ಅಕ್ಷರಶಃ ಬೆಂಕಿಯ ಮೇಲೆಯೇ ನಿಂತಿದೆ. ಶೇಖ್ ಹಸೀನಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ, ದೇಶ ಬಿಟ್ಟು ಹೊರಡುತ್ತಿದ್ದಂತೆ ಅವರ ಮನೆ ಲೂಟಿಕೋರರಿಗೆ ದೊಡ್ಡ ವರ ಸಿಕ್ಕಂತಾಗಿದೆ.

https://www.newsics.com/wp-content/uploads/2024/08/VID_20240806073542.mp4
ಹಸೀನಾ ರಾಜೀನಾಮೆ ಬೆನ್ನಲ್ಲಿಯೇ ದೊಣ್ಣೆ, ಹಾರಿಯನ್ನು ಹಿಡಿದುಕೊಂಡು ಮನೆಗೆ ನುಗ್ಗಿದ ಉದ್ರಿಗ್ತ ಗುಂಪು, ಹಸೀನಾ ಮನೆಯನ್ನು ಧ್ವಂಸ ಮಾಡುವುದಲ್ಲದೇ, ಸೇನೆಯ ಉಪಸ್ಥಿತಿಯಲ್ಲಿಯೇ ಐಷಾರಾಮಿ ವಸ್ತುಗಳನ್ನು ತೆಗೆದುಕೊಂಡು ಓಡಿದ್ದಾರೆ. ಅಲ್ಲದೇ, ಶೇಖ್ ಹಸೀನಾ ಅವರ ಸೀರೆ, ಕದ್ದು, ಅದರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಇದರ ಜೊತೆಗೆ ಸೋಫಾ, ಅಡುಗೆಮನೆಯಿಂದ ಹಸಿ ಮೀನು, ಕೋಳಿ, ಬಾತುಕೋಳಿ ಕದ್ದು, ಅಲ್ಲಿದ್ದ ಊಟ ಮಾಡಿ, ಶೇಖ್ ಹಸೀನಾ ಅವರ ಬೆಡ್ರೂಂನಲ್ಲಿ ಮಲಗಿ ಮಜಾ ಮಾಡಿದ್ದಾರೆ.
ಜನರು ಶೇಖ್ ಹಸೀನಾ ಅವರ ಕುಟುಂಬದ ಪೂರ್ವಜರ ಮನೆಯಾಗಿ ಪರಿವರ್ತನೆಗೊಂಡ ವಸ್ತುಸಂಗ್ರಹಾಲಯವನ್ನು ಧ್ವಂಸಗೊಳಿಸಿದೆ. ಅಲ್ಲಿ ಆಕೆಯ ತಂದೆಯ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ.

TAGGED:Youth stormed PM's Palace; Do you know what to do?
Share This Article
Facebook Twitter Copy Link Print
Previous Article ಸಂಬಂಧ ಮುರಿದುಬೀಳಲು ನೈಜ ಕಾರಣಗಳೇನು?
Next Article ಕ್ಯೂಟ್ ನಟಿ ಮಲೈಕಾ‌‌‌ ನ್ಯೂ ಲುಕ್‌ಗೆ ಫ್ಯಾನ್ಸ್ ಫಿದಾ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?