Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಾಡಿ ಶೇಮಿಂಗ್ ಬಗ್ಗೆ ರಚಿತಾ ಬೋಲ್ಡ್ ಟಾಕ್; ಡಿಂಪಲ್ ಕ್ವೀನ್ ಹೇಳಿದ್ದೇನು?
ಪ್ರಮುಖಮನರಂಜನೆ

ಬಾಡಿ ಶೇಮಿಂಗ್ ಬಗ್ಗೆ ರಚಿತಾ ಬೋಲ್ಡ್ ಟಾಕ್; ಡಿಂಪಲ್ ಕ್ವೀನ್ ಹೇಳಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸ್ಯಾಂಡಲ್‌ವುಡ್‌ನ ಡಿಂಪಲ್ ಕ್ವೀನ್‌ಗೆ 2026ರ ಆರಂಭದಲ್ಲೇ ಅದೃಷ್ಟ ಒಲಿದು ಬಂದಿದೆ. ಒಂದೇ ದಿನ ಎರಡು ಸಿನಿಮಾಗಳು ರಿಲೀಸ್ ಆಗುತ್ತಿವೆ. ದುನಿಯಾ ವಿಜಯ್ ನಟನೆಯ ‘ಲ್ಯಾಂಡ್‌ಲಾರ್ಡ್’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಅದೇ ಇನ್ನೊಂದು ಕಡೆ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾದಲ್ಲೂ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೀಗಾಗಿ ಎರಡೂ ಸಿನಿಮಾಗಳ ಭರ್ಜರಿ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.
‘ಕಲ್ಟ್’ ಸಿನಿಮಾದ ಪ್ರಚಾರದ ವೇಳೆ ಬಾಡಿ ಶೆಮಿಂಗ್ ಬಗ್ಗೆ ಪ್ರತಿಕ್ರಿಯೆ ನೀಡಿದ ರಚಿತಾ, ಎಲ್ಲಾ ಹೆಣ್ಣು ಮಕ್ಕಳ ಬಾಡಿ ಟೈಪ್ ಒಂದೊಂದು ತರ ಇರುತ್ತೆ. ಡಯೆಟ್ ಮಾಡಿದರೂ ದಪ್ಪ ಆಗುತ್ತಾರೆ. ಕೆಲವರಿಗೆ ಪಿಸಿಒಡಿ ಹಾಗೂ ಪಿಸಿಒಸಿ ಸಮಸ್ಯೆ ಇರುತ್ತೆ. ಕೆಲವರು ಮಾನಸಿಕ ಒತ್ತಡದಿಂದಲೂ ದಪ್ಪ ಆಗುತ್ತಾರೆ. ಅವರವರ ಬಾಡಿ ಟೈಪ್ ಅವರಿಗೆ ಮಾತ್ರ ಗೊತ್ತಿರುತ್ತೆ. ಎಲ್ಲರೂ ವರ್ಕ್ಔಟ್ ಮಾಡುತ್ತೇವೆ. ಎಲ್ಲರೂ ಡಯೆಟ್ ಮಾಡುತ್ತೇವೆ. ಎಂದಿದ್ದಾರೆ ‌
“ಇಷ್ಟು ಓಪನ್ ಆಗಿ ಮಾತಾಡುತ್ತಿದ್ದೇವೆ ಅಂದಾಗ, ಮುಟ್ಟಾಗುವುದಕ್ಕೂ ಐದು ದಿನ ಮುನ್ನ ಬಾಡಿ ಕೋಲ್ಡ್ ಆಗುತ್ತೆ. ಮುಟ್ಟು ಮುಗಿದ ಐದು ದಿನಗಳು ಆದ್ಮೇಲೆ ನಾವು ಕುಗ್ಗಿ ಹೋಗುತ್ತೇವೆ. ಎಲ್ಲಾ ಗಂಡು ಮಕ್ಕಳಿಗೂ ನಾವು ನಾನು ಹೀಗಿದ್ದೇನೆ ಎಂದು ಮೆಚ್ಚಿಸುವುದಕ್ಕೆ ಆಗುವುದಿಲ್ಲ. ನಮ್ಮ ಬಾಡಿ.. ನಮ್ಮ ಇಷ್ಟ.. ನಮ್ಮ ಲೈಫ್ ಎಂದಿದ್ದಾರೆ.

“ನಮ್ಮ ದೇಹವನ್ನು ನಾವು ಪೂಜಿಸಬೇಕು. ಇದು ನಮ್ಮ ದೇಹ. ನಾವು ಯಾಕೆ ಬೇರೆಯವರಿಗೋಸ್ಕರ ಖಿನ್ನತೆಗೆ ಒಳಗಾಗಬೇಕು. ನನಗೆ ಏನು ಬೇಕು ಅಂತ ನನಗೆ ಗೊತ್ತಿದೆ. ನಾನು ಹೇಗೆ ವರ್ಕ್‌ಔಟ್ ಮಾಡಬೇಕು. ಇನ್ನೊಂದು ಗೊತ್ತಾ ಕೆಲವರು ಐದು ಗಂಟೆ ನಿದ್ದೆ ಮಾಡಿದರೆ ದಪ್ಪ ಆಗುತ್ತಾರೆ. ಅವರಿಗೆ ಎಂಟು ಗಂಟೆ ನಿದ್ದೆ ಮಾಡಲೇ ಬೇಕಾಗುತ್ತೆ. ನನಗೆ ಏಳರಿಂದ ಎಂಟು ಗಂಟೆ ನಿದ್ದೆ ಮಾಡಲೇಬೇಕು. ಇಲ್ಲಾ ಅಂದರೆ, ನಾನು ದಪ್ಪಗೆ ಕಾಣುತ್ತೇನೆ.” ಎಂದು ರಚಿತಾ ರಾಮ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಿಚ್ಚನ ಬೆನ್ನುಬಿಡದ ವಿವಾದ; ಫಿನಾಲೆಯಲ್ಲಿ ಸ್ಪಷ್ಟನೆ ಕೊಡ್ತಾರಾ ಸುದೀಪ್?

TAGGED:Rachita's bold talk about body shaming; What did Dimple Queen say?
Share This Article
Facebook Twitter Copy Link Print
Previous Article ಕಿಚ್ಚನ ಬೆನ್ನುಬಿಡದ ವಿವಾದ; ಫಿನಾಲೆಯಲ್ಲಿ ಸ್ಪಷ್ಟನೆ ಕೊಡ್ತಾರಾ ಸುದೀಪ್?
Next Article Con*dom ಫ್ಯಾಕ್ಟರಿ ಒಡತಿ, Bigg Boss ಸ್ಪರ್ಧಿ ತಾನ್ಯಾ ದೌಲತ್ತು ನೋಡಿ…

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?